ಬೆಂಗಳೂರು: ಬಾಡಿಗೆಗೆ ಕೊಟ್ಟಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಮನೆಯ ಮಾಲೀಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಈ ಕುರಿತಂತೆ ತಮ್ಮ ವಿರುದ್ಧ ಚಂದ್ರಲೇಔಟ್ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್...
ಮಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯಿತು 25 ಲಕ್ಷ ಪರಿಹಾರ ಕೊಟ್ರಿ ಪರವಾಗಿಲ್ಲ. ಅದೇ ಬೆಳ್ತಂಗಡಿಯಲ್ಲಿ ಕೊಲೆಯಾದ ಎಸ್ಟಿ ಸಮುದಾಯದ ದಿನೇಶ್ ಕೊಲೆಯಾಯಿತು. ಆತನಿಗೆ ಯಾಕೆ 25 ಲಕ್ಷ ನೀಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ...
ಬೆಂಗಳೂರು: ಹಿಜಾಬ್ ವಿಚಾರವಾಗಿ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಮತ್ತೋರ್ವ ಆರೋಪಿಯನ್ನು ಬೆಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಮಾಲ್ ಉಸ್ಮಾನ್ (44) ಎಂದು ಗುರುತಿಸಲಾಗಿದೆ. ತಮಿಳುನಾಡಿನ ತಂಜಾವೂರ್ನಲ್ಲಿ ಈತನನ್ನು ಪೊಲೀಸರು...
ಶಿವಮೊಗ್ಗ : ಗೃಹಿಣಿಯೋರ್ವರು ಅಡುಗೆ ಮಾಡುವ ಸಂದರ್ಭ ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿಗೆಬೆಸಿಗೆ ಗ್ರಾಮದಲ್ಲಿ ಸಂಭವಿಸಿದೆ. ಸೌಮ್ಯ (24) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸೌಮ್ಯ ಅಡುಗೆ ಮಾಡುತ್ತಿರುವಾಗ ಅಲ್ಲಿಯೇ ಇದ್ದ ವಿಷಕಾರಿ...
ಬಂಟ್ವಾಳ : ಭಾರತೀಯ ಆಯುರ್ವೇದ ವೈದ್ಯ ಪದ್ದತಿಯಲ್ಲಿ ಅನೇಕ ರೀತಿಯ ಸಾಧನೆ ಮಾಡಿರುವ ಸಾಧಕ ನಾಟಿ ವೈದ್ಯರಾಗಿರುವ ಮಾಥು ಕುಟ್ಟಿ ವೈದ್ಯರ್ ಅವರು ದಕ್ಷಿಣ ಕನ್ನಡದ ಬಂಟ್ವಾಳ ಚವರ್ಕಾಡು ಅಡ್ಯನಡ್ಕದಂತಹ ಕುಗ್ರಾಮದಲ್ಲಿ ಸಸ್ಯಶಾಸ್ತ್ರೀಯ ಉದ್ಯಾನವನ್ನು ನಿರ್ಮಾಣ...
ಮೈಸೂರು: ಮೃತ ಅಣ್ಣನ ಹೆಸರಿನಲ್ಲಿ ತಮ್ಮ 24 ವರ್ಷ ಶಿಕ್ಷಕನಾಗಿ ಕೆಲಸ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ ತಮ್ಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ...
ಬೆಂಗಳೂರು: ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ (35) ದೇಹವು ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘2017ರಲ್ಲಿ ಶ್ರುತಿ ಹಾಗೂ ಕೊಯಾಡನ್...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಹಸ್ತಾಂತರಿಸಿ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಂಸದೆ ಶೋಭಾ ಕರಂದ್ಲಾಜೆ...
ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೂ ಪುನೀತ್ ನಟನೆಯ ‘ಜೇಮ್ಸ್’ ಯಾವುದೇ ಸಂಬಂಧವಿಲ್ಲ. ದಿ ಕಾಶ್ಮೀರ್ ಫೈಲ್ಸ್ ಚಿತ್ರದಿಂದ ಜೇಮ್ಸ್ ಸಿನಿಮಾಗೆ ತೊಂದರೆಯಿಲ್ಲ’ ಎಂದು ನಟ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ...
ಗದಗ: ಹಿಜಾಬ್ ತೀರ್ಪು ಪ್ರಕಟಗೊಂಡ ಬಳಿಕ ರಾಜ್ಯದಲ್ಲಿ ನಡೆದ ಬೆಳವಣಿಗೆಗಳು ಯಾರಿಗೂ ಶೋಭೆ ತರುವಂತಹದ್ದಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಂತರ ಅನೇಕ...