ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಬಲ ಪಕ್ಷಗಳಿಗೆ ಸ್ಪರ್ಧೆ ನೀಡಲು ಸಹಕಾರಿ ಧುರೀಣ ಕಣಕ್ಕೆ ಇಳಿಯಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ....
ಪುತ್ತೂರು : ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು...
ಲಕ್ನೋ: “ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲನ್ನು ಭಾರತಕ್ಕೆ ನೀಡಿದ ಶ್ರೀಲಂಕಾ ಸರಕಾರ” ಎಂಬ ಹೆಸರಿನಡಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಚಿತ್ರದಲ್ಲಿ ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ಸೇರಿದಂತೆ ಹಲವರು ಇದ್ದಾರೆ. ಈ ಬಗ್ಗೆ...
ಬೆಂಗಳೂರು: ಹೈಕೋರ್ಟ್ನಲ್ಲಿ ನಡೆಯುತ್ತಿರುವ ಸರ್ಕಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ನ್ಯಾಯಾಲಯಕ್ಕೆ ಗೈರಾಗಬಾರದು ಎಂದು ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ನ್ಯಾಯಾಲಯ ಅಧಿಕಾರಿಗಳಿಗೆ ಖುದ್ದು ಹಾಜರಾಗುವಂತೆ ಆದೇಶ ಮಾಡಿದಾಗ ಸಂಬಂಧಿಸಿದ ಅಧಿಕಾರಿಗಳು ಗೈರಾಗುವಂತಿಲ್ಲ. ಅನಾರೋಗ್ಯ...
ಕೊಡಗು: ಮುಂಜಾಗ್ರತಾ ಕ್ರಮವಾಗಿ ವಿಶ್ವ ಹಿಂದೂ ಪರಿಷತ್ನ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರನ್ನು ಪೊಲೀಸರು ಮಡಿಕೇರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ನಗರದ ಓಂಕಾರೇಶ್ವರ ದೇಗುಲದಲ್ಲಿ ಶಾಂತಿಪೂಜೆ ನೆರವೇರಿಸಿ ಹೊರಬರುತ್ತಿದ್ದಂತೆಯೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಂಧನ ಖಂಡಿಸಿ...
ಬಾಗಲಕೋಟೆ: ಕೇಂದ್ರ ಸರ್ಕಾರವು ದೇಶವನ್ನು ‘ಹಲಾಲ್ ಮುಕ್ತ’ವನ್ನಾಗಿ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ‘ಹಲಾಲ್’ ಎಂಬ ಬ್ರಾಂಡ್ ಮೂಲಕ ವಿದೇಶಕ್ಕೆ...
ಬೆಂಗಳೂರು: ನ್ಯಾಯಾಲಯದ ಆದೇಶಗಳನ್ನು ಅಧಿಕಾರಿಗಳನ್ನು ಪಾಲಿಸುತ್ತಿಲ್ಲ. ಕೋರ್ಟ್ ನಿರ್ದೇಶನಗಳನ್ನು ತುಂಬಾ ಹಗುರವಾಗಿ ಕಾಣುತ್ತಿದ್ದಾರೆ. ನ್ಯಾಯಾಲಯದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಪಾಲಿಸದ ಒಂದಿಬ್ಬರು ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿದರೆ ರಾಜ್ಯದಲ್ಲಿನ ಇಡೀ ವ್ಯವಸ್ಥೆ ಸರಿ...
ಕೊಡಗು: 2015ರ ನವೆಂಬರ್ 10ರಂದು ಮಡಿಕೇರಿ ನಗರದಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಉಂಟಾದ ಗಲಭೆಯಲ್ಲಿ ಮೃತಪಟ್ಟ ದೇವಪ್ಪಂಡ ಕುಟ್ಟಪ್ಪ ಸ್ಮರಣಾರ್ಥವಾಗಿ ಹಿಂಜಾವೇ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ವಿವಿಧ ದೇಗುಲಗಳಲ್ಲಿ ಶಾಂತಿಪೂಜೆ ನೆರವೇರಿಸಿದರು....
ಭಟ್ಕಳ: ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು,...
ಕೊಡಗು: 2015ರ ಟಿಪ್ಪು ಜಯಂತಿ ವೇಳೆ ನಡೆದಿದ್ದ ಕರಾಳ ಘಟನೆಗೆ ಇಂದು 6 ವರ್ಷ ತುಂಬಿದೆ. ಮಡಿಕೇರಿಯಲ್ಲಿ ಘಟನೆಯಲ್ಲಿ ಮೃತಪಟ್ಟಿದ್ದ ಕುಟ್ಟಪ್ಪ ಅವರ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು,...