ನವದೆಹಲಿ: ಭಾರತ ಚಿತ್ರರಂಗದಲ್ಲಿನ ಜೀವಮಾನ ಸಾಧನೆಗಾಗಿ ಸೂಪರ್ಸ್ಟಾರ್ ತಲೈವಾ ರಜಿನಿಕಾಂತ್ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ಟ್ವೀಟ್ ಮಾಡಿ...
ಮಂಗಳೂರು : ಮಂಗಳೂರು-ಮೂಡುಬಿದಿರೆ ಪರಿಸದ ನಾಲ್ಕು ಕಡೆ ದರೋಡೆ ಕೃತ್ಯ ನಡೆದಿದೆ. ಮಂಗಳೂರು – ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಸಮೀಪದ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಬಳಿ ಕಾರೊಂದನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು ಮೊಬೈಲ್...
ಚಿಕ್ಕಮಗಳೂರು:ಹೂವಿನಹಡಗಲಿ ಡಿಪೋದಲ್ಲಿ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಚೀರನಹಳ್ಳಿ ಮೂಲದ ಮಂಜುಳ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.ಈಕೆಯ ಪೋಷಕರು ಕೊಲೆಯಾಗಿರುವುದಾಗಿ ಆರೋಪಿಸಿದ್ದಾರೆ.ಮೃತ ಮಂಜುಳ ಮೂಲತಃ ದಾವಣಗೆರೆ ಜಿಲ್ಲೆ ಮಾಯಕೊಂಡ ನಿವಾಸಿ. ಎಂಟು...
ಮಂಗಳೂರು : ಕುಲಪತಿ ಹುದ್ದೆ ಒದಗಿಸಿಕೊಡುವುದಾಗಿ ನಂಬಿಸಿ 17.50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದೂ ಸಂಘಟನೆಗಳ ನಾಯಕ ಮತ್ತು ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ನನ್ನು ಬಂಧನಗೊಳಿಸಿರುವ ಪೊಲೀಸರ ಕಾರ್ಯ ಶ್ಲಾಘನೀಯ. ಪ್ರಸ್ತುತ ರಾಜ್ಯದಲ್ಲಿ...
ಬೆಂಗಳೂರು: ವಿಮಾನ ನಿಲ್ದಾಣದ ಎದುರೇ ಕಾರು ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ನಡೆದಿದೆ.ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ವಿಮಾನ ನಿಲ್ದಾಣದಲ್ಲಿನ ಟ್ಯಾಕ್ಸಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು....
ಮಂಗಳೂರು: ಮಹಾನಗರ ಪಾಲಿಕೆ ಪಚ್ಚನಾಡಿಯ ಘನತ್ಯಾಜ್ಯ ಭೂಭರ್ತಿ ಘಟಕದಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುವುದನ್ನು ಮುಂದುರಿಸಿರುವ ಹಿನ್ನೆಲೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಸ್ತುಸ್ಥಿತಿ ವರದಿ ನೀಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಳೀಯ ಪರಿಸರ ಅಧಿಕಾರಿಗೆ...
ಕೊಪ್ಪಳ: ತುಂಬು ಗರ್ಭಿಣಿ ಮಹಿಳೆಯೋರ್ವರನ್ನು ಹೆರಿಗೆಗಾಗಿ 108 ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ತುಂಬು ಗರ್ಭಿಣಿ 38ರ ಹರೆಯದ ಪುಷ್ಪಾ ಎಂಬ...
ಕಾರವಾರ : ಸಿಡಿಲು ಬಡಿದು 17 ಮೇಕೆಗಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಿಗ್ನಳ್ಳಿ ಗ್ರಾಮದಲ್ಲಿಂದು ನಡೆದಿದೆ. ಸಿಗ್ನಳ್ಳಿಯ ಮಾನು ನಾಗು ಎಂಬವರು ಮೇಕೆಗಳನ್ನು ಮೇಯಿಸಲು ತಮ್ಮ ಹೊಲದಲ್ಲಿ ಬಿಟ್ಟಿದ್ದರು. ಈ...
ಗಂಗಾವತಿ :ಲಾರಿ ಹಾಗೂ ಟಾಟಾ ಏಸ್ ಮುಖಾ ಮುಖಿ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಕ್ಕುಂಪ ರಾಜ್ಯಹೆದ್ದಾರಿ ಬಳಿ ನಡೆದಿದೆ. ಮೃತ...
ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಯುವಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪ್ಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು...