ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಆರೋಪಿಯಾಗಿರುವ ಮಂಗಳೂರಿನ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಅವರು ಬಾರ್ ಅಸೋಸಿಯೇಷನ್ನಿಂದ ಅಮಾನತು ಆಗಿದ್ದಾರೆ. ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ ರಾಜೇಶ್ ಅವರನ್ನು ಅಮಾತು ಮಾಡಿದೆ...
ಬೆಂಗಳೂರು: ಸಿಎಎ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರದ್ದು, ಯಾವುದೇ ತಪ್ಪಿತಸ್ಥರಲ್ಲ ಎಂದು ಸರಕಾರ ಹೈಕೋರ್ಟ್ ಗೆ ತಿಳಿಸಿದೆ. ಇಂದು ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ...
ಕೊಡಗು: ತುಳುನಾಡಿನ ಹಲವರ ಆರಾಧ್ಯ ದೈವ ಕೊರಗಜ್ಜನ ಕಾರ್ಣಿನ ಆಗಾಗ ಕಾಣಸಿಗುತ್ತಲೇ ಇರುತ್ತದೆ. ನಂಬಿದವರಿಗೆ ಇಂಬು ಕೊಡುವ ಭರವಸೆಯಲ್ಲಿ ಯಾವುದೇ ಸಮಸ್ಯೆ ಎದುರಾದರೂ ಮೊದಲು ಹರಕೆ ಹೊತ್ತುಕೊಳ್ಳುವುದು ಕೊರಗಜ್ಜನಿಗೆ. ಜೊತೆಗೆ ಕೊರಗಜ್ಜನ ಬಗ್ಗೆ ಅಪಹಾಸ್ಯ, ಕಳ್ಳತನ...
ಕಾರವಾರ: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉಗ್ರಗಾಮಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಪತ್ನಿ ಸಾಯಿರಾಳನ್ನು ಶಿವಮೊಗ್ಗ...
ಮಂಗಳೂರು: ನಕ್ಸಲರೊಂದಿಗೆ ಸಂಬಂಧ ಇದೆ ಎಂಬ ಆರೋಪದಲ್ಲಿ ಬಂಧಿತನಾದ ವಿಠ್ಠಲ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ವಿಠ್ಠಲ ಮಲೆಕುಡಿಯ ಹಾಗೂ ಆತನ ತಂದೆಯನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ....
ಗದಗ: ಯಾವುದಾದರೂ ಚುನಾವಣೆ ಬಂದಾಗಲೇ ರಾಮಮಂದಿರದ ಬಗ್ಗೆ ಲೆಕ್ಕ, ಪ್ರಶ್ನೆ, ಸಂದೇಹಗಳು ಬರುತ್ತಿವೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹವಾಗುತ್ತಿರುವ ದೇಣಿಗೆಯ ಲೆಕ್ಕ ಕೇಳಿದ ರಾಜಕಾರಣಿಗಳಿಗೆ...
ಬೆಂಗಳೂರು: ರಾಜ್ಯ ಅಪರಾಧ ದಾಖಲಾತಿಗಳ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮೊಹಮ್ಮದ್ ರಫೀಕ್ ಇಂದು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮೈಸೂರು ಮೂಲದ ರಫೀಕ್ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ರಫೀಕ್ ಅವರಿಗೆ ಉಸಿರಾಟದ...
ಬೆಂಗಳೂರು: ಯಾರಬ್ ನಗರದ ಮನೆಯೊಂದರಲ್ಲಿ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಸಂಬಂಧಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಯಾರಬ್ ನಗರದಲ್ಲಿ ನಾಲ್ಕು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಅಫ್ರೀಂ ಖಾನ್...
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ. ಅವರಿಗೆ ತಲೆ ಕೆಟ್ಟಿದೆ’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ ಮಾತನಾಡಿ, ‘ನಳಿನ್ ಕುಮಾರ್ ಕಟೀಲ್...
ಹುಬ್ಬಳ್ಳಿ: ಎಐಸಿಸಿ ನಾಯಕ ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತಾ ವರದಿಗಳು ಹೇಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ನಳಿನ್...