ಉಡುಪಿ : ಕಾಡೆಮ್ಮೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉಡುಪಿ ಅರಣ್ಯಾಧಿಕಾರಿಗಳ ತಂಡ ಬಂಧಿಸಿದೆ. ಕಾವ್ರಾಡಿ ಗ್ರಾಮದ ಕಂಡ್ಲೂರು ನಿವಾಸಿಗಳಾದ ಸಫಾನ್ ಕರಾನಿ(30), ಕೆ. ನಾಹಿಫ್(23), ಹಿಲಿಯಾಣ ಗ್ರಾಮದ ಹೊಯ್ಗೆಬಳಾರಿನ ಆಝೀಮ್ (26) ಬಂಧಿತ...
ಮಂಗಳೂರು : ಮಂಗಳೂರಿನ ಕಾನೂನು ವಿದ್ಯಾರ್ಥಿನಿಗೆ ವಕೀಲನಿಂದಲೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿರುವ ವಕೀಲ ಕೆ.ಎಸ್.ಎನ್ ರಾಜೇಶ್ ಗಾಗಿ ಮಂಗಳೂರು ಪೊಲಿಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ದೇಶ ಬಿಟ್ಟು ತೆರಳದಂತೆ...
ಮಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಹಾಜಬ್ಬರನ್ನು ಸ್ವಾಗತಿಸಲು ನೂಕುನುಗ್ಗಲು ಉಂಟಾಯಿತು.ನಿಲ್ದಾಣದಿಂದ ಹೊರ ಬರುತ್ತಿದ್ದಂತೆ ಹಾಜಬ್ಬರಿಗೆ...
ಗುಂಡ್ಲುಪೇಟೆ: ತಂದೆಯೊಂದಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ ಗ್ರಾಮದ ರಾಜು ಎಂಬುವರ ಪುತ್ರಿ ಪ್ರಿಯಾ(19)...
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನ.10ರಿಂದ ಮಂಗಳೂರಿನಿಂದ ಮಂತ್ರಾಲಯಕ್ಕೆ ನಾನ್ ಎಸಿ ಸ್ಲೀಪರ್ ಬಸ್ ಸಂಚಾರದ ಸೇವೆ ಆರಂಭಿಸಲಿದೆ. ಮಂಗಳೂರಿನಿಂದ-ಉಡುಪಿ-ಕುಂದಾಪುರ-ಅಂಪಾರು-ಸಿದ್ದಾಪುರ-ತೀರ್ಥಹಳ್ಳಿ ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ-ಹೊಸಪೇಟೆ-ಕುಡುತಿನಿ-ಬಳ್ಳಾರಿ-ಆಲೂರು-ಅದೋನಿ ಮಾರ್ಗವಾಗಿ ಮಂತ್ರಾಲಯಕ್ಕೆ ಹಾಗೂ ಮಂತ್ರಾಲಯದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ನಾನ್...
ಬೆಂಗಳೂರು : ಹಠಾತ್ ನಿಧನರಾದ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭಾವಂತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಒತ್ತಡ ಇದೀಗ ದಿನೇ ದಿನೇ ಹೆಚ್ಚಾಗ್ತಿದೆ. ಇದಕ್ಕೆ ಇದೀಗ ರಾಜ್ಯ...
ಬೆಂಗಳೂರು: ಹುಡುಗಿಗೆ ಸಂಬಳ ನೀಡುವ ವಿಚಾರವಾಗಿ ಒಂದೇ ಕಂಪನಿಯ ಇಬ್ಬರು ಸೂಪರ್ವೈಸರ್ಗಳ ನಡುವೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಕೇಶವಲು ರೆಡ್ಡಿ(35) ಕೊಲೆಯಾದ...
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸಿ ಕಾಯ್ದೆ ಜಾರಿಗೆ ಬಂದ ಬಳಿಕ ಈವರೆಗೆ ರಾಜ್ಯದಲ್ಲಿ 400 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಈಗಾಗಲೇ ರಾಜ್ಯದಲ್ಲಿ ಜಾರಿಗೊಂಡಿದೆ....
ತುಮಕೂರು: ಲಂಚ ಪಡೆಯುತ್ತಿರುವ ವೇಳೆ ಎಸಿಬಿ ಬಲೆಗೆ ಬೀಳುತ್ತಲೇ ಓಡಿ ಹೋಗಿದ್ದ ಪಿಎಸ್ಐ ಅನ್ನು ಕೊನೆಗೂ ವಶಕ್ಕೆ ಪಡೆಯಲಾಗಿದೆ. ಬುಧವಾರ ಗುಬ್ಬಿ ತಾಲೂಕಿನ ಚಂದ್ರಶೇಖರಪುರ ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ ನಡೆಸಿತ್ತು. ಈ ವೇಳೆ...
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ವಿಧಿಸಿದ್ದ ನೈಟ್ ಕರ್ಫ್ಯೂ ಹಿಂಪಡೆದು ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿದಿಸಿದ್ದ ಆದೇಶ ವಾಪಸ್ ಪಡೆಯಲಾಗಿದೆ. ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ...