ಚಿಕ್ಕಮಗಳೂರು: ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದ ವಿಚಾರ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು...
ಬೆಂಗಳೂರು: ಹುಡುಗಿಯರನ್ನು ಪಟಾಯಿಸಲು ಪಡ್ಡೆ ಹುಡುಗ್ರು ಹಲವು ದಾರಿ ಹುಡುಕ್ತಾರೆ. ಬೈಕ್ ಸ್ಟಂಟ್, ಡ್ರೆಸ್ಸಿಂಗ್ ಸೆನ್ಸ್, ನಗು ಹೀಗೆ ಹತ್ತು ಹಲವು ರೀತಿಯಲ್ಲಿ ಮೋಡಿ ಮಾಡ್ತಾರೆ. ಮತ್ತೂ ಕೆಲವರು ಮಾತಿನಲ್ಲೇ ಮೋಡಿ ಮಾಡ್ತಾರೆ. ಹೀಗೆ ಮಾತಿನಲ್ಲೇ...
ಕಡೂರು: ಮದುವೆ ಮಾಡಿಕೊಡುವುದಿಲ್ಲ ಎಂದಿದ್ದಕ್ಕೆ ಅಪ್ರಾಪ್ತೆಯನ್ನು ಸಿನಿಮೀಯ ರೀತಿ ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರಡಿಹಳ್ಳಿಲ್ಲಿ ನಡೆದಿದೆ. ಅಪಹರಣಕಾರರನ್ನು ಮರಡಿಹಳ್ಳಿಯ ಮಲ್ಲೇಶ್, ಎಸ್.ಜಿ.ಕೊಪ್ಪಲಿನ ಪರಮೇಶ್, ಕುರುಬಗೆರೆ ಮಹಾಂತೇಶ್ ಎಂದು ಗುರುತಿಸಲಾಗಿದ್ದು, ಮೂವರು ಅಪಹರಣಕಾರರನ್ನು...
ಮಡಿಕೇರಿ : ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಬಳಿ ನಡೆದಿದೆ. ಮೃತರೆಲ್ಲರು ಕೊಡಗಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಳ್ಳೂರು ಕಡೆಗೆ ತೆರಳುತ್ತಿದ್ದ...
ತುಮಕೂರು: ಇಲ್ಲಿನ ಕರಿಬಸವೇಶ್ವರ ಮಠದ ದೇವಸ್ಥಾನದ ಹೆಣ್ಣು ಆನೆಯೊಂದನ್ನು ಕಿಡ್ನಾಪ್ ಮಾಡಿ ಯತ್ನಿಸಿದ ಕುತೂಹಲಕಾರಿ ಘಟನೆ ನಡೆದಿದೆ. ತುಮಕೂರು ನಗರದ ಹೊರಪೇಟೆಯಲ್ಲಿರುವ ಕರಿಬಸವಸ್ವಾಮಿ ಮಠದ ಆನೆಯನ್ನು ನಿನ್ನೆ ಅಪಹರಣ ಮಾಡಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿಕೊಂಡು...
ದಾವಣಗೆರೆ: ಮುಂದಿನ ಬಾರಿ ನೀವೆಲ್ಲ ನನಗೇ ವೋಟು ಹಾಕಬೇಕು ಎಂದು ಕೋವಿಡ್ ಸಂತ್ರಸ್ಥರಿಂದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಣೆ ಪ್ರಮಾಣ ಮಾಡಿಸಿದ ವಿಡಿಯೋ ವೈರಲ್ ಆಗಿದೆ. ಕೋವಿಡ್ ಸಂತ್ರಸ್ತರನ್ನು ಮನೆ ಬಳಿ ಕರೆಸಿಕೊಂಡ ರೇಣುಕಾಚಾರ್ಯ, ಬಸವರಾಜ...
ಬೆಂಗಳೂರು: ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಒಟ್ಟು ಸ್ಥಾನಗಳಲ್ಲಿ ರಾಜ್ಯಾದ್ಯಾಂತ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಿಜೆಪಿ ಎರಡನೇ ಸ್ಥಾನಕ್ಕೆ ಪಡೆದರೆ. ಪಕ್ಷೇತರರು ಮೂರನೇ ಸ್ಥಾನದಲ್ಲಿದ್ದರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಆಡಳಿತಾರೂಢ ಬಿಜೆಪಿಯಲ್ಲಿ...
ಹುಬ್ಬಲ್ಳಿ: ರಾಜ್ಯದ ಹಿಂದೂ ದೇವಾಲಯಗಳನ್ನು ಬರುವ ಬಜೆಟ್ ಅಧಿವೇಶನದೊಳಗೆ ಕಾನೂನು ಕಟ್ಟಳೆಗಳಿಂದ ಸ್ವತಂತ್ರಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪದಲ್ಲಿ ಮಾತನಾಡಿದ ಅವರು, ‘ಹಿಂದೂ ದೇಗುಲಗಳನ್ನು ಸರ್ವ ರೀತಿಯಿಂದಲೂ ಸ್ವತಂತ್ರಗೊಳಿಸುವುದು ನಮ್ಮ...
ಬೆಂಗಳೂರು: ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ. ಅದರಲ್ಲೂ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದು ಸ್ಪಷ್ಟವಾಗಿದೆ. ಮತದಾರರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ...
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದ್ದು ರಾಜ್ಯದಲ್ಲಿ ಒಟ್ಟಾರೆಯಾಗಿ ಫಲಿತಾಂಶ ಬಿಜೆಪಿಗೆ ತೃಪ್ತಿ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್ ಈ...