ಮೈಸೂರು: ಅಣ್ಣನ ಮೃತದೇಹ ನೋಡಿ ಆಘಾತದಿಂದ ತಂಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸದ್ದ ಅಪಘಾತದಲ್ಲಿ ಕೀರ್ತಿ ಎಂಬ...
ಶಿವಮೊಗ್ಗ: ಹಸುಗಳಲ್ಲಿ ಗರಿಷ್ಠ ಭಾರತೀಯ ತಳಿಗಳು 22 ವರ್ಷಗಳ ಕಾಲ ಬದುಕುತ್ತವೆ. ಆದರೆ, ಸುಬ್ರಾವ್ ಅವರ ‘ನಾಗಿ’ ಎಂಬ ಹಸು 32 ವರ್ಷ ಬದುಕಿದ್ದು ಭಾನುವಾರ ಸಾವನ್ನಪ್ಪಿದೆ. ತನ್ನ ಜೀವಿತಾವಧಿಯಲ್ಲಿ 24 ಕರುಗಳಿಗೆ ಜನ್ಮ ನೀಡಿದೆ....
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಬಗ್ಗೆ ಹೈಕೋರ್ಟ್ ಸರಕಾರ ಹಾಗೂ ವಿಪಕ್ಷ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದೆ. ಜೊತೆಗೆ ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ. ಈ ಬಗ್ಗೆ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ದಿನಂಪ್ರತಿ ಮುಂದುವರಿಸಲು ತೀರ್ಮಾನಿಸಲಾಗಿದ್ದು ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಬೆಂಗಳೂರು : ಕಳೆದ ಒಂದು ತಿಂಗಳಿನಿಂದ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿರುವ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಿಹಿ ಸುದ್ದಿ ನೀಡುವ ಭರವಸೆ ನೀಡಿದೆ. ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆಗಳ...
ಬೆಂಗಳೂರು: ನಮ್ಮ ಗಂಡಸ್ತನ ಕೆಲಸದಲ್ಲಿ ತೋರಿಸ್ತೀವಿ. ಕಾಂಗ್ರೆಸ್ಗೆ ಮೇಕೆದಾಟು ಅನುಷ್ಠಾನ ಮಾಡಲಿಕ್ಕೆ ಸಾಧ್ಯವಿಲ್ಲ. ಇದು ಬಿಜೆಪಿಗೆ ಮಾತ್ರ ಸಾಧ್ಯ. ಗಂಡಸರಾಗಿ ನಾವು ಕೆಲಸ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ನಾರಾಯಣ ಹೇಳಿಕೆ ನೀಡಿದ್ದಾರೆ. ನಿನ್ನೆ...
ಬೆಂಗಳೂರು: ಹತ್ತು ಎಕ್ರೆ ಭೂಮಿ, ಕಾರು ಇದ್ದರೂ ನಕಲಿ ದಾಖಲೆ ಕೊಟ್ಟು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಯೋರ್ವ ಜೈಲುಪಾಲಾದ ಘಟನೆ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಈ ವ್ಯಕ್ತಿಯ ವಿರುದ್ಧ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿದ್ದು ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ಹಾಗೂ ಇವರ ಪುತ್ರ ಭರತ್ ಬೊಮ್ಮಾಯಿಗೂ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ. ...
ಬೆಂಗಳೂರು: ಕಾಂಗ್ರೆಸ್ನ ಪಾದಯಾತ್ರೆ ಮೂರನೇ ದಿನ ಕಾಲಿಟ್ಟಿದೆ. ಇದರ ಬೆನ್ನಲ್ಲೇ ಡಿಕೆಶಿ ಸೇರಿ 41 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ಕನಕಪುರ ತಹಶಿಲ್ದಾರ್ ದೂರು ಆಧರಿಸಿ ದೂರು ದಾಖಲಾಗಿದೆ. ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಲ್ಲಿ...
ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್(4) ಹತ್ಯೆಗೊಳಗಾದ ಮಗು ಎಂದು ತಿಳಿದುಬಂದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, ಶ್ರೀನಿವಾಸ್ನನ್ನು ಮಚ್ಚಿನಿಂದ ಕೊಚ್ಚಿ...