ಮಂಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಹೊಟೇಲ್ ಮತ್ತು ಕೋಳಿ ಅಂಗಡಿಗೆ ನುಗ್ಗಿ ಮುಸ್ಲಿಮರ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ದುಷ್ಕೃತ್ಯ ನಡೆಸಿದ ಬಜರಂಗದಳದ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್...
ಉಡುಪಿ : ಪಿಯುಸಿ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ಸಂಭವಿಸಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ...
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿ ಕಾರ್ಯಕರ್ತರು ಕಿಡಿಗೇಡಿಗಳು, ಸಮಾಜಘಾತುಕರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಲಾಲ್ ನಿಷೇಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೈತರ ಬದುಕು ಗೊತ್ತಿದೆಯಾ ಅವರಿಗೆ, ರೈತರಿಗೆ ಇವರು ಬದುಕು ಕಟ್ಟಿಕೊಡ್ತಾರ...
ಮಡಿಕೇರಿ: ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಚ್ಛೆ. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರಗು, ಹಲಾಲ್ ಎನ್ನುವುದು ಮುಸ್ಲಿಮರ...
ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಇಂದು ದೇಶಾದ್ಯಂತ ಸಿಲಿಂಡರ್, ಬೈಕ್ಗಳಿಗೆ ಹೂವಿನ ಹಾರ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...
ಬೆಂಗಳೂರು: ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಆರ್ಥಿಕ ಬಹಿಷ್ಕಾರ ನಡೆಯುತ್ತಿದ್ದು, ಈ ಬಗ್ಗೆ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಆತಂಕ ವ್ಯಕ್ತಪಡಿಸಿದ್ದಾರೆ. ಐಟಿ-ಬಿಟಿ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಮಾಡಲಿದೆ ಎಂದು ಅವರು...
ಮಂಡ್ಯ: ಇಲ್ಲಿನ ಮೇಲುಕೋಟೆಯಲ್ಲಿ ಚಾಲ್ತಿಯಲ್ಲಿರುವ ಆರತಿಯನ್ನು ಸಲಾಂ ಆರತಿಯ ಹೆಸರು ಬದಲಿಸಬೇಕು ಎಂದು ಮೇಲುಕೋಟೆ ಸ್ಥಾನಿಕ ಶ್ರೀನಿವಾಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಧ್ಯಾರತಿ ಹೆಸರು ಉಳಿಸಿಕೊಂಡು, ಸಲಾಂ ಪದವನ್ನು ಕೈ ಬಿಡಬೇಕು ಎಂದು ಅವರು ಕೋರಿದ್ದಾರೆ....
ಬೆಳಗಾವಿ: ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ ಸಂಬಂಧ ಕೋಕಾ ನ್ಯಾಯಾಲಯವು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿಯನ್ನು ದೋಷಿಗಳು ಎಂದು ಮಹತ್ವದ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ. ಏಪ್ರಿಲ್ 4ರಂದು...
ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು 6 ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಸಂಚಾರಿ ಎಸಿಪಿ ನಟರಾಜ್, ಸಿಸಿಆರ್ಬಿ ವಿಭಾಗದ ಪೊಲೀಸ್ ಸಬ್ಇನ್ಸ್ಪೆಕ್ಟರ್...
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಂಗಳೂರು ಮೂಲದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಬ್ಬಾಳ ನಾಗೇನಹಳ್ಳಿ...