ಉತ್ತರ ಪ್ರದೇಶ: ಸಾಮನ್ಯವಾಗಿ ಬೋರ್ ವೆಲ್ ನಲ್ಲಿ ನೀರು ಬರುವದನ್ನು ನೋಡಿದ್ದೇವೆ ಆದರೆ ಇಲ್ಲೊಂದು ಕಡೆ ಹಾಲಿನ ಬಣ್ಣದ ನೀರು ಸುರಿದ ವಿಸ್ಮಯ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ. ಇಲ್ಲಿನ ಸಾರ್ವಜನಿಕ ಸ್ಥಳವೊಂದರಲ್ಲಿರುವ...
ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ...
ಉಡುಪಿ: ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ. ನ.22ರಿಂದ ಹಿರಿಯಡ್ಕ...
ಕುಂದಾಪುರ: ತುಳುನಾಡ ಮಣ್ಣಿನ ಶಕ್ತಿ ದೈವಾರಾಧನೆ ಮಹತ್ವವನ್ನು ಇಡೀ ಜಗತ್ತಿಗೆ ತೋರಿಸಿದ ಚಿತ್ರ ಕಾಂತಾರ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸೂಪರ್ ಹಿಟ್ ಸಿನಿಮಾದ ಪ್ರೀಕ್ವೆಲ್ ಅಂದರೆ ಎರಡನೇ ಭಾಗದ ಫಸ್ಟ್...
ಬಿಗ್ ಬಾಸ್: ಬಿಗ್ ಬಾಸ್ ಸ್ಪರ್ಧಿಗಳು ಹೊರ ಹೋದ ಬೆನ್ನಲೆ ವೈಲ್ಡ್ ಕಾರ್ಡ್ ಮೂಲಕ ಇದೀಗ ಇಬ್ಬರು ಸ್ಪರ್ಧಾಳುಗಳು ಎಂಟ್ರಿಯಾಗಿದ್ದಾರೆ. ಕನ್ನಡ ಬಿಗ್ ಬಾಸ್ ’10’ ಈಗಾಗಲೇ 50 ದಿನಗಳನ್ನು ಪೂರ್ಣಗೊಳಿಸಿದ್ದು, ಇನ್ನು 50 ದಿನ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಿಗ್ಗೆ ಆರಂಭವಾದ ಕಂಬಳ ಸೋಮವಾರ ಮುಂಜಾನೆ ಅಂದರೆ ಇಂದು ಮುಂಜಾನೆ 5 ಗಂಟೆಗೆ ಸಂಭ್ರಮದ ತೆರೆಕಂಡಿದ್ದು, 2 ದಿನಗಳ ಕಾಲ ನಡೆದ ರಾಜ ಮಹಾರಾಜ ಜೋಡುಕರೆ ಕಂಬಳದ ಫಲಿತಾಂಶ...
ಬೆಂಗಳೂರು: ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆದ ಕಂಬಳವು ಜನಮನ್ನಣೆ ಗಳಿಸಿದ್ದು, ರಾಜ್ಯದಲ್ಲೇ ಈ ಕರಾವಳಿ ಕಂಬಳ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಕಂಬಳದಲ್ಲಿ 200ಕ್ಕೂ ಅಧಿಕ ಕೋಣಗಳು ಭಾಗಿಯಾಗಿದೆ. ಹಾಗೂ ಹಲವು ಸೆಲೆಬ್ರೆಟಿಗಳು ಸಹ ಭಾಗಿಯಾಗಿದ್ದರು....
ತುಮಕೂರು: ಕಾರಿಗೆ ಬೋರ್ವೆಲ್ ಲಾರಿಯೊಂದು ಡಿಕ್ಕಿಯಾಗಿ ಬೆಂಗಳೂರು ಕಂಬಳ ನೋಡಿ ಹಿಂದಿರುಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನ ಕುಣಿಗಲ್ ಸಮೀಪ ನ.26ರ ಮುಂಜಾನೆ ನಡೆದಿದೆ. ಮಂಗಳೂರು ಬಜಪೆ ಮೂಲದ ಕಿಶನ್ ಶೆಟ್ಟಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ ಸಾರ್ವಜನಿಕ ರಂಗದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್- ಎಚ್.ಎ.ಎಲ್. ಭೇಟಿ ನೀಡಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಬಗ್ಗೆ ತಮ್ಮ ಅನುಭವವನ್ನು ಟ್ವೀಟ್...
ಬೆಂಗಳೂರು: ಬೆಂಗಳೂರಿನಲ್ಲಿ ಆದ್ದೂರಿಯಾಗಿ ನಡೆಯುತ್ತಿರುವ ಕಂಬಳಕ್ಕೆ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಪತ್ನಿ ಪುನೀತ್ ರಾಜ್ ಕುಮಾರ್ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಇತಿಹಾಸದಲ್ಲಿ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ...