ಮಧ್ಯಪ್ರದೇಶ: ಹಾವೊಂದು ಪೈಪ್ ನಲ್ಲಿ ಸಿಲುಕಿ ಒದ್ದಾಡುತ್ತಿರುವುದನ್ನು ಕಂಡ ಪೊಲೀಸ್ ಅಧಿಕಾರಿಯೊಬ್ಬರು ಸಿಪಿಆರ್ ಚಿಕಿತ್ಸೆ ನೀಡಿ ಹಾವಿನ ಜೀವ ಉಳಿಸಿದ ಘಟನೆ ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ನಡೆದಿದೆ. ಮಧ್ಯಪ್ರದೇಶ ರಾಜ್ಯದ ಚಿಂದ್ವಾರ ಜಿಲ್ಲೆಯ ಪಚ್ಮರ್ಹಿ ಪೊಲೀಸ್ ಠಾಣೆಯಲ್ಲಿ...
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023- ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು...
ಚಿಕ್ಕಬಳ್ಳಾಪುರ: ಟಾಟಾ ಸುಮೊ ಮತ್ತು ಕ್ಯಾಂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ನಗರದ ಹೊರವಲಯದ ಚಿತ್ರಾವತಿ ಬಳಿ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು...
ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ದಂಪತಿ ಚಂದದ ಫೋಟೊ ಶೇರ್ ಮಾಡುವ ಮೂಲಕ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಬೆಂಗಳೂರು : ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ದಂಪತಿ ಚಂದದ ಫೋಟೊ...
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದ ಬೆನ್ನಲ್ಲೇ ನಟ ಜಗ್ಗೇಶ್, ದರ್ಶನ್, ಹಾಗೂ ವಿನಯ್ ಗುರೂಜಿ ಮೇಲೆ ಹುಲಿ ಉಗುರು ಹೊಂದಿರುವ ಆರೋಪ ಕೇಳಿ...
ಮಂಗಳೂರು: ದಸರಾ ಹಬ್ಬದ ವಿಶೇಷವಾಗಿ ಮಂಗಳೂರಿಗೆ ಭೇಟಿ ನೀಡಿದ ನಟ ವಶಿಷ್ಟ ಸಿಂಹ ಹರಿಪ್ರಿಯಾ ದಂಪತಿಗಳು ಕಲ್ಲಾಪು ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ಕೊರಗತನಿಯನ ಸನ್ನಿಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾತನಾಡಿದ ನಟ ಹಾಗೂ ಹಿನ್ನೆಲೆ ಗಾಯಕ...
ಮಂಗಳೂರು: ಕನ್ನಡ ‘ಬಿಗ್ ಬಾಸ್ ಸೀಸನ್-10 ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಪೊಲೀಸರು ಬಿಗ್ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಿದ್ದಾರೆ. ವರ್ತೂರು ಸಂತೋಷ್ ಅವರು ಬಿಗ್ ಬಾಸ್ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ...
ನಟಿ ಜ್ಯೋತಿ ರೈ ಅವರ ಪರಿಚಯ ಮಾಡುವ ಅಗತ್ಯವಿಲ್ಲ. ಎಲ್ಲಾ ಕನ್ನಡಿಗರಿಗೂ ಇವರ ಪರಿಚಯ ಇದೆ. ಸರಿ ಸುಮಾರು 20ಕ್ಕು ಹೆಚ್ಚು ಕನ್ನಡ ಧಾರವಾಹಿಗಳಲ್ಲಿ ನಟಿಸಿ ಜನಮನ ಗೆದ್ದಿರುವ ನಟಿ ಈಕೆ. ನಟಿ ಜ್ಯೋತಿ...
ಉಪ್ಪಿನಂಗಡಿ: ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್ನಲ್ಲಿ ನಡೆದಿದೆ. ಹಾಸನ ಕಡೆಯಿಂದ ಬರುತ್ತಿದ್ದ ಟ್ರಕ್ ಲಾರಿಯು ಶಿರಾಡಿ ಘಾಟ್ ಗೆ ತಲುಪುವಾಗ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಆರ್ ಪುರ- ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ನಮ್ಮ ಮೆಟ್ರೋ...