ಬೆಳಗಾವಿ: ಪತಿಯನ್ನು ಸುಪಾರಿ ಕೊಟ್ಟು ಎರಡನೇ ಪತ್ನಿ ಕೊಂದ ಪ್ರಕರಣದಲ್ಲಿ ಪತ್ನಿ ಸೇರಿ ಮೂವರನ್ನು ಬೆಳಗಾವಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜು ತನ್ನ ಪಾರ್ಟನರ್ಗಳಾದ ಧರ್ಮೇಂದ್ರ ಮತ್ತು ಶಶಿಕಾಂತ್ ಸೇರಿ ಬೆಳಗಾವಿಯ ಚನ್ನಮ್ಮ ನಗರದಲ್ಲಿ...
ತೆಲಂಗಾಣ: ರಸ್ತೆ ಅಪಘಾತವೊಂದನ್ನು ಕಣ್ಣಾರೆ ಕಂಡು ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತೆಲಂಗಾಣದ ವಿಕಾರಾಬಾದ್ನಲ್ಲಿ ನಡೆದಿದೆ. ವಿಕಾರಾಬಾದ್ನ ಬಶೀರಾಬಾದ್ನ ವಲಯದ ನಿವಾಸಿಯಾದ ಸುದರ್ಶನ್ ಗೌಡ್ ಎಂಬುವವರ ಪುತ್ರ ಯಶ್ವಂತ್ ಗೌಡ್ (16) ಮೃತಪಟ್ಟ ವಿದ್ಯಾರ್ಥಿ. ಯಶ್ವಂತ್...
ಹಾಸನ: ಹಾಸನ ಜಿಲ್ಲೆಯ ಬೇಲೂರು ಸಮೀಪ ಇಂದು ಸಂಜೆ ನಡೆದ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಸತ್ತವರ ಸಂಖ್ಯೆ 5 ಕೇರಿದೆ. ಐವರು ಕೂಡ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಬೇಲೂರು ತಾಲ್ಲೂಕಿನ...
ಹಾಸನ: ಸರ್ಕಾರಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ....
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದ್ದು ಗಂಡನೇ ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮೃತಳನ್ನು ವಿಜಯನಗರದ ನಿವಾಸಿ 23 ವರ್ಷದ ಅಶ್ವಿನಿ ಎಂದು...
ಬೆಂಗಳೂರು: ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. 13 ವರ್ಷದ ಅಕ್ಷಯ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ...
ರಾಯಚೂರು: ಮಕ್ಕಳಿಗೆ ತಿದ್ದಿ ತೀಡಿ ಬುದ್ದಿ ಹೇಳಿ ಭವಿಷ್ಯ ರೂಪಿಸುತ್ತಿದ್ದ ಶಿಕ್ಷಕಿಯ ಸಂಸಾರದ ಭವಿಷ್ಯವೇ ಬೀದಿಪಾಲಾದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಹೆಸರು ಶಾಂತಾಬಾಯಿ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರ ಶಿಕ್ಷಕಿ....
ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂದು ದೋಚುತ್ತಿದ್ದ ಖತಾರ್ನಾಕ್ ಕಿಲಾಡಿಯನ್ನು ಬೆಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಚೈನ್ ಕಿತ್ತು ಎಸ್ಕೇಪ್ ಅಗ್ತಿದ್ದ ವೇಳೆ ಆರೋಪಿ ರಕ್ಷಿತ್ ಗೌಡನನ್ನು ಸಾರ್ವಜನಿಕರ...
ಆನೇಕಲ್: ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ, ಬಳಿಕ ತಾನೂ ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಯಡವನಹಳ್ಳಿಯಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ನಡೆದಿದೆ. ಇದೇ ವೇಳೆ ಅಡ್ಡಬಂದ ಮಗನಿಗೂ ಕೂಡ...
ರಾಣೇಬೆನ್ನೂರ: ಯುದ್ಧಪೀಡಿತ ಉಕ್ರೇನ್ನಲ್ಲಿ ಮೃತಪಟ್ಟ ತಾಲೂಕಿನ ಚಳಗೇರಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ನವೀನ ಶೇಖರಪ್ಪ ಗ್ಯಾನಗೌಡ್ರ ಮೃತದೇಹ ಬೆಂಗಳೂರಿಗೆ ಆಗಮಿಸಿದೆ. ವಿಮಾನ ಮೂಲಕ ಉಕ್ರೇನ್ ನಿಂದ ಬೆಂಗಳೂರಿಗೆ ನವೀನ್ ಮೃತದೇಹ ಕರೆತರಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...