ಗದಗ: ಆತ ಮುಸ್ಲಿಂ ಯುವಕ, ಅವಳು ಹಿಂದು ಯುವತಿ. ಇಬ್ಬರದ್ದೂ ಬಿಟ್ಟಿರಲಾರದ ಪ್ರೀತಿ. ಈ ಪ್ರೀತಿಗೆ ಯುವತಿಯ ಕುಟುಂಬಸ್ಥರ ವಿರೋಧದ ಇದ್ದರೂ ಮದುವೆ ಕೂಡಾ ಆಗಿದ್ದರು. ಮುದ್ದಾದ ಮಗು ಕೂಡಾ ಆಗಿತ್ತು. ಈ ಮಧ್ಯೆ ಒಂದು...
ಝಳಕಿ: ಹತ್ತಿ ಹೊತ್ತೊಯ್ಯುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಾಗಿದ್ದರಿಂದ ಲಕ್ಷಾಂತರ ರೂ.ಮೌಲ್ಯದ ಹತ್ತಿ ಲಾರಿ ಸಮೇತ ಸುಟ್ಟು ಕರಕಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 52 ರ ಝಳಕಿ ಬಳಿ ರಾತ್ರಿ ನಡೆದಿದೆ. ಆದರೆ ಲಾರಿಗೆ ಬೆಂಕಿ...
ಬೆಂಗಳೂರು: ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಬೆಂಗಳೂರು ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಪಶ್ಚಿಮ ಬಂಗಾಳ ಮೂಲದ ಮಹಿಳೆಯನ್ನು ರಕ್ಷಿಸಿ, ಮೂವರನ್ನು ಬಂಧಿಸಿದ್ದಾರೆ. ಯಲಹಂಕ ಬಳಿಯ ವಿದ್ಯಾರಣ್ಯಪುರದ ಜಯಕೃಷ್ಣ ಬಡಾವಣೆಯ ಮನೆಯೊಂದರಲ್ಲಿ...
ಕೊಡಗು: ಇತ್ತೀಚೆಗೆ ಕಾಶ್ಮೀರದಲ್ಲಿ ಪ್ರಾಣ ಕಳೆದುಕೊಂಡ ಕೊಡಗಿನ ಯೋಧ ಅಲ್ತಾಫ್ ಅವರ ಪತ್ನಿ ಮತ್ತು ಮಕ್ಕಳನ್ನು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಪ್ರತಾಪ್ ಸಿಂಹ 50 ಸಾವಿರ ರೂ...
ಕೋಲಾರ: ಕೋಲಾರದಲ್ಲಿ ರೈಲಿಗೆ ಸಿಲುಕಿ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಕೋಲಾರದ ರೈಲು ನಿಲ್ದಾಣದಲ್ಲಿ ಭಾರೀ ದುರಂತ ಸಂಭವಿಸಿದ್ದು, ಪ್ರಯಾಣಿಕರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ ಇಬ್ಬರು...
ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ ಪ್ರತಿಷ್ಟಿತ ಪಾರ್ತಿಸುಬ್ಬ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನ ಪ್ರಸಂಗಕರ್ತ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲಕ್ಷದ ನಗದು ಪ್ರಶಸ್ತಿ ಫಲಕ, ಪ್ರಮಾಣಪತ್ರವನ್ನು ಒಳಗೊಂಡಿದೆ ಜೊತೆಗೆ 5...
ಬೆಳ್ತಂಗಡಿ : ದಕ್ಷಿಣ ಕನ್ನಡದ ಉಜಿರೆಯಲ್ಲಿ ಅಕ್ರಮ ಗೋ ಸಾಗಾಟ ಜಾಲವನ್ನು ವಿಶ್ವಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಪತ್ತೆಹಚ್ಚಿದ್ದಾರೆ. ಮಾಹಿತಿ ಪಡೆದ ಕಾರ್ಯಕರ್ತರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳು ಮತ್ತು ವಾಹನವನ್ನು ಸ್ಥಳೀಯ ಪೋಲೀಸರಿಗೆ ಮಾಹಿತಿ...
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಇದೇ ಮೊದಲ ಬಾರಿಗೆ ಹೊಸ ಇತಿಹಾಸ ಬರೆದಿದ್ದಾಳೆ. ರಾಯಚೂರು ಎಸ್ಎಲ್ಎನ್ ಕಾಲೇಜು ಬಿಇ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬುಶ್ರಾ ಮತೀನ್ ಒಟ್ಟು 16 ಚಿನ್ನದ ಪದಕಗಳನ್ನು...
ದಾವಣಗೆರೆ: ಮಹಾಶಿವರಾತ್ರಿ ದಿನದಂದು ಕಣದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಜೋಡೆತ್ತುಗಳು ಕಳವಾಗಿದ್ದು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆದರೆ ಮಾಲೀಕ ಪೊಲೀಸರನ್ನು ಅವಲಂಬಿಸದೆ ಸ್ವತಃ ರೈತನೇ ಜೋಡೆತ್ತುಗಳನ್ನು ಪತ್ತೆ ಹಚ್ಚಿ ಕರೆತರುವಲ್ಲಿ...
ಕಾರವಾರ: ಭಾರಿ ಗಾತ್ರದ ಹೆಬ್ಬಾವೊಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಖಾರ್ಲ್ಯಾಂಡ್ನ ಹಳಗೆಜೂಗ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ರಾತ್ರಿ ಸಮಯದಲ್ಲಿ ಹಳಗೆಜೂಗ ರಸ್ತೆಯಲ್ಲಿ 12 ಅಡಿಗೂ ಹೆಚ್ಚು ಉದ್ದವಿರುವ ಹೆಬ್ಬಾವು...