ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ದಿವ್ಯಾ ಹಾಗರಗಿ ಸೇರಿದಂತೆ ಐವರು ಕಡೆಗೂ ಸಿಐಡಿ ಬಲೆಗೆ ಬಿದ್ದಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ನೇತೃತ್ವದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ 5 ಜನರನ್ನು ಬಂಧಿಸಿ ಕಲಬುರಗಿಗೆ...
ಬೆಂಗಳೂರು: ಪ್ರೀತ್ಸೆ ಪ್ರೀತ್ಸೆ ಎಂದು ಬೆನ್ನು ಬಿಡದೇ ಕಾಡುತ್ತಿದ್ದವನಿಗೆ ಪ್ರೀತಿಸಲು ನಿರಾಕರಿಸಿದಕ್ಕೆ ಯುವತಿಯ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸಿಡ್ ದಾಳಿ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಬಳಿ ನಡೆದಿದೆ. ಆರೋಪಿ ನಾಗೇಶ್ ಯುವತಿಯ ಬಳಿ...
ಬೆಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ದತೆ ನಡೆಸಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು ನಗರ ಪೊಲೀಸ್ ಆಯುಕ್ತರ ಒಂದು ವರ್ಷದ ಸೇವಾ ಅವಧಿ ಪೂರ್ಣಗೊಂಡ ಬೆನ್ನಲ್ಲೇ ಹೊಸ...
ಕೋಲಾರ: ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಮನೆಯವರ ಒಪ್ಪಿಗೆ ಇಲ್ಲದೆ ಮದುವೆಯಾದ ಹಿನ್ನೆಲೆ ಹುಡುಗನ ಮನೆಗೆ ಯುವತಿಯ ಪೋಷಕರು ಬೆಂಕಿ ಇಟ್ಟ ಘಟನೆ ಕೋಲಾರದ ವೇಮಗಲ್ನಲ್ಲಿ ನಡೆದಿದೆ. ಮುನಿರಾಜು ಹಾಗೂ ಸಿಂಧು ಪ್ರೀತಿಸಿ ಮದುವೆಯಾದ ದಂಪತಿ....
ಕಾರ್ಕಳ : ವಿದೇಶದಿಂದ ಮರಳಿ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು, ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು...
ರಾಯಚೂರು: ಕಾಲುವೆಯಲ್ಲಿ ಆಟವಾಡಲು ಹೋಗಿದ್ದ ವೇಳೆ ಇಬ್ಬರು ಬಾಲಕಿಯರು ನೀರಿಗೆ ಜಾರಿಬಿದ್ದು ಅಚಾನಕ್ ಆಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಿರ್ಜಾಪುರ ಗ್ರಾಮದಲ್ಲಿ ಈ ಸಂಭವಿಸಿದೆ. 8 ನೇ ತರಗತಿ ವಿದ್ಯಾರ್ಥಿನಿ ಇಂದು(14), ಏಳನೇ...
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಗೈರುಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ನಡೆದ ಅರ್ಥಶಾಸ್ತ್ರ ವಿಷಯಕ್ಕೆ 28 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅದರಲ್ಲೂ ದ. ಕನ್ನಡ ಜಿಲ್ಲೆಯ ಒಟ್ಟು 546 ವಿದ್ಯಾರ್ಥಿಗಳು ಈ ಪರೀಕ್ಷೆಗೆ...
ಕುಂದಾಪುರ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನಾನಂತೂ 67 ವರ್ಷದಿಂದ ಹಿಂದೂ ಸಂಘಟನೆಗಳಲ್ಲಿ ಹೋರಾಟ ಮಾಡುತ್ತಿದ್ದೇನೆ. ನಮ್ಮ ಎಲ್ಲ ಹೋರಾಟದ ಲಾಭ ಬಿಜೆಪಿಗೆ ಹೋಗುತ್ತಿದೆ. ಆದರೆ ಬಿಜೆಪಿಯವರು...
ಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಪ್ರಿಯಾಂಕ ಖರ್ಗೆಗೆ ನೊಟೀಸ್ ನೀಡಿರುವ ಸಿಐಡಿ,...
ಮಡಿಕೇರಿ: ವಿನಾಶದಂಚಿನಲ್ಲಿರುವ ಉಡಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಸತೀಶ್, ಹನುಮಂತ ಹಾಗೂ ಶೆಟ್ಟಿ ಬಂಧಿತರು. ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್ ಗೇಟ್ ಬಳಿ 3...