ಬೆಂಗಳೂರು: ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದ ಸಂದರ್ಭ ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಶ್ವೇತಾ ಅವರು ತನ್ನ ಗಂಡ...
ಮಧ್ಯ ಪ್ರದೇಶ: ಸಾಮಾನ್ಯವಾಗಿ ಪೊಲೀಸರು ಕೊಲೆ,ದರೋಡೆ,ಸುಲಿಗೆ ಮಾಡಿದವರನ್ನು ಆರೋಪಿಗಳೆಂದು ಜೈಲಿಗೆ ಹಾಕಿ ಶಿಕ್ಷೆ ವಿಧಿಸುವ ಕ್ರಮ ಗೊತ್ತಿರುವ ವಿಷಯ. ಆದರೆ ಇಲ್ಲೊಂದು ಕಡೆ ಏನು ಅರಿಯದ ಪ್ರಾಣಿಯನ್ನು ಅರೆಸ್ಟ್ ಮಾಡಲಾಗಿದೆ. ಮನೆ ಅಥವಾ ಕಚೇರಿಗಳಲ್ಲಿ ಹಳೆಯ...
ಪಂಜಾಬ್: ಹೋಶಿಯಾಪುರ ಮೂಲದ ಶೀತಲ್ ಸಿಂಗ್ ಎಂಬ ವೃದ್ಧರೊಬ್ಬರು ಕುಟುಂಬದ ಸದಸ್ಯರೊಬ್ಬರಿಗೆ ಔಷಧಿ ತರಲು ಊರ ಸಮೀಪವಿರುವ ಮೆಡಿಕಲ್ ಗೆ ಹೋಗಿದ್ದರು. ಅದೇ ಪೇಟೆಯಲ್ಲಿ ದೀಪಾವಳಿ ಬಂಪರ್ ಲಾಟರಿ ಟಿಕೇಟ್ ಅನ್ನು ಮಾರಟ ಮಾಡುತಿದ್ದರು. ಅದನ್ನು...
ಮಂಗಳೂರು: ನಗರದಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನವೆಂಬರ್ 18ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ...
ಮಂಗಳೂರು: ಇನ್ನೇನು ಕೆಲವೇ ತಿಂಗಳು ಬಾಕಿ. ದೇಶಾದ್ಯಂತ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ...
ದೇಹದ ಪ್ರತಿಯೊಂದು ಭಾಗದಲ್ಲೂ ಜನರು ಚಿನ್ನದಿಂದ ಮಾಡಿದ ಆಭರಣಗಳನ್ನು ಧರಿಸುತ್ತಾರೆ. ಆದರೆ ಕಾಲುಗಳಿಗೆ ಮಾತ್ರ ಬೆಳ್ಳಿ ಗೆಜ್ಜೆಗಳನ್ನು ಏಕೆ ಧರಿಸುತ್ತಾರೆ ಎಂದು ಎಂದಾದರೂ ಯೋಚಿಸಿದ್ದೀರಾ? Lifestyle : ಹಿಂದೂ ಧರ್ಮದ ನಂಬಿಕೆಗಳನ್ನು ನಂಬಿದರೆ, ಚಿನ್ನ ಮತ್ತು...
ಮೈಖಲ್ ಮತ್ತು ಇಶಾನಿ ಇಬ್ಬರ ಲವ್ ಸ್ಟೋರಿ ಬ್ರೇಕಪ್ ಹಂತಕ್ಕೆ ಬಂದು ನಿಂತಿದೆ. ಬೆಂಗಳೂರು : ಮೈಖಲ್ ಮತ್ತು ಇಶಾನಿ ಇಬ್ಬರ ಲವ್ ಸ್ಟೋರಿ ಬ್ರೇಕಪ್ ಹಂತಕ್ಕೆ ಬಂದು ನಿಂತಿದೆ. ನಿನ್ನೆಯ ಎಪಿಸೋಡ್ ನಲ್ಲಿ ಮೈಖಲ್...
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್ ಒಂದರಲ್ಲಿ ವ್ಯಕ್ತಿಯೊಬ್ಬಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಾ ಇದೆ. ಮಾಲ್ ಒಂದಕ್ಕೆ ಬಂದಿದ್ದ ವೃದ್ಧನೊಬ್ಬ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವುದನ್ನು ಕಂಡ ಯುವಕನು...
ಚಿಕ್ಕಬಳ್ಳಾಪುರ: ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಸೋಂಕು ಎಂಟ್ರಿಯಾಗಿದೆ. ಕೇರಳದ ನಿಫಾ ಬಳಿಕ, ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಆದರೆ, ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್...
ಹಾಸನ: ರಾಜಧಾನಿ ಬೆಂಗಳೂರಿನಿಂದ ಸುಮಾರು 130 ಕಿಲೋ ಮೀಟರ್ ದೂರದಲ್ಲಿರುವ ಹಾಸನಾಂಬಾ ದೇವಸ್ಥಾನವನ್ನು ಇಂದು ಗುರುವಾರ ನ. 2ರಂದು ತೆರೆಯಲಾಗಿದೆ. ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆಯ ದೇಗುಲದ ಬಾಗಿಲನ್ನು ತೆರೆಯಲಾಗುತ್ತದೆ. ಆದರೆ ಇಂದು ಹಾಸನಾಂಬಾ ದೇವಿಯ...