ಬೆಂಗಳೂರು : ಮನೆಯ ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆ ಪರಿಣಾಮ ಉಸಿರುಗಟ್ಟಿ ತಾಯಿ ಮತ್ತು ಮಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಸಂಭವಿಸಿದೆ. ಮಂಗಳ(35) ಮತ್ತು ಗೌತಮಿ(07) ಮೃತ ತಾಯಿ-ಮಗು ಎಂದು...
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳ್ಳತನ ಮಾಡಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಸುಬ್ರಹ್ಮಣ್ಯಪುರ ಬಳಿ ಇರುವ ಮಿಲ್ಕ್ ಕಾಲೋನಿ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳವಾಗಿದೆ. ರಾಮಮೂರ್ತಿ ಎಂಬುವವರ ಒಡೆತನದಲ್ಲಿದ್ದ...
ವಿಜಯಪುರ: ಸಾಲಬಾಧೆ ತಾಳಲಾರದೆ ನಿವೃತ್ತ ಬಿಎಸ್ಎಫ್ ಯೋಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದ ನಿವಾಸಿ ರೇವಣ್ಣಸಿದ್ದ ಗಾಣಿಗೇರ ನೇಣಿಗೆ ಶರಣಾಗಿದ್ದಾರೆ. ಇವರು...
ಬೆಂಗಳೂರು: ಅಧಿಕಾರಿಗಳು ಕೊರೋನಾ ನಿಯಮ ಉಲ್ಲಂಘನೆ ಹೆಸರಲ್ಲಿ ನಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಏಕೆ ಪ್ರಕರಣ ದಾಖಲು ಮಾಡಿಲ್ಲ. ನಾವು ಕೇವಲ ಸರ್ಕಾರ ಅಲ್ಲ ಅಧಿಕಾರಿಗಳನ್ನೂ ಟಾರ್ಗೆಟ್ ಮಾಡ್ತೇವೆ...
ಬೆಂಗಳೂರು: ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ತುಮಕೂರು: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದರೂ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿದ್ದ ವಿಷಯ ತಿಳಿದ ತುಮಕೂರು ಎಸ್ಪಿ ರಾಹುಲ್ ಕುಮಾರ್ ಅವರು ದೂರುದಾರರನ್ನು ತಮ್ಮ ಕಾರಿನಲ್ಲೇ ಇನ್ಸ್ಪೆಕ್ಟರ್ ಕಚೇರಿಗೆ ಕಳುಹಿಸಿಕೊಟ್ಟ ಘಟನೆ ನಡೆದಿದೆ. ದಂಡಿನಶಿವರ ಪೊಲೀಸ್...
ದಾವಣಗೆರೆ: ಇಲ್ಲಿನ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ...
ರಾಮನಗರ: ಯಾವುದೇ ಕಾರಣಕ್ಕೂ ಪಾದಾಯಾತ್ರೆ ನಿಲ್ಲಲ್ಲ. ಕೊರೋನಾ ನಿಯಮ ಪಾಲಿಸಿ ಮೇಕೆದಾಟು ಪಾದಾಯಾತ್ರೆ ಮುಂದುವರೆಸುತ್ತೇವೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿಕೆ ನೀಡಿದ್ದಾರೆ. ನಿನ್ನೆ ರಾತ್ರಿ ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ನಿನ್ನೆ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಗೆ ಮೇಕೆದಾಟು ವಿಚಾರವಾಗಿ ಹಮ್ಮಿಕೊಂಡ ಪಾದಯಾತ್ರೆಗೆ ಹಿನ್ನಡೆ ಉಂಟಾಗಿದೆ, ಮೇಕೆದಾಟು ಪಾದಯಾತ್ರೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಾದಯಾತ್ರೆಯ ವಾಹನ ಸಂಚಾರಕ್ಕೆ ಸರ್ಕಾರ ನಿಷೇಧ ಹೇರಿದ್ದು, ತಕ್ಷಣದಿಂದಲೇ ಪಾದಯಾತ್ರೆ...
ಬೆಂಗಳೂರು: ಮೇಕೆದಾಟು ಪಾದಯಾತ್ರೆ ನಾಲ್ಕನೇ ದಿನಕ್ಕೆ ಮುಗಿಸಿದೆ. ಕೆಲವೇ ದಿನಗಳಲ್ಲಿ ಬೆಂಗಳೂರು ಪ್ರವೇಶಿಸಲಿದೆ. ಆದರೆ ಪಾದಾಯಾತ್ರೆ ಬೆಂಗಳೂರು ಪ್ರವೇಶಕ್ಕೆ ಅನುಮತಿ ನೀಡದಂತೆ ಸಿಎಂಗೆ ಸಚಿವರಿಂದ ಒತ್ತಡ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶಾಸಕರು ಕರೆ ಮಾಡಿ...