ಮಂಗಳೂರು: ಪಾಪ ಕಾಂಗ್ರೆಸ್ನವರ ಪರಿಸ್ಥಿತಿ ಊರಿಗೆ ಮನುಷ್ಯ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ ಎನ್ನುವ ಪರಿಸ್ಥಿತಿ. ಹಿಜಾಬ್ ಪರ ಎಂದು ಡಿಕೆಶಿ ಬಿಡುತ್ತಿಲ್ಲ, ನಾವು ಹಿಂದೂ ಪರ ಎಂದು ಸಿದ್ದರಾಮಯ್ಯ ಒಪ್ಪುತ್ತಿಲ್ಲ ಎಂದು ಕಂದಾಯ ಸಚಿವ...
ಶಿವಮೊಗ್ಗ: ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಸಾರ್ವಜನಿಕವಾಗಿ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು...
ಬೆಂಗಳೂರು: ವಿಜಯಪುರದ ಇಂಡಿ ಪಟ್ಟಣದಲ್ಲಿ ಕುಂಕುಮ ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ತಡೆಯಲಾಗಿತ್ತು. ಇದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಕುಂಕುಮ ಹಾಕಿಕೊಂಡು ಬಂದ ವಿದ್ಯಾರ್ಥಿಯನ್ನು ತಡೆದ ಶಿಕ್ಷಕನ್ನು ಸಸ್ಪೆಂಡ್ ಮಾಡಿ ಮನೆಗೆ ಕಳಿಸಿ ಎಂದು ಶ್ರೀರಾಮ...
ಬೆಂಗಳೂರು: ಫೆ.27ರಿಂದ ಮೇಕೆದಾಟು ಹೋರಾಟ ಮತ್ತೆ ಶುರುವಾಗಲಿದೆ. ಇದೀಗ ಅರ್ಧಕ್ಕೆ ನಿಲ್ಲಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಆರಂಭಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ 2022ರ ಜನವರಿ 9ರಂದು...
ಬೆಂಗಳೂರು: ರಾಜ್ಯದಾದ್ಯಂತ ಇಂದೂ ಸಹ ಹಿಜಾಬ್ ಗಲಾಟೆ ಜೋರಾಗಿದ್ದು, ತುಮಕೂರಿನಲ್ಲಿ ಸೆಕ್ಷನ್ 144 ಉಲ್ಲಂಘನೆ ಆರೋಪದಡಿ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಕೇಸು ದಾಖಲಾಗಿದೆ. ಜೊತೆಗೆ ಮತ್ತೊಂದೆಡೆ ಉಪನ್ಯಾಸಕಿಯೊಬ್ಬರು ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿಯೂ...
ವಿಜಯಪುರ: ಇಷ್ಟು ದಿನ ಹಿಜಾಬ್ ಧರಿಸಿ ಕಾಲೇಜಿನ ಒಳಗೆ ಹೋಗಲು ಅವಕಾಶ ನೀಡದೇ ಸುದ್ದಿಯಾಗಿತ್ತು. ಇದೀಗ ಕುಂಕುಮ ಇಟ್ಟ ವಿದ್ಯಾರ್ಥಿಗೆ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡದೇ ಇದ್ದುದು ವರದಿಯಾಗಿದೆ. ಬಾಗಲಕೋಟೆಯ ಇಂಡಿ ಪಟ್ಟಣದ ಸರ್ಕಾರಿ ಪದವಿ...
ಮಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿಸಿರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಂತ ಕಡಿಮೆ...
ತುಮಕೂರು: ಅಣ್ಣನೊಂದಿಗೆ ಸರಸ ನಡೆಸಲು ಅಮ್ಮ ಅಡ್ಡ ಬರುತ್ತಾಳೆಂದು ತಾಯಿಯನ್ನೇ ಮಗಳು ನೀರಿನ ಸಂಪ್ಗೆ ದೂಡಿ ಕೊಲೆ ಮಾಡಿದ ಇಬ್ಬರು ಕಿರಾತಕರನ್ನು ಕೊರಟಗೆರೆ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ಪುನೀತ್ (26) ಮತ್ತು ಶೈಲಜಾ (21)...
ಕಾರವಾರ: ಚಾಲಕನ ಕಂಟ್ರೋಲ್ ತಪ್ಪಿ ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕುಮಟಾದಲ್ಲಿ ನಡೆದಿದೆ. ನಗರದ ಹೊರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿರುವ ಒಕ್ಕಲಿಗರ ಸಭಾ ಭವನದಿಂದ...
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಇದ್ದ ಚಳಿ ಕರಗುತ್ತಿದ್ದು ವಿಪರಿತ ಸೆಕೆಗಾಲ ಆರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ಧಗೆ ಹೆಚ್ಚಾಗುತ್ತಿದ್ದು ಸಂಜೆ 7 ಗಂಟೆ ಆದ್ರೂ ಸೆಕೆ ಕಡಿಮೆ ಆಗುತ್ತಿಲ್ಲ....