ಬೆಂಗಳೂರು: ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ಅಥವಾ ಆಸ್ತಿ ವಿಭಜನೆ ಕೋರಿ ದಾವೆ ಹೂಡುವಾಗ ಮದುವೆ ವೇಳೆ ವರದಕ್ಷಿಣೆಯಾಗಿ ಪಡೆದ ಆಸ್ತಿಗಳನ್ನು ಕೂಡ ದಾವೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಮಹಿಳೆಯೊಬ್ಬರು...
ಚಿಕ್ಕಮಗಳೂರು: ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್...
ಮೈಸೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಆದರೆ, ಮಧ್ಯಸ್ಥಿಕೆ ವಹಿಸುವುದು ಅಷ್ಟು ಸುಲಭವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ‘ರಷ್ಯಾ ಅಧ್ಯಕ್ಷರೇ ಖುದ್ದಾಗಿ ಪ್ರಧಾನಿಯವರಿಗೆ ಕರೆ ಮಾಡಿದ್ದಾರೆ....
ಯಾದಗಿರಿ : ಆ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಬೇಕಾದ ಅವರು ಈಗ ಜೀವನ್ಮರಣದ ಹೋರಾಟ ಮಾಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟದ ಪರಿಣಾಮ ಇಬ್ಬರು...
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ವಿಚಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರವನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ಪೂರ್ಣ ಪೀಠ ತೀರ್ಪನ್ನು ಕಾಯ್ದಿರಿಸುವುದಾಗಿ ತಿಳಿಸಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪಿ.ಯು ಕಾಲೇಜಿನಲ್ಲಿ ಹಿಜಾಬ್ ವಿವಾದ...
ಚಾಮರಾಜನಗರ: ಮಧ್ಯ ವಯಸ್ಕ ವ್ಯಕ್ತಿಯೋರ್ವ ಒಂಟಿ ಸಲಗಕ್ಕೆ ಅಡ್ಡ ಬೀಳುವುದನ್ನು ಕಂಡ ಆನೆ ಗಲಿಬಿಲಿಗೊಂಡು ಕಾಡಿನೊಳಕ್ಕೆ ಹಿಂದಿರುಗಿರುವ ಘಟನೆ ಚಾಮರಾಜನಗರ ಗಡಿ ಕಾರೆಪಾಳ್ಯ ಸಮೀಪ ಬುಧವಾರದಂದು ನಡೆದಿದೆ. ಈ ಮಾರ್ಗದಲ್ಲಿ ರಾತ್ರಿ ಸಂಚಾರ ನಿರ್ಬಂಧದಿಂದ ಟ್ರಾಫಿಕ್...
ಶ್ರೀನಗರ: ಕರ್ನಾಟಕದ ಕೊಡಗು ಮೂಲದ ಯೋಧ ಹುತಾತ್ಮರಾಧ ದುರ್ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಹವಾಲ್ದಾರ್ ಅಲ್ತಾಫ್ ಅಹಮದ್ (37) ಹುತಾತ್ಮರಾದ ವೀರ ಯೋಧ. ಇವರು ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಎಒಸಿ ರೆಜಿಮೆಂಟ್ನಲ್ಲಿ ಕರ್ತವ್ಯ...
ಮೈಸೂರು: ಮದುವೆಯಾದ ನಾಲ್ಕು ತಿಂಗಳಿಗೆ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಮೃತ ನವದಂಪತಿ ಗ್ರಾಮದ ರಾಕೇಶ್ (25), ಅರ್ಚನಾ(20)ಎಂದು ಗುರುತಿಸಲಾಗಿದೆ. ರಾಕೇಶ್, ಅರ್ಚನಾ ಎರಡು ವರ್ಷಗಳಿಂದ ಪರಸ್ಪರ...
ಬೆಂಗಳೂರು : ಹೊಸ ಕಾರು ಖರೀದಿಸಿ ಲಾಂಗ್ ಡ್ರೈವ್ ಅಂತ ಹೈದರಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ ಕತಾರ್ನಾಕ್ ಕಳ್ಳಿಯರನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಕಾಶಂ ಜಿಲ್ಲೆಯ ಸುಮಲತಾ (24), ಅಂಕಮ್ಮ (30), ರಮ್ಯಾ(19)...
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಇಂದು, ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸಚಿವರಾದ ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ...