ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಿಡಿಗೇಡಿ ಯುವಕರ ಗುಂಪೊಂದು ಅತ್ಯಾಚಾರ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. ಬಟ್ಟೆ ಬದಲಿಸುವ ವಿಡಿಯೋ ಮಾಡಿ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ ಎಂದು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು...
ನೆಲಮಂಗಲ: ಬೆಳಗಾವಿಯಿಂದ ಬೆಂಗಳೂರಿನ ಕಸಾಯಿಖಾನೆಗೆ ಸಾಗಾಟ ಆಗುತ್ತಿದ್ದ ಜಾನುವಾರುಗಳನ್ನು ಭಜರಂಗದಳದವರು ರಕ್ಷಣೆ ಮಾಡಿದ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲದ ನವಯುಗ ಟೋಲ್ ಬಳಿ ಜಾನುವಾರುಗಳ ತುಂಬಿದ ಲಾರಿ ಸಂಚಾರ ಮಾಡುವ...
ಉಡುಪಿ: ಆಸ್ಕರ್ ಫರ್ನಾಂಡಿಸ್ ಪಾರ್ಥಿವ ಶರೀರದ ಅಂತಿಮ ನಮನ ಸಲ್ಲಿಸಲು ಉಡುಪಿಯಲ್ಲಿ ಕಾಂಗ್ರೆಸ್ ಕಚೇರಿಗೆ ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಕಚೇರಿಯಲ್ಲಿ, ಪಾರ್ಥಿವ ಶರೀರದ ಎದುರು ಮುಖಂಡರು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭ ಹಿಂದೂ...
ಯಾದಗಿರಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಹೊಸ ತಿರುವು ಸಿಕ್ಕಿದ್ದು, ಆರೋಪಿಗಳು ಮಹಿಳೆಯನ್ನು ಕಾರ್ನಲ್ಲಿ ಅಪಹರಿಸಿ, ಗ್ಯಾಂಗ್ ರೇಪ್ ಮಾಡಿದ್ದಾರೆಂಬ ವಿಷಯ ತನಿಖೆ ವೇಳೆ ಹೊರಬಿದ್ದಿದೆ. ಶಹಾಪುರ ತಾಲೂಕಿನ ನಿವಾಸಿಗಳಾದ ನಿಂಗರಾಜ, ಅಯ್ಯಪ್ಪ ,...
ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ನಡೆದ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ನಾಲ್ರು ಆರೋಪಿಗಳನ್ನು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಎಸ್ಪಿ ವೇದಮೂರ್ತಿ ಅವರು ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ, ಇದು 8...
ತುಮಕೂರು: ಗಂಡನ ಮೇಲೆ ಪೆಟ್ರೋಲ್ ಸುರಿದ ಪತ್ನಿ ಬೆಂಕಿಹಚ್ಚಿ ಕೊಂದು ಪತಿಯ ಶವವನ್ನ ಚರಂಡಿಗೆ ಬಿಸಾಡಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ಸಂಭವಿಸಿದೆ. ನಾರಾಯಣ (52) ಮೃತ ದುರ್ದೈವಿ. ಇವನ ಪತ್ನಿ ಅನ್ನಪೂರ್ಣ ಕೊಲೆ ಆರೋಪಿ....
ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ವಿಧಾನಸೌಧಕ್ಕೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಮೊದಲ ದಿನವೇ ಅವರಿಗೆ ಪ್ರತಿಪಕ್ಷ ಮತ್ತು ರೈತರ ಕಡೆಯಿಂದ ಪ್ರತಿಭಟನೆ, ಧರಣಿಗಳನ್ನು ಎದುರಿಸುವಂತಾಗಿದೆ. ಬೆಲೆ ಏರಿಕೆಯನ್ನು ಖಂಡಿಸಿ ಕೈ ನಾಯಕರು ಎತ್ತಿನ ಬಂಡಿಯನ್ನು...
ಶಿವಮೊಗ್ಗ: ನಾಯಿಗಳನ್ನು ಜೀವಂತ ಹೂತು ಹಾಕಿದ ಪ್ರಕರಣ ಸಂಬಂಧ ಒಟ್ಟು 12 ಜನರನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ 7ರಂದು ಭದ್ರಾವತಿ ತಾಲೂಕಿನ ಕಂಬದಾಳು- ಹೂಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಜೀವಂತವಾಗಿ ಹೂತು...
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ...
ಬೆಂಗಳೂರು: ನಂಜನಗೂಡಿನಲ್ಲಿ ಹಿಂದೂ ದೇವಸ್ಥಾನವನ್ನು ನೆಲಸಮ ಮಾಡಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ?...