ಮಂಗಳೂರು: ಹಾನಗಲ್ ಕ್ಷೇತ್ರ ದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅವರ ಕ್ಷೇತ್ರ ಅಂತಾನೂ ಇಲ್ಲ. ಅಲ್ಲಿನ ಮತದಾರ ಆಮಿಷಕ್ಕೆ ಒಳಗಾಗಿದ್ದಾನೆ. ಈ ಹಿನ್ನೆಲೆಯಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ....
ಸಿಂದಗಿ: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. 13ನೇ ಸುತ್ತಿನಲ್ಲಿ ರಮೇಶ್ ಭೂಸನೂರ 18 ಸಾವಿರದ 853...
ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನವೆಂಬರ್ 3ರ ವರೆಗೆ ಸಿಡಿಲು, ಗಾಳಿ ಸಹಿತ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ...
ಮಂಗಳೂರು : ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಘಟನೆ ನಡೆದಿದೆ, ಜಿಲ್ಲಾಧಿಕಾರಿ, ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು , ಜನಪ್ರತಿನಿಧಿಗಳಿದ್ದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ...
ಬೆಂಗಳೂರು: ಇಂದು ಮಣ್ಣಲ್ಲಿ ಮಣ್ಣಾದ ಪುನೀತ್ ರಾಜ್ಕುಮಾರ್ ಸಾವಿನಲ್ಲೂ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ. ನಿಧನದ ವೇಳೆ ತನ್ನೆರಡು ದಾನ ಮಾಡಿದ ಪುನೀತ್ ಕಣ್ಣನ್ನು ಶಸ್ತ್ರಚಿಕಿತ್ಸೆ ಮೂಲಕ ಇಬ್ಬರಿಗೆ ಅಳವಡಿಕೆ ಮಾಡಲಾಗಿದ್ದು, ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾರಾಯಣ...
ಮಂಗಳೂರು: ಪುನೀತ್ ರಾಜ್ ಕುಮಾರ್ ನಮ್ಮ ಸಮುದಾಯಯಕ್ಕೆ ಏನಾದರೂ ಮಾಡಿದ್ದಾನೆಯೇ? ಆತನ ಸಾವನ್ನು ಸ್ಟೇಟಸ್ನಲ್ಲಿ ಹಾಕಿ ಏನು ವಿಜೃಂಭಣೆ ಮಾಡುತ್ತೀರಾ ಎನ್ನುವ 1.04 ನಿಮಿಷದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬ್ಯಾರಿ ಭಾಷೆಯಲ್ಲಿ...
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಾಳೆ(ಭಾನುವಾರ) ನಡೆಯಲಿದೆ. ಇಂದು ಸಂಜೆ ವೇಳೆಗೆ ಸಮಯ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪುನೀತ್ ಅವರ ಮಗಳು ಧೃತಿ ಅಮೆರಿಕದಿಂದ ದೆಹಲಿ ತಲುಪಿದ್ದು, ಅಲ್ಲಿಂದ...
ಬೆಂಗಳೂರು: ದೀಪಾವಳಿ ದಿನಾಂಕ ಸಮೀಪಿಸುತ್ತಿರುವಂತೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1...
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾರೆ. ಜ್ಞಾನಮುರ್ತಿ ತಿಮ್ಮಣ್ಣ, ಮೃತ ದುರ್ದೈವಿ. ಕೊಪ್ಪಳದ ಚಿಕ್ಕ ಬಗನಾಳ ಗ್ರಾಮದ ಜ್ಞಾನಮೂರ್ತಿ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು. ನಿನ್ನೆ...
ಬೆಂಗಳೂರು: ಸಾರ್ವಜನಿಕ ಆಡಳಿತ ಸೂಚ್ಯಂಕದಲ್ಲಿ (ಪಿಎಐ) ಈ ಬಾರಿ ಕೇರಳ ಅಗ್ರ ಸ್ಥಾನ ಪಡೆದಿದೆ. ಕೇರಳವು ದೊಡ್ಡ ರಾಜ್ಯಗಳ ವಿಭಾಗದಲ್ಲಿ ಈ ಸ್ಥಾನ ಪಡೆದಿದ್ದು, ಕರ್ನಾಟಕವು ಏಳನೇ ಸ್ಥಾನ ಪಡೆದಿದೆ. 2020ರಲ್ಲಿ ಕರ್ನಾಟಕ ಐದನೇ ಸ್ಥಾನ...