ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಹಿಜಾಬ್ ಗೆ ಸಂಬಂಧಿದಂತೆ ವಿವಾದಾಸ್ಪದ ಗೋಡೆಬರಹ ಪತ್ತೆಯಾಗಿದೆ. ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರ ಬರಹ ಕಂಡು ಬಂದಿದ್ದು ಸ್ಥಳದಲ್ಲಿ ನೂರಾರು ಹಿಂದೂ ಕಾರ್ಯಕರ್ತರು...
ಬೆಂಗಳೂರು: ಕ್ಯಾಚ್ ಮಿ ಇಫ್ ಯು ಕ್ಯಾನ್ ಎಂದು ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿ ತಲೆಮರೆಸಿಕೊಂಡಿದ್ದ, ಐಷಾರಾಮಿ ಕಾರುಗಳನ್ನೇ ಕಳವು ಮಾಡುತ್ತಿದ್ದ ಅಂತರರಾಜ್ಯ ಕಳ್ಳನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ ₹ 4 ಕೋಟಿ...
ಬೆಂಗಳೂರು: ಹಿಜಾಬ್ ತೀರ್ಪಿನ ಬಗ್ಗೆ ಇಂದು ನಡೆದ ಬಂದ್ ಬಗ್ಗೆ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಈ ವೇಳೆ ಕಾಂಗ್ರೆಸ್ ಶಾಸಕ ಸಲೀಂ ಅಹಮದ್ ಮಾತನಾಡಿ, ಹಿಜಾಬ್ ವಿವಾದದಿಂದ ಇಂದು ಕೋಮು...
ಬೆಂಗಳೂರು: ಹಿಜಾಬ್ ಬಗ್ಗೆ ಹೈಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ. ಆದರೆ ಹೈಕೋರ್ಟ್ನ ಆದೇಶದ ನಂತರವೂ ಶಾಲಾ-ಕಾಲೇಜಿನಲ್ಲಿ ಯಾರು ಇನ್ನೂ ಪ್ರತಿಭಟನೆ ಮಾಡಿ ವಾತಾವರಣ ಕೆಡಿಸುತ್ತಾರೋ ಅವರ ಮೇಲೆ ಕ್ರಮ ಆಗಬೇಕು. ಜೊತೆಗೆ ಈ ಹಿಂದೆ ಮಧ್ಯಂತರ...
ಮಂಗಳೂರು: ಮಂಗಳೂರಿನ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ಇಂದಿನಿಂದ (ಮಾ.17) ಮಂಗಳೂರು-ಬೆಂಗಳೂರು ಮಧ್ಯೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನೈರುತ್ಯ ರೈಲ್ವೆ 18 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ...
ಮಂಗಳೂರು: ಫ್ಲೈ ಓವರ್ನ ಪಿಲ್ಲರ್ಗೆ ಟಿಪ್ಪರ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ. ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯ...
ಮಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ತೀರ್ಪು ಖಂಡಿಸಿ ಮುಸ್ಲಿಂ ಒಕ್ಕೂಟಗಳು ಇಂದು ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮುಸ್ಲಿಂ ಮಾಲೀಕತ್ವದ ಹಲವು ಅಂಗಡಿ, ಮಳಿಗೆಗಳು ತೆರೆಯದೆ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ. ಸೆಂಟ್ರಲ್ ಮಾರ್ಕೆಟ್, ಸ್ಟೇಟ್...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಬರ್ ಆದಿತ್ಯರಾವ್ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದರ...
ಮಂಗಳೂರು: ದೇಶಾದ್ಯಂತ ತೀವ್ರ ಗ್ರಾಸವಾದ ಹಾಗೂ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ‘ಕಾಶ್ಮೀರ ಫೈಲ್ಸ್’ ಸಿನಿಮಾ ನೋಡಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಕಣ್ಣೀರು ಹರಿಸಿದ್ದಾರೆ. ಇಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ...
ಮಂಗಳೂರು: ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅತ್ಯಗತ್ಯ ಭಾಗವಲ್ಲ ಎಂದು ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನಾರ್ಥವಾಗಿ ನಾಳೆ ಮುಸ್ಲಿಂ ಸಮುದಾಯ ಸ್ವಯಂ ಪ್ರೇರಿತ ಕರ್ನಾಟಕ ಬಂದ್ಗೆ ಮುಸ್ಲಿಂ...