ಶಿವಮೊಗ್ಗ: ಮೃತ ಸಂತೋಷ್ ನನ್ನನ್ನು 80-90 ಬಾರಿ ಬಂದು ಭೇಟಿ ಆಗಿದ್ದೇನೆ ಎಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರು ನನ್ನ ಮನೆಗೆ ಒಂದು ಬಾರಿ ಕೂಡ ಬರಲಿಲ್ಲ, ನಾನು ಮುಖ ಕೂಡ ನೋಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ...
ರಾಯಚೂರು: ಐಪಿಎಲ್ ಬೆಟ್ಟಿಂಗ್ ನಡೆಯುತ್ತಿದ್ದ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಲು ಬಂದ ಸಂದರ್ಭದಲ್ಲಿ ಹೆದರಿ ಓಡುವಾಗ ಕಾಲುಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ಸ್ವಾಮಿ(35) ಎಂದು ತಿಳಿದು...
ಬಂಟ್ವಾಳ : ಶತಮಾನ ಕಂಡ ಕಾಂಗ್ರೇಸ್ ಪಕ್ಷ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಮತ್ತು ಜನರಿಂದ ಸಂಪೂರ್ಣ ನಿರ್ಲಕ್ಷ್ಯ ಕ್ಕೆ ಒಳಪಟ್ಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ಇರುವ ಗೌರವ ಕಾಂಗ್ರೆಸ್ ನ ನಾಯಕರಿಗಿಲ್ಲ ಎಂದು ಕರ್ನಾಟಕ ಸಿಎಂ...
ಬೆಂಗಳೂರು: ಈಶ್ವರಪ್ಪ ಅವನದು ಒಂದು ಜನ್ಮಾನಾ ನಾಯಿ ಜನ್ಮ ಅವನದ್ದು. ನನ್ನ ಪತಿ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಮೃತ ಸಂತೋಷ್ ಪಾಟೀಲ್ ಪತ್ನಿ ಈಶ್ವರಪ್ಪ ಅವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮವೊಂದರಲ್ಲಿ...
ಮೈಸೂರು: ‘ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ‘ಇದರಲ್ಲಿ ನನ್ನ ಪಾತ್ರ ಇಲ್ಲ. ಹೀಗಾಗಿ, ನಾನು...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರಕರಣದಲ್ಲಿ ಕೊಲೆ ಪ್ರಕರಣ ದಾಖಲಿಸಿ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಅವರು...
ಹುಬ್ಬಳ್ಳಿ: ಹೋಟೆಲೊಂದರಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ ಆಸ್ಪತ್ರೆ ಪಾಲಾದ ಗ್ರಾಹಕರಿಗೆ ಹೋಟೆಲ್ ಮಾಲೀಕ 90 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚಿಸಿದೆ. ಪೂರಿ ಬಾಜಿಯಲ್ಲಿ ಹಲ್ಲಿ ಬಿದ್ದು...
ಮಂಗಳೂರು: ಉಡುಪಿಯಲ್ಲಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಸಂಪೂರ್ಣ ತನಿಖೆ ಆಗುತ್ತದೆ. ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಂತೋಷ್ ಎಂಬಾತ ಉಡುಪಿ ಲಾಡ್ಜ್...
ಉಡುಪಿ: ಸಚಿವ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಸಂತೋಷ್ ಪಾಟೀಲ್ ಮೃತದೇಹ ಉಡುಪಿಯ ಲಾಡ್ಜ್ನಲ್ಲಿ ಪತ್ತೆಯಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಬಗ್ಗೆ ನನಗೆ ಮಾಹಿತಿಯಿಲ್ಲ. ಸಂತೋಷ್ ಪಾಟೀಲ್ ನನ್ನ ವಿರುದ್ಧ ಕಮಿಷನ್ ಆರೋಪ ಮಾಡಿದ್ದ....
ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿ ನಾಪತ್ತೆಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಇಂದು ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿಯ ಖಾಸಗಿ ಲಾಡ್ಜ್ನ...