ಕಲಬುರಗಿ: ಬಾಳೆಹಣ್ಣಿನ ಸಿಪ್ಪೆಯಿಂದಾಗಿ ಜಾರಿ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಲಬುರಗಿಯ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ವೇಳೆ ನಡೆದಿದೆ. ಲಕ್ಷ್ಮೀಕಾಂತ ಯಮನಪ್ಪ ಕೆಸಬಳ್ಳಿ (25) ಮೃತ ಯುವಕ. ನಿನ್ನೆ...
ಅಂಕೋಲಾ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿದ್ದ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ ಅಂಕೋಲಾ ತಾಲೂಕಿನ ಕರಿಕಲ್ ಕಡಕಾರ ಬಳಿಯ ಗಂಗಾವಳಿ ನದಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಅಂಕೋಲಾದ...
ಹುಬ್ಬಳ್ಳಿ: ರಾಷ್ಟ್ರದಲ್ಲಿ ಕಳೆದ 8-10 ದಿನಗಳಿಂದ ಕೋವಿಡ್ ಸಂಖ್ಯೆ ಅಲ್ಪಮಟ್ಟದ ಏರಿಕೆ ಖಂಡಿದೆ. ಈ ಹಿನ್ನೆಲೆಯಲ್ಲಿ ಏ. 27 ರಂದು ಪ್ರಧಾನಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಕರೆದಿದ್ದು, ಆ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಹೊಸ...
ಚಾಮರಾಜನಗರ: ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಮುದ್ದು ಮರಿಗಳ ತುಂಟಾಟಕ್ಕೆ, ಪ್ರವಾಸಿಗರು ಮನಸೋತಿದ್ದಾರೆ. ಮುದ್ದು ಮುದ್ದಾಗಿರುವ ಎರಡು ಮರಿ ಆನೆಗಳು ತುಂಬಾ...
ಚಿಕ್ಕಮಗಳೂರು: ಭಾರೀ ಪ್ರಮಾಣದ ಹೆಜ್ಜೇನು ದಾಳಿಗೆ ಚಿಕ್ಕಮಗಳೂರು ಜಿಲ್ಲೆಯ ಕಾಫಿ ಮಂಡಳಿ ಮಾಜಿ ಅಧ್ಯಕ್ಷರು ಬಲಿಯಾದ ಘಟನೆ ನಡೆದಿದೆ. ಎಂ.ಎಸ್.ಭೋಜೆಗೌಡ (73) ಮೃತ ದುರ್ದೈವಿ. ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ ಈ ದುರಂತ ಘಟನೆ ನಡೆದಿದೆ....
ಬೆಂಗಳೂರು: ನಮ್ಮ ಕಾರ್ಯಕರ್ತರೇ ಹೇಳ್ತಿದ್ದಾರೆ ನೀನೊಬ್ಬ ಬಹಳ ದುರ್ಬಲ ಹೋಂ ಮಿನಿಷ್ಟ್ರು ಎಂದು ಸ್ವತಃ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಬಗ್ಗೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ನಾನು ಕೇಳ್ದೆ ಏನು ಮಾಡಲಿಲ್ಲ. ಮೊನ್ನ...
ಚಾಮರಾಜನಗರ: ಬೈಕ್ನ ಪೆಟ್ರೋಲ್ ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಮುದ್ದಾಡುತ್ತಾ ಬೈಕ್ ಚಲಾಯಿಸಿದ ಬೈಕ್ ಸವಾರ ಚಾಮರಾಜನಗರ ಸಂಚಾರಿ ಪೊಲೀಸರ ಅತಿಥಿಯಾಗಿದ್ದಾನೆ. ಎಚ್.ಡಿ.ಕೋಟೆ ತಾಲ್ಲೂಕಿನ ಶಿವಪುರ ಗ್ರಾಮದ ಸ್ವಾಮಿ.ಎಸ್.ಸಿ ಬಂಧಿತ ಆರೋಪಿ. ಬೈಕ್ ಅನ್ನೂ ವಶಕ್ಕೆ...
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ಇಂದು ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ಘಟನೆಯಲ್ಲಿ 31 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ತೀರ್ಥಹಳ್ಳಿ...
ಬೆಂಗಳೂರು: ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನು ಸಿಐಡಿ ಇಂದು ಬಂಧಿಸಿದೆ. ಈ ಮೂಲಕ ಬಿಜೆಪಿ ಜೊತೆ ಕಾಂಗ್ರೆಸ್ ಹೆಸರು ಸಹ ಈ ಪ್ರಕರಣದಲ್ಲಿ ತಳಕು...
ಬೀದರ್: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಾಗೂ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿ ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಇದೀಗ ಲಾರಿ ಚಾಲಕ ಸೇರಿದಂತೆ ಪಡಿತರ ಅಕ್ಕಿ...