ಬೆಂಗಳೂರು: ಕರ್ನಾಟಕದ ಮಾಜಿ ಸಹಕಾರ ಸಚಿವ, ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ, ಬಿಜೆಪಿ ಹಿರಿಯ ನಾಯಕರೊಬ್ಬರು ರಾಜಕೀಯ, ಸಂಸಾರ ಬಿಟ್ಟು ಸನ್ಯಾಸತ್ವ ಸ್ವೀಕರಿಸಲು ತೆರಳಿದ್ದಾರೆ. 82 ವರ್ಷ ವಯಸ್ಸಾಗಿರೋ ಬಿ.ಜೆ ಪುಟ್ಟಸ್ವಾಮಿ ಅವರು ಗಾಣಿಗ ಸ್ವಾಮೀಜಿಯಾಗ್ತಿದ್ದಾರೆ....
ಬೆಂಗಳೂರು: ಉರ್ದು ಮಾತನಾಡಲು ಬರದಕ್ಕೆ ಯುವಕನೊಬ್ಬನನ್ನು ಅಮಾನುಷವಾಗಿ ಕುತ್ತಿ ಕೊಲೆ ನಡೆಸಲಾದ ಘಟನೆ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಏಪ್ರಿಲ್ 5 ರಂದು ಮಧ್ಯರಾತ್ರಿ ಸೈಮನ್ ರಾಜ್ ಮತ್ತು ಚಂದ್ರು ಎಂಬ ಇಬ್ಬರು ಸ್ನೇಹಿತರು ಮೈಸೂರು...
ಬೆಂಗಳೂರು: ಇಂಧನ, ವಿದ್ಯುತ್, ಗ್ಯಾಸ್, ಖಾದ್ಯ ತೈಲ ದರದ ಜೊತೆಗೆ ದಿನಬಳಕೆಯ ಸಾಮಾಗ್ರಿ ಏರಿಕೆಯ ಮಧ್ಯೆ ಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಮುಂದಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ...
ಹುಬ್ಬಳ್ಳಿ: ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ರಾಂಗ್ ರೂಟ್ನಲ್ಲಿ ಬಂದು ಕಾರಿಗೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ. ಶಿರಗುಪ್ಪಿ...
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿಸಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ...
ಮಡಿಕೇರಿ: ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದ ಹುಲಿಯ ಕಾಲ್ಬೆರಳಿನ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಮಡಿಕೇರಿಯ ಕುಶಾಲ್ನಗರದಲ್ಲಿ ನಡೆದಿದೆ. ಕುಶಾಲನಗರ ತಾಲೂಕಿನ ಮರೂರು ಗ್ರಾಮದ ಗಣೇಶ್, ಯೋಗೇಶ್, ರಮೇಶ್, ನಟೇಶ್ ದೊರೇಶ್, ನವೀನ್, ಶೇಖರ್ ಮತ್ತು...
ಮಂಗಳೂರು: ಆರೆಸ್ಸೆಸ್ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಸ್ವಲ್ಪ ಮಟ್ಟಿನ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಡಾ....
ಉಡುಪಿ : ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತವಾಗಿ ಓರ್ವ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ NH 66ರಲ್ಲಿ...
ಮೈಸೂರು: ಗುರುಕುಲದ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಮ್ಯಾನೇಜರ್ ಇದೀಗ ಪೊಲೀಸ್ ಅತಿಥಿಯಾಗಿದ್ದಾನೆ. ಗುರುಕುಲ ಹಾಸ್ಟೆಲ್ನ ಮ್ಯಾನೇಜರ್ ಗಿರೀಶ್ (40 ) ಬಂಧಿತ ಆರೋಪಿಯಾಗಿದ್ದಾನೆ. ದೌರ್ಜನ್ಯದ ಬಗ್ಗೆ ಯಾರಾದರೂ ದನಿಯೆತ್ತಿದರೆ ಮನೆಗೆ...
ಹಾಸನ: ಈ ಬಾರಿ ಸುಂದರವಾದ ಹೆಣ್ಣುಮಕ್ಕಳ ಅಂಗಾಂಗ ಕಿತ್ತು ತಿನ್ನುತ್ತಾರೆ. ಅಶಾಂತಿ, ಮತೀಯ ಗಲಭೆ, ದೊಂಬಿ, ಸಾವು, ನೋವುಗಳು ವಿಶೇಷವಾಗಿ ಎಲಕ್ಟ್ರಿಕ್ನಿಂದ ಹೆಚ್ಚು ಸಾವು ನೋವು ಸಂಭವಿಸಲಿದೆ ಎಂದು ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ...