ಪಂಜಾಬ್: ಮನೆಯೊಂದರ ಹೊರಗೆ ಇರಿಸಿದ್ದ ಹೂವಿನ ಕುಂಡಗಳನ್ನು ಇಬ್ಬರು ಮಹಿಳೆಯರು ಸೇರಿ ಕದಿಯುತ್ತಿರುವ ದೃಶ್ಯ ಸಿ.ಸಿ.ಟಿವಿ.ಯಲ್ಲಿ ಸೆರೆಯಾಗಿದೆ.ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗ್ತ ಇದೆ. ಇಬ್ಬರು ಮಹಿಳೆಯರು ಕಾರಿನಲ್ಲಿ ಬಂದು ಮನೆಯ ಎದುರು...
ಬೆಂಗಳೂರು: ಅಂತೂ ಇಂತೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ನೇಮಕವಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಆರ್ ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿ ನೇಮಿಸಿದೆ. ಇದಕ್ಕೆ ಬೆಂಗಳೂರಿನಲ್ಲಿ...
ಉಡುಪಿ: ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ಅಧಿಕಾರಿಗಳು ಆರೋಪಿಯ ಸ್ಥಳ ಮಹಜರು ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಲಾಠಿ ಚಾರ್ಜ್ ನಡೆಸಿದ್ದಾರೆ. ಇಂದು ಉಡುಪಿಯ ನೇಜಾರು...
ಬೆಂಗಳೂರು: ಪತ್ನಿ ಜತೆಗೆ ಅಕ್ರಮ ಸಂಬಂಧ ಹೊಂದಿದ ಕಾರಣಕ್ಕೆ ಸೋದರ ಸಂಬಂಧಿಗೆ ಮಾರಕಾಸ್ತ್ರದಿಂದ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಲಕನಗರ ನಿವಾಸಿ ತಬ್ರೇಜ್ ಪಾಷಾ(37) ಕೊಲೆಯಾದ ವ್ಯಕ್ತಿ. ಕೆಂಗೇರಿ...
ನವದೆಹಲಿ: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜೆಯೇಂದ್ರ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ...
ಮಲಯಾಳಂ ಚಿತ್ರ ರಂಗದ ಖ್ಯಾತ ಹಾಸ್ಯ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ಗುರುವಾರ ಕೊಚ್ಚಿಯಲ್ಲಿ ನಿಧನ ಹೊಂದಿದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಎರ್ನಾಕುಳಂನ ಖಾಸಗಿ ಆಸ್ಪತ್ರೆಗೆ...
ದೀಪಾವಳಿ ಹಬ್ಬ ಇನ್ನೇನು ಹತ್ತಿರದಲ್ಲಿದೆ. ಈ ಹಬ್ಬದ ಸಂದರ್ಭಗಳಲ್ಲಿ ಹಲವಾರು ಕಂಪೆನಿಗಳು ತಮ್ಮ ಸಂಸ್ಥೆಯ ಉದ್ಯೋಗಿಗಳಿಗೆ ವರ್ಷದ ಬೋನಸ್ ಅನ್ನು ನೀಡುತ್ತದೆ. ಸ್ವೀಟ್ ಬಾಕ್ಸ್, ಗಿಫ್ಟ್ ಬಾಕ್ಸ್, ಹೀಗೆ ಕೆಲ ಉಡುಗೊರೆಯನ್ನು ಕಂಪೆನಿಗಳು ನೀಡುತ್ತದೆ. ಆದರೆ...
ಮಂಗಳೂರು – ಮಡಗಾಂವ್ ಮಧ್ಯೆ ಶೀಘ್ರ ವಂದೇ ಭಾರತ್ ರೈಲು ಆರಂಭವಾಗುವ ಸಾಧ್ಯತೆ ಗೋಚರಿಸಿದೆ. ಈ ವಿಚಾರವನ್ನು ಸಂಸದ ನಳಿನ್ ಕುಮಾರ್ ಕಟೀಲು ಟ್ವೀಟ್ ಹಾಗೂ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಈ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು ವೇಳಾಪಟ್ಟಿ...
ಬೆಂಗಳೂರು: ಹೊಟೇಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಬಿಜೆಪಿಯಿಂದ ಟಿಕೆಟ್ಗಾಗಿ ದುಂಬಾಲು ಬಿದ್ದರಿಂದ ಗಗನ್ ಕಡೂರು ಹಾಗೂ ತಾನು ಸೇರಿಯೇ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದೆವು. ಆದರೆ. ಟಿಕೆಟ್ ಕೊಡಿಸಲು ಸಾಧ್ಯವಾಗಿಲ್ಲ. ಹಣ ವಾಪಸ್...
ಬೆಂಗಳೂರು: ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದ ಸಂದರ್ಭ ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಶ್ವೇತಾ ಅವರು ತನ್ನ ಗಂಡ...