ಹಾವೇರಿ: ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅಧಿಕ ಅಂಕಗಳು ಬರುವಂತೆ ಮಾಡುತ್ತೇನೆಂದು ಹೇಳಿ ಮನವೊಲಿಸಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಪರಮೇಶ ಐರಣಿ(54) ಎಂಬ ಕಾಮುಕನೇ ಈ ಪ್ರಕರಣದ...
ಹಾಸನ: ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಬಸವನಪುರ ಹಾಗೂ ಸಾಸಲಗೆರೆ ಗ್ರಾಮದ ಉದಯ್ ಹಾಗೂ ಮಂಜು ಸಿಡಿದು ಬಡಿದು ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕೆಲ...
ಚಿಕ್ಕಬಳ್ಳಾಪುರ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹೋರಾಟಗಾರರೂ ಆದ ಜಿ.ವಿ ಶ್ರೀರಾಮರೆಡ್ಡಿ ಹೃದಯಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಇದ್ದಕಿದ್ದಂತೆ ರಾಂರೆಡ್ಡಿಯವರಿಗೆ ತೀವ್ರವಾದ ಹೃದಯಾಘಾತವಾಗಿದ್ದು ,ತಕ್ಷಣ ಬಾಗೇಪಲ್ಲಿ ಪಟ್ಟಣದ...
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ಪರಿಗಣಿಸಿದ್ದು ಹೆಚ್ಚಿನ ತನಿಖೆಯ ಉದ್ದೇಶಕ್ಕಾಗಿ ಎರಡು ವಿಶೇಷ ಪೊಲೀಸ್ ತಂಡಗಳ ರಚನೆ ಮಾಡಿ ಉಡುಪಿ ಎಸ್ ಆದೇಶ ಹೊರಡಿಸಿದ್ದಾರೆ. ಮಲ್ಪೆ ಸರ್ಕಲ್...
ಬೆಂಗಳೂರು : ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಪಕ್ಷಕ್ಕೆ, ನಾಯಕರಿಗೆ ಯಾರಿಗೂ ಇರಿಸು ಮುರಿಸು ಆಗಬಾರದು. ಆ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಈಗಾಗಲೇ ಮುಖ್ಯಮಂತ್ರಿಗಳು...
ಗದಗ: ಇನ್ನು ಮುಂದೆ ಒಂದು ಹಿಂದು ಹುಡುಗಿಯನ್ನು ಹಾರಿಸಿಕೊಂಡು ಹೋದರೆ ಹಿಂದು ಯುವಕರೇ ನೀವು 10 ಮುಸ್ಲಿಂ ಹುಡುಗಿಯನ್ನು ಹಾರಿಸಿಕೊಂಡು ಹೋಗಿ ಎಂದು ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿರಹಟ್ಟಿ ಪಟ್ಟಣದಲ್ಲಿ ಬಹಿರಂಗ ಸಮಾವೇಷದಲ್ಲಿ...
ಬೆಳಗಾವಿ: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಇದ್ದಾರೆ. ಹೀಗಾಗಿ ಸಂತೋಷ್ ಪ್ರಕರಣ ಸಿಬಿಐ ತನಿಖೆಯಾಗಲಿ ಎಂದು ಮಾಜಿ ಸಚಿವ ರಮೇಶ್...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ...
ಬೆಂಗಳೂರು: ಕರ್ನಾಟಕಾದ್ಯಂತ ಲೋಕೋಪಯೋಗಿ ಇಲಾಖೆ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರಗಳಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಶೀಘ್ರದಲ್ಲಿಯೇ ಹೊಡೆತ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೋಂದಾಯಿತ ಗುತ್ತಿಗೆದಾರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. 25,000 ಕೋಟಿ ರೂಪಾಯಿಗಳ...
ಉಡುಪಿ : ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧವನ್ನು ಹೇರಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಎ.15ರಂದು ವೀರೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ...