ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಪೆಟ್ರೋಲ್, ಡೀಸೆಲ್ ದರವನ್ನು ಗಣನೀಯವಾಗಿ ಇಳಿಸಿರುವುದು, ಜನ ಸಾಮಾನ್ಯರ ಮೊಗದಲ್ಲಿ ಖುಷಿ ಮೂಡಿಸಿದೆ. ಇದೇ ವೇಳೆ, ಗಗನಕ್ಕೆ ಏರಿರುವ ಅಡುಗೆ ಅನಿಲ ದರವನ್ನೂ ಇಳಿಸಬೇಕೆಂಬ ಬೇಡಿಕೆ ಬಲವಾಗಿ...
ಮಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ದರವನ್ನೂ ಏರಿಸಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದು, ರಾಜ್ಯಾದ್ಯಂತ ನ.8ರ ಬಳಿಕ ಶೇ.15ರಿಂದ 20ರಷ್ಟು ದರ ಹೆಚ್ಚಳ...
ಮಂಗಳೂರು: 2021-22ನೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ದ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ...
ಮೈಸೂರು : ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು 4 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ, ಗುರುತು ಪತ್ತೆಯಾಗುವ ಭೀತಿಯಲ್ಲಿ ಬಾಲಕನನ್ನು ಹತ್ಯೆ ಮಾಡಿದ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿನಲ್ಲಿ ನಡೆದಿದೆ. ಹನಗೋಡು ಗ್ರಾಮದ ತರಕಾರಿ ವ್ಯಾಪಾರಿ...
ಬೆಂಗಳೂರು : ಮಧ್ಯ ವಯಸ್ಕರು, ಅವಿವಾಹಿತರು ಹಾಗು ವಿಧುರ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ನ ಕಿಂಗ್ ಪಿನ್ ಒಬ್ಬನನ್ನು ಬೆಂಗಳೂರಿನ ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಬಂಧಿತ ಆರೋಪಿ. ಆರೋಪಿಗಳು ಮೊದಲಿಗೆ ಮಿಸ್ಡ್...
ಬೆಳಗಾವಿ:ಮಗ-ಸೊಸೆ ಜಗಳ ಬಿಡಿಸಲು ಬಂದ ತಂದೆಯನ್ನೇ ಮಗ ಕೊಂದ ಘಟನೆ ಖಾನಾಪುರ ತಾಲೂಕಿನ ಬೇಡರಹಟ್ಟಿಯಲ್ಲಿ ನಡೆದಿದೆ. ಕಲ್ಲಪ್ಪ ಪೂಜಾರಿ(51) ಮೃತ ವ್ಯಕ್ತಿ ಯಲ್ಲಪ್ಪ ಕೋಡೆನ್ನವರ್ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ. ಇದನ್ನು ನೋಡಲಾಗದೆ ಜಗಳ...
ಗದಗ: ಮೂರು ತಿಂಗಳ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಗಡಾದ (30) ಸುಧಾ (24) ಮಗು ರೂಪಾಶ್ರೀ ಮೃತ ದುರ್ದೈವಿಗಳು. ಇವರು ತಮ್ಮ...
ಬೆಂಗಳೂರು: ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು, ಈ ಬೆನ್ನಲ್ಲೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 7 ರೂ. ಸುಂಕ ಕಡಿಮೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ...
ಚಿತ್ರದುರ್ಗ: ಚಿತ್ರದುರ್ಗದಲ್ಲಿ 17 ವರ್ಷದ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಕಾಶ್ ಆರೋಗ್ಯವಾಗಿಯೇ ಇದ್ದ ಎನ್ನಲಾಗಿದೆ. ಎಲ್ಲ ಮಕ್ಕಳಂತೆ ಲವಲವಿಕೆಯಿಂದ ಇದ್ದ ಪ್ರಕಾಶ್ ಎಂದಿನಂತೆ ಬೆಳಗ್ಗೆ 8.30ಕ್ಕೆ ತಿಂಡಿ...
ಬೆಂಗಳೂರು: ವಿವಾಹಿತನೊಬ್ಬ ಅತಿಯಾಗಿ ಪೋರ್ನ್ ವೆಬ್ ಸೈಟ್ ನೋಡಿದ್ದನ್ನು ಪ್ರಶ್ನಿಸಿದ ಪತ್ನಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ ಪರಿಣಾಮ ವಿಚಾರಣೆ ನಡೆಸಿದ ನ್ಯಾಯಾಲಯ, ಪತಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ....