ಉಡುಪಿ : ರಾಷ್ಟ್ರ ಮಟ್ಟದಲ್ಲಿ ಭಾರೀ ವಿವಾದ ಸೃಷ್ಟಿಸಿ, ನಾಡಿನ ಗಮನ ಸೆಳೆದಿದ್ದ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ತಿಂಗಳ ಬಳಿಕವೂ ವಿದ್ಯಾರ್ಥಿಗಳ ಹಠ ಕಡಿಮೆ ಮಾಡಿದ್ದಂತೆ...
ಉಡುಪಿ : ಬಹು ನಿರೀಕ್ಷಿತ KGF 2 ಚಿತ್ರ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ಚಿತ್ರ ತಂಡ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಕೆಜಿಎಫ್-2 ಚಿತ್ರತಂಡ ಸದ್ಯ ಕುಂದಾಪುರದ...
ಹುಬ್ಬಳ್ಳಿ: ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಕಾಲೇಜ್ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು...
ಶಿವಮೊಗ್ಗ: ಎರಡು ಸಿಂಹಗಳ ಮಧ್ಯೆ ಗಲಾಟೆ ನಡೆದು ಗಂಭೀರ ಗಾಯಗೊಂಡಿದ್ದ ಸಿಂಹಿಣಿಯೊಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿಯಲ್ಲಿ ನಡೆದಿದೆ. ವಾರದ ಹಿಂದೆ ಯಶವಂತ್ ಮತ್ತು ಮಾನ್ಯ ಎಂಬ...
ಕಡಬ :ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಆಲಂಕಾರಿನ ಯುವಕನೊಬ್ಬ ಮೃತಪಟ್ಟಿದ್ದು ಸಹ ಸವಾರ ಗಂಭಿರ ಗಾಯಗೊಂಡಿದ್ದಾನೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ನಿವಾಸಿ ರಾಜೀವಿ ಎಂಬವರ ಪುತ್ರ ನಂದಿಪ್ (21)...
ಉಡುಪಿ: ಹಿಜಾಬ್ ಹಾಕದೆ ಬರಲು ಸಿದ್ಧರಿಲ್ಲದಿದ್ದರೆ ಅಂತಹ ವಿದ್ಯಾರ್ಥಿನಿಯರು ಕಾಲೇಜಿನ ಕಂಪೌಂಡ್ ಒಳಗೆ ಬರುವುದು ಬೇಡ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಖಡಾತುಂಡವಾಗಿ ಹೇಳಿದ್ದಾರೆ. ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ...
ಕಾರವಾರ : ಪುಟ್ಟ ಬಾಲಕಿಗೆ ಲವ್ ಲೆಟರ್ ಬರೆದು ಪ್ರೇಮ ನಿವೇದನೆ ಮಾಡಿದ ಆರನೇ ತರಗತಿಯ ವಿದ್ಯಾರ್ಥಿಯನ್ನು ಬಾಸುಂಡೆಗಳು ಬರುವಾಗೆ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಇಲ್ಲಿನ ಪ್ರಾಥಮಿಕ ಶಾಲೆಯ ಆರನೇ...
ಕಾನ್ಪುರ; ಎಲೆಕ್ಟ್ರಿಕ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿಯಾಗಿ ಚಲಿಸಿ, ಅಕ್ಕಪಕ್ಕದಲ್ಲಿ ನೋಡುತ್ತಾ ನಿಂತಿದ್ದವರಿಗೆ ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾನ್ಪುರದ ತಾತ್ ಮಿಲ್...
ಮೈಸೂರು: ವಿವಾಹಿತ ಮಹಿಳೆಯ ಜತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ತಂದೆ,...
ತೆಲಂಗಾಣ: ನಿಯಂತ್ರಣ ತಪ್ಪಿದ ಕಾರು ಫುಟ್ಪಾತ್ ಮೇಲೆ ಹರಿದು ಹೋದ ಕಾರಣ ಫುಟ್ಪಾತ್ ನಲ್ಲಿದ್ದ ನಾಲ್ವರು ಮಹಿಳೆಯರಿಗೆ ಢಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಮುಂಜಾನೆ 6.50 ರ ಸುಮಾರಿಗೆ ತೆಲಂಗಾಣದಲ್ಲಿ ನಡೆದಿದೆ. ಕಾರಿನಲ್ಲಿ ಮೂವರು ಅಪ್ರಾಪ್ತರು...