ಕೊಕಟನೂರ: ಹಾಲುಗಲ್ಲದ ಕಂದಮ್ಮನ ಹೊಟ್ಟೆ, ಮರ್ಮಾಂಗವನ್ನೇ ಬೆಂಕಿಯಲ್ಲಿ ಸುಟ್ಟು ವಿಕೃತಿ ಮೆರೆದು, ಪೊದೆಯಲ್ಲಿ ಬಿಸಾಡಿ ಹೋದ ಘಟನೆ ಬೆಳಗಾವಿಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ದಡದ ಜಾಬಗೌಡರ ತೋಟದ ವಸತಿ ಪ್ರದೇಶದಲ್ಲಿ ನಡೆದಿದೆ. ಅಂದಾಜು 1...
ಬೆಂಗಳೂರು: ಕಾಮಗಾರಿಗಾಗಿ ಕತ್ತರಿಸುವ ಮರಗಳಿಗೆ ಪ್ರತಿಯಾಗಿ ಗಿಡಗಳನ್ನು ನೆಟ್ಟ ನಂತರವೇ ಗುತ್ತಿಗೆದಾರನಿಗೆ ಬಿಲ್ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಹೆದ್ದಾರಿ ಅಗಲೀಕರಣಕ್ಕೆ ಮರಗಳ ಕತ್ತರಿಸುವುದನ್ನು ಪ್ರಶ್ನಿಸಿ ಅರುಣ್ ಜಿ. ಮೆಸ್ತಾ...
ಮಂಗಳೂರು: ನಗರ ಹೊರವಲಯದ ಕೊಣಾಜೆಯಲ್ಲಿ ನಡೆದ ಸೆಕ್ಸ್-ದೋಖಾ ಲವ್ ಪ್ರಕರಣ ವಿಧಾನಪರಿಷತ್ನಲ್ಲಿ ತೇಜಸ್ವಿನಿ ಗೌಡ ಮಾಡಿದ ಗಂಭೀರ ಆರೋಪಕ್ಕೆ ಮಂಗಳೂರು ಪೊಲೀಸ್ ಆಯುಕ್ತರು ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಅನ್ಯಕೋಮಿನ ಮಂಗಳೂರು ಯುವಕನಿಂದ ಲವ್, ಸೆಕ್ಸ್ ದೋಖಾ...
ಮಂಗಳೂರು: ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ ಜೊತೆಗೆ ಸುಮಾರು 35 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನ ದೊಡ್ಡಸಂದ್ರದಲ್ಲಿ ಮಂಗಳೂರು ಪೊಲೀಸರ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಮುಹಮ್ಮದ್...
ಬೆಂಗಳೂರು: ನಗರದಲ್ಲಿ ಒಂದು ಅಗ್ನಿ ದುರಂತ ಮಾಸುವ ಮುನ್ನವೇ ಮತ್ತೊಂದು ಸ್ಫೋಟ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಇಂದು ಮಧ್ಯಾಹ್ನ 12:10ರ ಸುಮಾರಿಗೆ ನಡೆದಿರುವುದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ...
ಬೆಂಗಳೂರು: ಉಡುಪಿಯ ತಾಯಿ ಮತ್ತು ಮಗುವಿನ ಆಸ್ಪತ್ರೆಯ ಜವಾಬ್ದಾರಿಯನ್ನು ಸರಕಾರವೇ ವಹಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವ, ಈ ಆಸ್ಪತ್ರೆಯನ್ನು...
ಬೆಂಗಳೂರು: ಮೀನುಗಾರಿಕೆಯಲ್ಲಿ ತಾಂತ್ರಿಕತೆ ಅಳವಡಿಸಲು 2020–21ರ ಬಜೆಟ್ನಲ್ಲಿ ಘೋಷಿಸಲಾಗಿದ್ದ ‘ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ಯನ್ನು ಕೈಬಿಡಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ತಿಳಿಸಿದರು. ವಿಧಾನ ಪರಿಷತ್ನಲ್ಲಿ ನಿನ್ನೆ ಶಾಸಕ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ...
ಬೆಂಗಳೂರು: ಮದುವೆ ಹೊರಟಿದ್ದ ದಿಬ್ಬಣ ಬಸ್ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಬಳಿ ಪಲ್ಟಿಯಾಗಿ 7 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ತನ್ನ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ರೂ....
ಬೆಂಗಳೂರು: ನಗರದಲ್ಲಿ ಫ್ಯ್ಲಾಟ್ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಗ್ಯಾಸ್ನಿಂದ ಬೆಂಕಿ ಹೊತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ಅಗ್ನಿ ದುರಂತ ಸಂಬಂಧ ಗಾಯಾಳು ಹಾಗೂ ಮಾಲೀಕ ಭೀಮಸೇನ್ ರಾವ್ ಎಂಬುವರು ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ....
ಮಂಗಳೂರು: ಮುಂಬರುವ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲು ಆರಂಭಿಸಿದೆ. ಇನ್ನು ಕೆಲವೇ ತಿಂಗಳಲ್ಲಿ ಎರಡು ಪರಿಷತ್ ಸ್ಥಾನಗಳಿಗೆ ಚುನಾವಣೆಗೆ ಘೋಷಣೆಯಾಗಲಿದ್ದು, ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹಾಲಿ ವಿಧಾನಪರಿಷತ್...