ಮಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ತಿನ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿ ಸ್ಥಾನಕ್ಕೆ ಮುಂದಿನ ಜನವರಿ ತಿಂಗಳಿನಲ್ಲಿ ನಡೆಯುವ ಚುನಾವಣೆ ಸ್ಪರ್ಧೆ ನಡೆಯಲಿದೆ. ಪ್ರತೀ ಸಲದಂತೆ ಈ ಬಾರಿಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ನಲ್ಲಿ...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ತಮ್ಮ ಪಂಚೆ ಬೀಳಿಸಿಕೊಂಡು ಸದನದಲ್ಲಿ ಎಲ್ಲರೂ ನಗುವಿಗೀಡಾದ ಪ್ರಸಂಗ ನಡೆಯಿತು. ತಕ್ಷಣ ಅವರ ನೆರವಿಗೆ ಬಂದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಬಳಿ ಬಂದು...
ಬಳ್ಳಾರಿ: ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ಬಳ್ಳಾರಿ ನಗರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದ...
ಬೆಂಗಳೂರು: ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ನಡೆದಿದೆ. ಒಂದು ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ ಇಡೀ ಅಪಾರ್ಟ್ಮೆಂಟ್ಗೆ ಆವರಿಸಿದೆ....
ತುಮಕೂರು: ವಾರದ ಹಿಂದೆ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿದ್ದ ಕಾಂಡೋಮ್ಗಳಿಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ರಸ್ತೆಯಲ್ಲಿ ಸಿಕ್ಕ ಕಾಂಡೋಮ್ಗಳ ರಹಸ್ಯ ಬಯಲು ಮಾಡಿದ್ದಾರೆ. ತುಮಕೂರು ನಗರದ ವಸತಿ ಗೃಹವೊಂದರ ಮೇಲೆ ಪೊಲೀಸರು ದಾಳಿ...
ಬೆಂಗಳೂರು: ದೇಗುಲಗಳಲ್ಲಿ ಪೂಜಾಕೈಂಕರ್ಯಗಳು ಸುಲಲಿತವಾಗಿ ನಡೆಯಲು ಏರ್ಪಡಿಸುವಂತೆ ಮುಜರಾಯಿ ದೇವಸ್ಥಾನದ ಅರ್ಚಕರು ಹಾಗೂ ಅರ್ಚಕರ ಒಕ್ಕೂಟದಿಂದ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಯವರಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು...
ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿದ ವಾಸದ ಮನೆಗಳನ್ನು ಸಕ್ರಮಗೊಳಿಸುವ ಸಂಬಂಧ 94ಸಿ ಅಡಿ ಅರ್ಜಿಗಳನ್ನು ಸ್ವೀಕರಿಸಲು 2022ರ ಮಾ.31ರವರೆಗೆ ಮತ್ತು ಸ್ವೀಕರಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಲು 2023ರಮಾ.31ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್....
ಮಂಗಳೂರು : ಬಹು ನಿರೀಕ್ಷಿತ 2021 ನೇ ಸಾಲಿನ ಸಿಇಟಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಮಂಗಳೂರಿನ ಖ್ಯಾತ ಕಾಲೇಜ್ ಎಕ್ಸ್ ಪರ್ಟ್ ಈ ಬಾರಿಯೂ ದಾಖಲೆಯ ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿದೆ. ಪರೀಕ್ಷೆಯ ಐದು ವಿಭಾಗದ...
ಬೆಂಗಳೂರು: ದ್ವಿತೀಯ ಪಿಯುಸಿ ಸಾಲಿನ ವಾರ್ಷಿಕ ಪರೀಕ್ಷಾ ಫಲಿತಾಂಶ ಹಾಗೂ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ಆಗಸ್ಟ್ನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇಂದು ಬಿಡುಗಡೆಯಾಗಲಿದೆ. ಕಳೆದ ಆಗಸ್ಟ್-ಸೆಪ್ಟೆಂಬರ್ನಲ್ಲಿ ನಡೆಸಲಾಗಿದ್ದ ದ್ವಿತೀಯ ಪಿಯುಸಿ...
ಬೆಂಗಳೂರು : ತಮ್ಮ ವಿರುದ್ಧ ಫ್ಯಾಬ್ರಿಕೇಟೆಡ್, ಫೇಕ್, ಮಿಶ್ರಿತ ಹಾಗೂ ರಾಜಕೀಯ ಪ್ರೇರಿತ ವಿಡಿಯೋವನ್ನ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ. ಈ ಕುರಿತು ಬೆಂಗಳೂರು ಪೊಲೀಸ್ ಕಮಿಷನರಿಗೆ ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದಗೌಡ ದೂರು ನೀಡಿದ್ದಾರೆ ಎಂದು...