ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ವಿಚಾರದಲ್ಲಿ ಉಂಟಾಗಿರುವ ವಿವಾದದ ಕುರಿತು ಇಂದು ರಾಜ್ಯ ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಎಲ್ಲರ ಚಿತ್ತ ಇದೀಗ ಹೈಕೋರ್ಟ್ನತ್ತ ನೆಟ್ಟಿದೆ. ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಉಡುಪಿಯ ಸರ್ಕಾರಿ...
ಮೈಸೂರು: ಹೋಟೆಲ್ನಲ್ಲಿ ಉಪಹಾರ ಸೇವಿಸುತ್ತಿದ್ದಾಗ ಯುವಕ ಹೃದಯಾಘಾತದಿಂದ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಕೇವಲ 25 ವರ್ಷದ ಕಾನೂನು ವಿದ್ಯಾರ್ಥಿ ನಿತಿನ್ ಮೃತಪಟ್ಟ ದುರ್ದೈವಿಯಾಗಿದ್ದು ಇಷ್ಟು ಚಿಕ್ಕ ವಯಸ್ಸಿಗೆ ಹಾರ್ಟ್...
ಮಂಡ್ಯ : ಸಕ್ಕರೆ ನಾಡು ಮಂಡ್ಯ ಭಾನುವಾರದ ರಜಾ ದಿನಕ್ಕೆ ಬೆಚ್ಚಿ ಬಿದ್ದಿದೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮ ಬೆಳ್ಳಂಬೆಳಗ್ಗೆ ಐವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ...
ಉಡುಪಿ : ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಕರಾವಳಿ ದಾಟಿ ರಾಜ್ಯದ ಹಲವು ಕಾಲೇಜುಗಳಿಗೆ ವ್ಯಾಪಿಸಿದೆ. ಸದ್ಯ ಈ ಪ್ರಕರಣ ನ್ಯಾಯಾಲಯದ ಅಂಗಳದಲ್ಲಿದೆ ಈ ಮಧ್ಯೆ ಇಂದು ರಾಜ್ಯದ...
ಮಂಗಳೂರು : ಕಳೆದ ಕೆಲ ದಿನಗಳಿಂದ ಕರಾವಳಿಯ ಜಿಲ್ಲೆಗಳಲ್ಲಿ ಭುಗಿಲೆದ್ದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಕೊನೆಗೂ ರಾಜ್ಯ ಸರಕಾರ ತಾರ್ಕಿಕ ಅಂತ್ಯ ನೀಡುವುದಕ್ಕೆ ಮುಂದಾಗಿದೆ. ರಾಜ್ಯದ ಎಲ್ಲ ಸರಕಾರಿ, ಖಾಸಗಿ ಹಾಗೂ ಸರ್ಕಾರಿ...
ಚಿಕ್ಕಮಗಳೂರು: ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ಹಿಜಾಬ್ ವಿವಾದ ಇದೀಗ ಕರಾವಳಿಯಿಂದ ಕಾಫಿನಾಡಿಗೆ ಜಿಗಿದಿದೆ.ಕರಾವಳಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರ ವಿರುದ್ಧ ಯುವಕರು ಕೇಸರಿ ಶಾಲು ಧರಿಸಿ ಬಂದು...
ಚಿಕ್ಕಮಗಳೂರು: ದಲಿತ ಯುವತಿಯನ್ನು ಮದುವೆಯಾದ ಕಾರಣ ಸ್ವಜಾತಿಯವರು ಯುವಕನ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ ಎನ್ನುವಾತ ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇದನ್ನು ಖಂಡಿಸಿ ಸ್ವಜಾತಿಯವರು ವರನ...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ನ್ಯಾಯಾಲಯಗಳ ಎಲ್ಲಾ ಕಾರ್ಯಗಳಲ್ಲಿ ಇರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆಯಲ್ಲಿ, ರಾಷ್ಟ್ರೀಯ ಹಬ್ಬಗಳಾದ...
ಮಂಗಳೂರು: ಶಾಲಾ-ಕಾಲೆಜುಗಳಲ್ಲಿ ಹಿಜಾಬ್ಗೆ ಯಾವುದೇ ಅವಕಾಶವಿಲ್ಲ. ಶಾಲೆಯ ನಿಯಮಗಳಿಗೆ ಅನುಗುಣವಾಗಿ ನಡೆಯುವುದು ಧರ್ಮ. ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲಿಕ್ಕೆ ಆಗುವುದಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್...
ಶಿರಸಿ: ಇಲ್ಲಿನ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹನಿ ಟ್ರಾಪ್ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ....