ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಹಾವೇರಿ ಮೂಲದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಚಿಕ್ಕಮಗಳೂರಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ...
ಶಿವಮೊಗ್ಗ: ಹಿಜಾಬ್ ಅನ್ನು ಸಾಧು ಸಂತರ ವಸ್ತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೋಲಿಕೆ ಮಾಡುವ ಮೂಲಕ ನೀಚ ಮಟ್ಟಕ್ಕೆ ಇಳಿದಿದ್ದಾರೆ. ರಾಜ್ಯದ ಜನತೆ ಕ್ಷಮೆ ಕೇಳುವುದರ ಜೊತೆ ಸಿದ್ದರಾಮಯ್ಯ ರಾಜಕಾರಣದಿಂದ ನಿವೃತ್ತಿ ಹೊಂದಬೇಕು ಎಂದು ಗ್ರಾಮೀಣಾಭಿವೃದ್ಧಿ...
ಮಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಕಾವಿ ಅನ್ನೋದು ಬೆಂಕಿ ಇದ್ದ ಹಾಗೆ ಆ ಬೆಂಕಿಗೆ ಕೈ ಹಾಕಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸುಟ್ಟು ಹೋಗಿ ಸರ್ವನಾಶ ಆಗುತ್ತದೆ ಎಂದು...
ಚಿಕ್ಕೋಡಿ: ಬೆಳಗಾವಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾರ್ಥಮಿಕ ಶಾಲೆ ಆವರಣದಲ್ಲಿರುವ ಸರಸ್ವತಿ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ. ಯಾರೋ ಕಿಡಿಗೇಡಿಗಳು ಮೂರ್ತಿಗೆ ಹಾನಿ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನಚಿಂಚನಿ ಗ್ರಾಮದ...
ಮಡಿಕೇರಿ: ಇಲ್ಲಿನ ಶನಿವಾರಸಂತೆ ಸಮೀಪದ ತಪೋವನ ಕ್ಷೇತ್ರದ ಮನೇಹಳ್ಳಿ ಮಠದ ಬಿಲ್ವ ಗೋಶಾಲೆಯ ದಶಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕುಲ ಗೋವು ಸಮ್ಮೇಳನ’ದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳನ್ನು ಬಜರಂಗದಳದ ಕಾರ್ಯಕರ್ತರು ತೆರವುಗೊಳಿಸಿದ್ದಾರೆ. ಮಕ್ಕಳ ಆಟಿಕೆ ವಸ್ತು, ಕಬ್ಬಿನ...
ಬೆಂಗಳೂರು : ರಾಜ್ಯದ ಜನರಿಗೆ ಸರ್ಕಾರದಿಂದ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಗಳಿವೆ. ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯಚ್ಛಕ್ತಿ ಸರಬರಾಜು ಕಂಪನಿಗಳು ಮುಂದಾಗಿವೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ರಚನೆಯಾಗಿರುವ...
ಧಾರವಾಡ : ಹೊಲದಲ್ಲಿ ಕುರಿ ಕಾಯುತ್ತಿದ್ದ ಕುರಿಗಾಯಿಗಳಿಗೆ ಮತ್ತು ಕುರಿಗಳಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಕುರಿಗಾಯಿಗಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ 15 ಕುರಿಗಳು ಮೃತಪಟ್ಟ ಘಟನೆ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ...
ಬೆಂಗಳೂರು: ಸಿದ್ದರಾಮಯ್ಯನವರೇ, ನೀವು ಸಿಎಂ ಆಗಿದ್ದಾಗ ದನಗಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ, ದನಗಳ್ಳನಿಗೆ 10 ಲಕ್ಷ ಪರಿಹಾರ ಕೊಟ್ಟಿರಲಿಲ್ಲವೇ? ಆಗ ಕೊಂದವರು, ಕೊಲೆಯಾದವರು ಎಂಬ ಪ್ರಶ್ನೆ ಕಾಡಲಿಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ....
ಬೆಂಗಳೂರು: ಶಾಲಾ ಮಕ್ಕಳ ಪಠ್ಯ ಕ್ರಮದಿಂದ ಟಿಪ್ಪುಸುಲ್ತಾನ್ ವಿಚಾರ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು ‘ಈ ವಿಚಾರದಲ್ಲಿ ಮಾಧ್ಯಮಗಳು ಊಹಾಪೋಹ...
ಬೆಂಗಳೂರು: ಓವರ್ ಟೇಕ್ ಮಾಡುವ ವೇಳೆ ಎರಡು ಲಾರಿಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕ ಜೀವಂತವಾಗಿ ದಹನವಾದ ಘಟನೆ ಬೆಂಗಳೂರು...