ಬೆಂಗಳೂರು: ಕೊವಿಡ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ರಾಜ್ಯ ಸರಕಾರ, 1ರಿಂದ 5ನೇ ತರಗತಿ ವರೆಗೆ ಅ.25ರಿಂದ ಶಾಲೆ ಆರಂಭಿಸಲು ನಿರ್ಧರಿಸಿದೆ. ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಿಸುವುದಾಗಿ ಸರಕಾರ ತಿಳಿಸಿತ್ತು. ಇದೀಗ 1ರಿಂದ...
ಮೈಸೂರು: ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿದಂತೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯುವತಿ ಆತ್ಮಹತ್ಯೆಗೂ ಮುನ್ನಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪೊಲೀಸರು ಆಕೆಗೆ ಸರಿಯಾಗಿ ಸ್ಪಂದಿಸಿರಲಿಲ್ಲ ಎಂಬ ಆರೋಪ...
ಗದಗ: ಇದೇ ಅ.24ರಂದು ಟಿ-20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಈ ವೇಳೆ ಈ ಮ್ಯಾಚ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೊಧ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದಲ್ಲಿ ಸೈನಿಕರ, ನಾಗರಿಕರ ನಿರಂತರ ಹತ್ಯೆಯಾಗುತ್ತಿದೆ. ಈ ಸಂದರ್ಭದಲ್ಲಿ ನಮ್ಮ...
ಬೆಂಗಳೂರು: ರಾಜ್ಯದಲ್ಲಿನ ಕ್ರೈಸ್ತ ಮಿಷನರಿಗಳ ಸರ್ವೆ ಕೋಮುವಿರೋಧಿ ವಾತಾವರಣ ತೀವ್ರವಾಗಿರುವ ವೇಳೆ ಇಂತಹ ಗಣತಿ ಮಾಡುವುದು ಅತ್ಯಂತ ಅಪಾಯಕಾರಿ ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೋ ಪ್ರತಿಕ್ರಿಯಿಸಿದ್ದಾರೆ. ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಅಧಿಕವಾಗುತ್ತಲೆ ಇದೆ. ಈ ಮಧ್ಯೆ ಒಂದು ಪ್ರಶ್ನೆ ವಿಡಿಯೋ ಸರಣಿಯ ಮೂಲಕ ಪ್ರಚಲಿತ ವಿದ್ಯಮಾನಗಳ ಕುರಿತು ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಮತೀಯ ಗೂಂಡಾಗಿರಿಯನ್ನು...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಆನೇಕ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ...
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲಕ್ಷ್ಮಿ ಹೆಬ್ಬಾಳಕರ್ ಹೆಸರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸೊಗಡು ಶಿವಣ್ಣ, ಡಿ.ಕೆ. ಶಿವಕುಮಾರ್, ಲಕ್ಷ್ಮಿ ಹೆಬ್ಬಾಳಕರ್ ಹೆಸರಲ್ಲಿ...
ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ...
ಮಂಗಳೂರು : ಉಡುಪಿ ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಮೂರು ಜನ ಪ್ರವಾಸಿಗರನ್ನು ಮಲ್ಪೆ ಬೀಚಿನ ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಬನಕಟ್ಟಿ ಹಳ್ಳಿಯ ನಿವಾಸಿಗಳಾದ ಪವನ್ ಮದಿಲ, ಚೇತನ್ ಪ್ರಿಯದರ್ಶಿನಿ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಭೇಟಿ ವೇಳೆ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ರಿಸೈನ್ ಕರ್ನಾಟಕ ಸಿಎಂ’ (#ResignKarnatakaCM) , ‘ಸಿಎಂ ಸಪೋರ್ಟ್ ಮಾರಲ್ ಪೊಲೀಸಿಂಗ್’...