ಚಾಮರಾಜನಗರ: ನೆಚ್ಚಿನ ನಟನ ಅನೀರಿಕ್ಷಿತ ಸಾವಿನಿಂದ ಕಂಗಲಾದ ಅಭಿಮಾನಿಯೊಬ್ಬ ಬ್ಲೇಡ್ನಿಂದ ಕೈ, ಎದೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ನಡೆದಿದೆ. ಗಣೇಶ್ (22) ಆತ್ಮಹತ್ಯೆಗೆ...
ಬೆಂಗಳೂರು: ಅಪ್ಪ-ಅಮ್ಮನ್ನ ನೋಡೋಕೆ ಬೇಗ ಹೋಗಿದ್ದಾನೆ. ನನ್ನ ಮನೆಯಲ್ಲಿ ನನ್ನ ಮಕ್ಕಳನ್ನು ನೋಡಿ ನೀನಿರು. ನಾನು ಅಪ್ಪ ಅಮ್ಮನ ಜೊತೆ ಹೋಗುತ್ತೇನೆ ಅಂತ ಹೋಗಿದ್ದಾನೆ ಎಂದು ರಾಘವೇಂದ್ರ ರಾಜ್ಕುಮಾರ್ ಅತ್ಯಂತ ಭಾವುಕರಾಗಿ ಹೇಳಿಕೆ ನೀಡಿದರು. ಈ...
ಬೆಂಗಳೂರು: ಜನರಲ್ಲಿ ಹೃದಯಾಘಾತದ ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸುತ್ತಿದೆ. ನೋಡಲು ಫಿಟ್ ಆಗಿದ್ದರೂ ಆರೋಗ್ಯದಲ್ಲಿ ಏರು ಪೇರು ಉಂಟಾಗುತ್ತಿದೆ. ಜೊತೆಗೆ ಯುವಕರೂ ಸಹ ಇತ್ತೀಚೆಗೆ ಹೃದಯ ಕಾಯಿಲೆಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ. ಆಹಾರ...
ನಟ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ನಳಿನ್ಕುಮಾರ್ ಕಟೀಲ್ ಸಂತಾಪ ಬೆಂಗಳೂರು: ‘ಪವರ್ ಸ್ಟಾರ್’ ಎಂದೇ ಖ್ಯಾತಿ ಪಡೆದಿದ್ದ ಕನ್ನಡ ಚಿತ್ರರಂಗದ ಯುವ ನಟರಾದ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ...
ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (47) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಬೆಳಗ್ಗೆ ಜಿಮ್ಗೆ ಹೋಗಿದ್ದರು ಈ ವೇಳೆ ಲಘು ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ...
ಮಂಗಳೂರು: ಕ್ರೈಸ್ತ ಧರ್ಮಗುರುಗಳು, ಕಾರ್ಯಕರ್ತರು, ಸಂಘಟನೆಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಎಸ್ಡಿಪಿಐ ಸಹಿಸುವುದಿಲ್ಲ. ಕ್ರೈಸ್ತ ಸಂಘಟನೆಗಳು ನವೆಂಬರ್ 20ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಹೋರಾಟಕ್ಕೆ ಎಸ್ಡಿಪಿಐ ಬೆಂಬಲ ನೀಡುತ್ತದೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ...
ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ...
ಮಂಗಳೂರು : 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿಗಳು 2021ರ ಆಗಸ್ಟ್ 15ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ “ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿ ಈ ವರ್ಷ ಹಲವಾರು ಕಾರ್ಯಕ್ರಮಗಳ ಮೂಲಕ ಆಚರಿಸಲು ನಿರ್ದೇಶನ...
ಬೆಂಗಳೂರು: ‘ರಾಮಮಂದಿರ ಏಕೆ ಬೇಡ?’ ಎಂಬ ಕೃತಿಯ ಮೂಲಕ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಹಾಗೂ ಸಮದಾಯಗಳ ನಡುವೆ ದ್ವೇಷ ಬಿತ್ತಿದ ಆರೋಪದಡಿ ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ವಿಳಂಬ...
ದಾವಣಗೆರೆ: ಜಮೀನು ವ್ಯಾಜ್ಯ ಹಿನ್ನೆಲೆ ಎರಡು ಗ್ರಾಮಸ್ಥರು ಕುಡುಗೋಲು, ದೊಣ್ಣೆ, ಕಲ್ಲುಗಳಿಂದ ಮಾರಾಮಾರಿಯಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ಮಧ್ಯೆ...