ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮೂಲವೇತನದ ಶೇ 2.75 ತುಟ್ಟಿಭತ್ಯೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜನವರಿ 1 ರಿಂದಲೇ ಅನ್ವಯ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಟ್ವೀಟ್...
ಬೆಂಗಳೂರು: ಆಜಾನ್ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಶಾಂತಿ-ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ...
ಬೆಂಗಳೂರು: ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಣ್ಣೆದುರೇ...
ಬೆಂಗಳೂರು: ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮಸೀದಿಗಳಲ್ಲಿ ಆಜಾನ್ ಕೂಗುವ ಧ್ವನಿವರ್ಧಕಗಳ ವಿವಾದ ಕುರಿತಂತೆ ಎದ್ದಿರುವ ಆಕ್ಷೇಪಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ...
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ನಿಂದ ಆರಂಭವಾದ ವಿವಾದ ಅಜಾನ್ ವರೆಗೂ ಬಂದು ನಿಂತಿದೆ. ಇದೀಗ ಏ.13ರ ಮೊದಲು ಮಸೀದಿಗಳಲ್ಲಿರುವ ಮೈಕ್ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಏಪ್ರಿಲ್ 13ರವರೆಗೆ...
ಬೆಂಗಳೂರು: ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ)ಆದೇಶ ಹೊರಡಿಸಿದೆ. ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಹಂಗಾಮಿ...
ಕಾರವಾರ : ಮನೆಯೊಂದರ ನಾಲ್ಕು ಹೊಸ ಬ್ಯಾಟರಿಗಳು ಮತ್ತು ಇನ್ವರ್ಟರ್ ಕಳ್ಳತನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉತ್ತರ ಕನ್ನಡದ ಅಂಕೋಲ ಪೊಲೀಸರು ಬಂಧಿದ್ದಾರೆ. ಕಳ್ಳತನ ನಡೆದು 24 ಘಂಟೆಯೊಳಗೆ ಈ ಕಾರ್ಯಾಚರಣೆ ನಡೆಸಿದ್ದಾರೆ .ಕಳುವು...
ಬೆಳಗಾವಿ: ಭೂಗತ ಪಾತಕಿ ಬನ್ನಂಜೆ ರಾಜ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಲಾಗಿದೆ. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಉದ್ಯಮಿ ಆರ್.ಎನ್....
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ನಂತರ ವ್ಯಾಪಾರ ನಿಷೇಧ, ಹಲಾಲ್-ಜಟ್ಕಾ ಕಟ್ ವಿವಾದ ಮತ್ತೊಂದು ಹಂತಕ್ಕೆ ತಲುಪಿದೆ. ಮಸೀದಿ, ಚರ್ಚ್, ದೇವಸ್ಥಾನದ ಮೇಲಿನ ಮೈಕ್ಗಳ ಶಬ್ದ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ...
ಬೆಂಗಳೂರು: ಅನುಮತಿ ಇಲ್ಲದೆ ಯಾವುದೇ ನೆಪದಲ್ಲಿ ಯಾರೊಬ್ಬರ ಮೊಬೈಲ್ ಫೋನ್ ಅನ್ನು ಪೊಲೀಸರು ಸ್ವಾಧೀನಪಡಿಸಿಕೊಂಡರೆ ನನ್ನ ಗಮನಕ್ಕೆ ತನ್ನಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಯಾವುದೇ ನೆಪದಲ್ಲಿ ಯಾರೊಬ್ಬರ ಮೊಬೈಲ್...