ಬೆಂಗಳೂರು: ತಿಮಿಂಗಿಲದವಾಂತಿಯನ್ನು (ಅಂಬಗ್ರಿಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ‘ಸ್ಥಳೀಯ ನಿವಾಸಿಗಳಾದ ರಿಯಾಜ್ ಅಹ್ಮದ್ ಹಾಗೂ ಮೊಹಮ್ಮದ್ ಗೌಸ್ ಬಂಧಿತರು. ಅವರಿಂದ ಸುಮಾರು 3 ಕೋಟಿ ಮೌಲ್ಯದ ಅಂಬಗ್ರಿಸ್ ಜಪ್ತಿ...
ಬೆಂಗಳೂರು: ಆಟದ ಮೈದಾನಲ್ಲಿ ಮಣ್ಣು ಸುರಿದು ಅದನ್ನು ಗ್ರಾಮಸ್ಥರು, ಮಕ್ಕಳು ಬಳಸಲಾಗದ ಸ್ಥಿತಿಗೆ ತಂದಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಪುತ್ತೂರು ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಮತ್ತು ನೆಕ್ಕಿಲಾಡಿ ಗ್ರಾಮ ಪಂಚಾಯತ್ ಪಿಡಿಒಗೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ(30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 2018ರಲ್ಲಿ ಡಾ. ನೀರಜ್ ಅವರನ್ನು ಮದುವೆಯಾಗಿದ್ದಳು. ಬಿಎಸ್ವೈ ಅವರ 2ನೇ ಪುತ್ರಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಎಸ್ವೈ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ...
ಬೆಂಗಳೂರು: ಕೇರಳದ ಗವರ್ನಮೆಂಟ್ ಚಿಲ್ಡ್ರನ್ ಹೋಮ್ನಿಂದ 6 ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕಿ ಬೆಂಗಳೂರಲ್ಲಿ ಇಂದು ಪತ್ತೆಯಾಗಿದ್ದಾಳೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಬಾಲಕಿಯಲ್ಲಿ ಒಬ್ಬರು ಪತ್ತೆಯಾಗಿದ್ದು, ಈಕೆಯನ್ನು ಪೊಲೀಸರು...
ಬೆಂಗಳೂರು: ಸಾಕಷ್ಟು ಆರೋಪ ಹಾಗೂ ವಿವಾದಗಳಿಗೆ ಈಡಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಎಕ್ಸಿಕ್ಯೂಟಿವ್ ಸ್ಥಾನದಿಂದ ನಾನ್-ಎಕ್ಸಿಕ್ಯೂಟಿವ್ ಸ್ಥಾನಕ್ಕೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ. ಕೇವಲ...
ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಪುತ್ತೂರು ಘಟಕದ ಬಸ್ಗೆ ಗೌರಿಬಿದನೂರು...
ಬೆಂಗಳೂರು: ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಸ್ಥಾನ ಬಿ.ಕೆ. ಹರಿಪ್ರಸಾದ್ ಪಾಲಾದ ಮೇಲಿನ ಆ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ವಿಧಾನ ಪರಿಷತ್...
ಮುಳಬಾಗಿಲು: ನಗರದ ಬಳೇಚಂಗಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಅವಕಾಶ ಕಲ್ಪಿಸಿದರೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಮುಖ್ಯ ಶಿಕ್ಷಕಿ ಉಮಾದೇವಿ ಅವರನ್ನು ಬಿಇಒ ಡಿ....
ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಹೊರಬರಲಾರದೆ ನವ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರು ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್ನಲ್ಲಿ ನಡೆದಿದೆ. ಸಂತೋಷ್ (26) ಹಾಗೂ ಭವ್ಯ (22) ಮೃತ ದಂಪತಿ. ಚಿಕ್ಕ ವಯಸ್ಸಲ್ಲೇ...