ಬೆಂಗಳೂರು: ಇತ್ತೀಚೆಗಷ್ಟೇ ನೆಲಮಂಗಲದಲ್ಲಿ ಎಸಿಬಿ ದಾಳಿಗೊಳಗಾಗಿದ್ದದ್ದರಿಂದ ತೀವ್ರ ನೊಂದಿದ್ದ ಕೆಎಎಸ್ ಅಧಿಕಾರಿ ಎಲ್.ಸಿ. ನಾಗರಾಜು ಅವರ ಪತ್ನಿ ನಾಗರತ್ನ ಇಂದು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಎಸಿಬಿ ದಾಳಿಯಿಂದಾಗಿ ತೀವ್ರ ನೊಂದಿದ್ದ ನಾಗರತ್ನ, ಇದರ ಹಿಂದೆ ಷಡ್ಯಂತರ ಇದೆ...
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1 ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ...
ಉಡುಪಿ : ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ದಾಳಿಯಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಯಾವುದೇ ಪ್ರಾಣಾಪಾಯವಿಲ್ಲ...
ಬೆಂಗಳೂರು: ಬಿಜೆಪಿ ಮುಖಂಡ ಮತ್ತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹತ್ವದ ಪತ್ರವೊಂದನ್ನು ಬರೆದಿದ್ದಾರೆ. ರಾಜ್ಯದಲ್ಲಿ ಮುಸ್ಲಿಮರಿಗೆ ಕಿರುಕುಳ ನೀಡಲಾಗುತ್ತಿದೆ. ಮುಸ್ಲಿಮರಿಗೆ ಖಬರಸ್ತಾನಕ್ಕೆ ಭೂಮಿ...
ಮಂಗಳೂರು: ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು 102 ರೂಪಾಯಿಗಳಷ್ಟು ಹೆಚ್ಚಿಸಿವೆ. ಇನ್ನು ಮುಂದೆ ಹೋಟೆಲ್, ರೆಸ್ಟೋರೆಂಟ್ಗಳಲ್ಲಿ...
ಬೆಂಗಳೂರು: 2021-22ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ನ.30ಕ್ಕೆ ಮುಗಿದಿತ್ತು. ಆದರೆ ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಡಿಸೆಂಬರ್ 31 ರವರೆಗೆ ಅವಧಿ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಅರ್ಜಿಗಳನ್ನು ಕಡ್ಡಾಯವಾಗಿ...
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ರ 3 ನೇ ಅಲೆಯ ಭೀತಿಯನ್ನು ಸಮರ್ಪಕವಾಗಿ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ...
ಬೆಂಗಳೂರು: ಪೂಜೆ, ಆರಾಧನೆಗಳನ್ನು ನಡೆಸುವ ಬಗ್ಗೆಯೂ ನ್ಯಾಯಾಲಯವೇ ತೀರ್ಮಾನಿಸಬೇಕೆ. ಸಂವಿಧಾನದ ವಿಧಿ 226 ಇರುವುದು ಶೋಷಿತ ವರ್ಗಗಳ ಕಷ್ಟಕಾರ್ಪಣ್ಯ ಆಲಿಸಲು. ಇಂತಹ ಪ್ರಕರಣಗಳನ್ನು ವಿಚಾರಣೆ ನಡೆಸಲಿಕ್ಕೆ ಅಲ್ಲ ಎಂದು ಮಂತ್ರಾಲಯ ಹಾಗೂ ಉತ್ತರಾದಿ ಮಠಗಳ ವಿರುದ್ಧ...
ಬೆಂಗಳೂರು: ಪೇಜಾವರ ಶ್ರೀಗಳ ಕುರಿತು ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದಾಖಲಿಸಿದ್ದ ಎರಡುಗಳಲ್ಲಿ ಒಂದು ಎಫ್ಐಆರ್ ಮತ್ತು ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜೊತೆಗೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ...
ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಪತ್ತೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೂ...