ಬೆಂಗಳೂರು: ಉಕ್ರೇನ್ನಲ್ಲಿ ರಷ್ಯಾ ಸೇನೆಯು ನಡೆಸಿದ ಶೆಲ್ ದಾಳಿಗೆ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಹಾವೇರಿ ಮೂಲದ ನವೀನ್ ಎಂದು ಗುರುತಿಸಲಾಗಿದೆ. ಖಾರ್ಕಿವ್ ನಗರದಲ್ಲಿ ತಂಗಿದ್ದ ಆತ ಬೆಳಗ್ಗೆ ತಿಂಡಿ ತರಲು...
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರು ಸಾಮಗ್ರಿ ಸರಬರಾಜು ಮಾಡಿ ಬಿಲ್ ಪಡೆದರೆ ಅಂಥವರು ಗ್ರಾಪಂ ಸದಸ್ಯತ್ವ ಕಳೆದುಕೊಳ್ಳಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ...
ಮಂಗಳೂರು : ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಮಂಗಳೂರಿಗೆ ಆಗಮಿಸಿ ಹೆದ್ದಾರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ನಡೆದ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಇತ್ತೀಚೆಗೆ ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಆ ನೆರವಿನ ನಟ ಪ್ರಥಮ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ನಂತರ 2015ರ ಗಲಭೆಯಲ್ಲಿ ಹತ್ಯೆಗೀಡಾಗಿದ್ದ ವಿಶ್ವನಾಥ್ ಶೆಟ್ಟಿಯವರ ಮನೆಗೂ ಸಹ...
ಬೆಂಗಳೂರು: ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ಮುಂದುವರೆದಿದೆ. ಕಳೆದ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ, ನಗರ ಯೋಜನೆ, ಹಣಕಾಸು ಇಲಾಖೆ 8 ವಲಯಗಳ ಕಚೇರಿ ಸೇರಿದಂತೆ 27 ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ರಸ್ತೆ ದುರಂತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್...
ಕಲಬುರ್ಗಿ : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಅವರನ್ನು ಜಿಲ್ಲೆಗೆ ಪ್ರವೇಶಿಸದಂತೆ ಕಲಬುರಗಿ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದಾರೆ . ಇದರ ಜೊತೆಗೆ ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗೆ...
ಚಿಕ್ಕಬಳ್ಳಾಪುರ: ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಛಿದ್ರ ಛಿದ್ರವಾಗಿ, ಮನೆಯಲ್ಲಿದ್ದ ದಂಪತಿ ಗಂಭೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಇಂದು ಮುಂಜಾನೆ 5 ಗಂಟೆಗೆ ಲೈಟ್ ಸ್ವಿಚ್ ಆನ್ ಮಾಡಿದ ವೇಳೆ ಸಿಲಿಂಡರ್...
ಚಾಮರಾಜನಗರ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆಯ ಎಎಸ್ಐಗಳಾದ ಮಧು ಕುಮಾರ್,...
ಬೆಳಗಾವಿ: ಉಕ್ರೇನ್ ಹಾಗು ರಷ್ಯಾ ನಡುವಿನ ಸೇನಾ ಸಮರಕ್ಕೆ ಭಾರತೀಯರು ಕಂಗಲಾಗಿ ಹೋಗಿದ್ದು, ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿರುವ ಹಲವಾರು ಮಂದಿ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಭಾರತ ಸರಕಾರವು ತಮ್ಮ ದೇಶದ...