ಬೆಂಗಳೂರು: ಹೈಕೋರ್ಟ್ನಲ್ಲಿ ಹಿಜಾಬ್ ಬಗ್ಗೆ ವಾದ-ಪ್ರತಿವಾದ ಆರಂಭವಾಗಿದೆ. ನ್ಯಾಯಧೀಶ ಕೃಷ್ಣ ದೀಕ್ಷಿತ್ ಆಗಮಿಸಿದ್ದು, ವಾದ-ಪ್ರತಿವಾದ ಆರಂಭವಾಗಿದೆ. ಈ ಪ್ರಕರಣಕ್ಕೆ ವಿಸ್ತೃತ ಪೀಠದ ಅವಶ್ಯಕತೆ ಇದೆ ಎಂದು ನ್ಯಾಯಧೀಶರು ಅರ್ಜಿದಾರರಲ್ಲಿ ಕೇಳಿದ್ದಾರೆ. ವಿಸ್ತೃತ ಪೀಠ ಅಂದರೆ ಎರಡು...
ಶ್ರೀರಂಗಪಟ್ಟಣ: ಮಂಡ್ಯದ ಕೆಆರ್ಎಸ್ನ ಬಜಾರ್ ಲೈನ್ ಬಡಾವಣೆಯಲ್ಲಿ ನಡೆದ ಒಂದೇ ಕುಟುಂಬದ ಐವರ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂಬ ಅಂಶ ಬಯಲಾಗಿದೆ. ವಿಶೇಷ ಅಂದರೆ ಮಹಿಳೆಯೊಬ್ಬಳೇ ಈ ಕೃತ್ಯ ನಡೆಸಿರುವುದು ವಿಶೇಷ. ಜೊತೆಗೆ...
ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ನಲ್ಲಿ ಇಂದು ಸುದೀರ್ಘ ಕಾವೇರಿದ ವಾದ ಪ್ರತಿವಾದ ನಡೆದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನಾಳೆಗೆ ವಿಚಾರಣೆಯನ್ನು ಮುಂದೂಡಿದ್ದಾರೆ. ಇಂದು ಏನೆಲ್ಲಾ ನಡೆಯಿತು? ಇಲ್ಲಿದೆ ಸಂಪೂರ್ಣ ವಿವರ ಇಂದು ಬೆಳಗ್ಗೆಯಿಂದ ಒಟ್ಟು ನಾಲ್ಕು...
ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆಯುತ್ತಿದ್ದು, ಊಟದ ವಿರಾಮದ ಬಳಿಕ ಮತ್ತೆ ಅರ್ಜಿ ವಿಚಾರಣೆ ಆರಂಭವಾಗಿದೆ. ಏಕಸದಸ್ಯದಲ್ಲಿ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ಈಗ ಮತ್ತೆ ವಾದ-ಪ್ರತಿವಾದ...
ಶಿವಮೊಗ್ಗ: ಕರಾವಳಿಯಿಂದ ಶುರುವಾದ ಹಿಜಾಬ್-ಕೇಸರಿ ಶಾಲು ಗಲಾಟೆ ಜೋರಾಗಿದ್ದು, ಒಂದೆಡೆ ಹೈಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ. ಈ ಗಲಾಟೆ ಹಿಂಸಾರೂಕ್ಕೆ ತಿರುಗಿದ್ದು, ಶಿವಮೊಗ್ಗದಲ್ಲಿ ಸೆಕ್ಷನ್ 144 ಹೇರಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಹಶಿಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಪರಿಸ್ಥಿತಿ...
ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆದಿದೆ. ಏಕಸದಸ್ಯದಲ್ಲಿ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣಮೂರ್ತಿ ದೀಕ್ಷಿತ್ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ವಾದ-ಪ್ರತಿವಾದವೂ ಮುಂದುವರೆದಿದೆ. ಸುದೀರ್ಘ ಒಂದೂವರೆ ಘಂಟೆ ನಡೆದ ವಾದ-ಪ್ರತಿವಾದ ಆಲಿಸಿದ ನ್ಯಾಯಧೀಶರು ಅರ್ಜಿ ವಿಚಾರಣೆಯನ್ನು...
ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆದಿದೆ. ಏಕಸದಸ್ಯದಲ್ಲಿ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣಮೂರ್ತಿ ದೀಕ್ಷಿತ್ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟು ಮೂರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಯ ಮುಂದೆ ಅರ್ಜಿದಾರರ ಪರ ವಕೀಲರಾದ ಮೊಹಮ್ಮದ್...
ಶಿವಮೊಗ್ಗ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ನಡೆಯುತ್ತಿದೆ. ಈ ಮಧ್ಯೆ ಶಿವಮೊಗ್ಗದಲ್ಲಿ ಕಾಲೇಜು ಧ್ವಜಸ್ಥಂಬದಲ್ಲಿ ಕೇಸರಿ ಧ್ವಜ ಹಾರಾಡಿದೆ. ಜೊತೆಗೆ ಕಲ್ಲು ತೂರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಆಗಿದೆ. ಹಿಜಾಬ್ ಧರಿಸಿದ್ದನ್ನು...
ಶಿವಮೊಗ್ಗ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ನಡೆಯುತ್ತಿದೆ. ಈ ಮಧ್ಯೆ ಶಿವಮೊಗ್ಗದಲ್ಲಿ ಕಾಲೇಜು ಧ್ವಜಸ್ಥಂಬದಲ್ಲಿ ಕೇಸರಿ ಧ್ವಜ ಹಾರಾಡಿದೆ. ಶಿವಮೊಗ್ಗದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ್ದನ್ನು ಖಂಡಿಸಿ ಕಾಲೇಜು ಆವರಣದಲ್ಲಿರುವ ಧ್ವಜಸ್ಥಂಬಕ್ಕೆ ಹತ್ತಿ...
ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಗಲಾಟೆ ನಡೆಯುತ್ತಿದೆ. ಈ ಮಧ್ಯೆ ಬಾಗಲಕೋಟೆಯ ಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಸಾಂಧರ್ಭಿಕ ಚಿತ್ರ ಇದರಿಂದ ಓರ್ವನಿಗೆ ಗಾಯವಾಗಿದೆ. ಕಾಲೇಜು ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಂದ...