ಚಿಕ್ಕೋಡಿ: ಯುವಕನೊಬ್ಬ ಮತ್ತೋರ್ವ ಯುವಕನ ಮೇಲೆ ಅತ್ಯಾಚಾರವೆಸಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದ್ಯ ಆರೋಪಿತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ಮತ್ತೊಬ್ಬ ಯುವಕನ ಮೇಲೆ ರೇಪ್ ಮಾಡಿದ ವಿಲಕ್ಷಣ...
ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. ಇದನ್ನು ಪೊಲೀಸರ ಬೇಜವಾಬ್ದಾರಿ ಅನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ. 12 ವರ್ಷದ...
ಚನ್ನಪಟ್ಟಣ : ನಗರದ 9, 10, 11 ನೇ ವಾರ್ಡ್ನ ಜನ ಕಳೆದ ಹತ್ತು ದಿನಗಳಿಂದ ಅವರೆಲ್ಲರೂ ಸಹ ಕೊಳೆತ ಶವದ ನೀರನ್ನ ಕುಡಿಯುತ್ತಿದ್ದರು ಎಂಬ ಶಾಕಿಂಗ್ ಸುದ್ದಿ ವರದಿಯಾಗಿದೆ. ಈಗ ಆ ಬಡಾವಣೆಯ ಜನರು,...
ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20...
ಕೋಲಾರ: ‘ಕೆ. ಸಿ. ವ್ಯಾಲಿ ಯೋಜನೆ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ 8 ಟಿಎಂಸಿ ಅಡಿ ನೀರನ್ನು ಕೋಲಾರ ಜಿಲ್ಲೆಗೆ ಹರಿಸಲಾಗಿದೆ. ಜಿಲ್ಲೆಯ ರೈತರು ಅಗತ್ಯವಾದ ಭೂಮಿಯನ್ನು ಬಿಟ್ಟು ಕೊಟ್ಟರೆ ಶೀಘ್ರದಲ್ಲಿ ಎತ್ತಿನಹೊಳೆ ನೀರನ್ನು...
ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿಯಾಗಿರುವ ಆಶಾ, ಎಂಟು ವರ್ಷಗಳ ಹಿಂದೆ...
ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅ್ಯಂಗೇರಿ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಅಮೀರ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಅಮೀರ ಪೋಷಕರಿಂದ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ...
ವಿಜಯನಗರ: ಇಲ್ಲಿನ ಕೂಡ್ಲಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ, 20ನೇ ವಾರ್ಡ್ ಗೋವಿಂದಗಿರಿ ತಾಂಡ ಗ್ರಾಮದಲ್ಲಿ ಫ್ರಿಡ್ಜ್ ಬ್ಲಾಸ್ಟ್ ಆಗಿ ಅಪಾರ ನಷ್ಟವಾದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಗೋಪ್ಯಾನಾಯ್ಕ ಎಂಬುವರಿಗೆ ಸೇರಿದ ಅಂಗಡಿಯಲ್ಲಿದ್ದ ಸೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಪ್ರಭಾವಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಹಾಗೂ ಹಲವರ ಮನೆ ಮೇಲೆ ಏಕಕಾಲಕ್ಕೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಭಾಷ್ಯಂ ಸರ್ಕಲ್ನಲ್ಲಿರುವ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ...
ಮೈಸೂರು: ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 410ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ,...