ಮೈಸೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಬೀದಿಯಲ್ಲಿ ಕಗ್ಗೊಲೆಯಾಗಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೂ ಈ ರೀತಿ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ವಿಜಯಪುರ: ವಿದ್ಯಾರ್ಥಿನಿಯೋರ್ವಳನ್ನು ಪ್ರತಿದಿನ ಮನೆಯಿಂದ ಕಾಲೇಜಿಗೆ ಬಿಡುತ್ತಿದ್ದ ಡ್ರೈವರ್, ಇದೀಗ ಆಕೆಯನ್ನು ಪ್ರೀತಿಸಿ ವಿವಾಹವಾಗಿರುವ ವಿಚಿತ್ರ ಘಟನೆ ಜಿಲ್ಲೆಯ ಜಾಲಗೇರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಯುವತಿ ಮನೆಯಲ್ಲೇ ಕಾರ್ ಡ್ರೈವರ್ ಆಗಿರುವ ಸೋಮಲಿಂಗನಿಗೆ ಬೈಕ್ ಕೊಟ್ಟು,...
ಬೆಂಗಳೂರು: ನಿಮ್ಮ ಪಕ್ಷಕ್ಕೆ ಬೆಂಬಲ ನೀಡುವ ಸದಸ್ಯನಿಗೆ ರಕ್ಷಣೆ ನೀಡಿಲ್ಲ. ಇನ್ನು ನೀವು ಈ ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮುಂದೆ ರಾಜ್ಯದಲ್ಲಿ ಏನಾಗುತ್ತೆ ಎಂಬುದಕ್ಕೆ ಇದು ಟ್ರೇಲರ್ ಎಂಬ ಬಗ್ಗೆ ನನಗೆ ಅನುಮಾನವಿದೆ ಎಂದು...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಯುವಕನ ಕೊಲೆಯಾದ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದೆ. ಹಿಂದೂ ಸಂಘಟನೆಗಳು ಸೆಕ್ಷನ್ 144 ನಡುವೆಯೂ ಶವಯಾತ್ರೆ ನಡೆಸುತ್ತಿದ್ದರು. ಈ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ವಾಹನ,...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತವನ ಹತ್ಯೆ ಆಗಿದೆ....
ಬೆಂಗಳೂರು: ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಜಿಲ್ಲೆಯಲ್ಲಿ ಕೊಲೆ ಆಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹತ್ಯೆಯಲ್ಲಿ 5 ಮಂದಿ ಆರೋಪಿಗಳಿದ್ದರು ಎಂಬ ಮಾಹಿತಿ ಇದೆ. ಉಳಿದ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಿನ್ನೆ ರಾತ್ರಿ ಶಿವಮೊಗ್ಗ ನಗರದಲ್ಲಿ ಹತ್ಯೆಗೈದಿದ್ದಾರೆ. ಘಟನೆ ಹಿನ್ನೆಲೆ ಗುಂಪಿನ ನಡುವೆ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಹರ್ಷ (24) ಎಂದು ಗುರುತಿಸಲಾಗಿದೆ. ನಾಲ್ಕು...
ಬಂಟ್ವಾಳ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಕುವರಿಯೊಬ್ಬಳು ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಮತ್ತು ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿ ಮುಡುಗೇರಿಸುವ ಮೂಲಕ ಜಿಲ್ಲೆಗೆ...
ಕೋಲಾರ: ಬಾಲಕಿಯ ಹುಟ್ಟುಹಬ್ಬದ ಸುದಿನವೇ ಆಕೆಯನ್ನು ಸಾಮೂಹಿಕ ಅತ್ಯಾಚಾರಗೈದ ಆಘಾತಕಾರಿ ಘಟನೆಯೊಂದು ಕೋಲಾರ ಜಿಲ್ಲೆಯ ಕಾಮಸಮುದ್ರ ಎಂಬಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ನಾಲ್ಕು ಕಾಮುಕರನ್ನು ಬಂಧಿಸಲಾಗಿದೆ. ಆನಂದ್ ಕುಮಾರ್, ಕಾಂತರಾಜು, ಪ್ರವೀಣ್ ಮತ್ತು ವೇಣು ಬಂಧಿತ...