ಕೋಲಾರ: ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಗೌರಿಪೇಟೆಯಲ್ಲಿ ನಡೆದಿದೆ. ಕೋಲಾರದ ಯುವತಿ ಕರಾವಳಿಯ ಕಾಲೇಜ್ ಒಂದರಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಳು. ತಾನು ಅಂದುಕೊಂಡಂತೆ ಇಂಜಿನಿಯರಿಂಗ್ ಪರೀಕ್ಷೆ ಪಾಸಾಗಿಲ್ಲ...
ಮಂಗಳೂರು: ಭಾರತ ಸರ್ಕಾರದ ಕಂದಾಯ ಇಲಾಖೆಯ ಜಾರಿ ನಿರ್ದೇಶನಾಲಯದ (ಇ.ಡಿ.) ನೂತನ ಉಪ ವಲಯ ಕಚೇರಿ ಇಂದಿನಿಂದ ಮಂಗಳೂರಿನಲ್ಲಿ ಕಾರ್ಯಾರಂಭವಾಗಿದೆ. ಮಂಗಳೂರು ನಗರದ ಕಂಕನಾಡಿಯಲ್ಲಿರುವ ಕೇಂದ್ರ ಅಬಕಾರಿ ಸಿಬ್ಬಂದಿ ಕ್ವಾರ್ಟರ್ಸ್ನಲ್ಲಿ ಇಂದಿನಿಂದ ಆರಂಭಗೊಂಡಿದೆ. ಕರ್ನಾಟಕದ 15...
ಬೆಂಗಳೂರು: ಕೊರೊನಾದ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರಾಲಿಗಳು ರಾಜ್ಯಾದ್ಯಂತ ನಡೆಯುತ್ತಿದ್ದು, ಇವುಗಳಿಗೆ ನಿರ್ಬಂಧ ಹೇರಲು ನಿಯಮ ಜಾರಿಗೆ ತರುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಹಾಮಾರಿ ಕೋವಿಡ್ ಕೊಂಚ ಕಡಿಮೆಯಾಗಿದ್ದರೂ...
ಕಲಬುರ್ಗಿ: ಬೈಕ್ನಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ಕಲಬುರ್ಗಿಯ ಸೇಡಂ ತಾಲ್ಲೂಕಿನ ಕುರಕುಂಟಾ ಕ್ರಾಸ್ ಬಳಿ ಸಂಭವಿಸಿದೆ, ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್ಲೈನ್ ಮೂಲಕ ನೀಡಿದ...
ಬೆಂಗಳೂರು : ಶಿಕ್ಷಣ ಇಲಾಖೆ ಕೊಡಮಾಡುವ 2021-22ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲೆಯಿಂದ ಆಯ್ಕೆಯಾದವರ...
ಮಂಗಳೂರು: ಕೆಬಿಎಲ್ ವಿಕಾಸ್ ಎನ್ನುವ ಪರಿವರ್ತನಾ ಜೈತ್ರಯಾತ್ರೆಯ ಮೂಲಕ ಬ್ಯಾಂಕಿನ ತಂತ್ರಜ್ಞಾನದಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದ್ದು ಕರ್ಣಾಟಕ ಬ್ಯಾಂಕ್ ಭವಿಷ್ಯದ ಡಿಜಿಟಲ್ ಬ್ಯಾಂಕ್ ಆಗಲಿದೆ ಎಂದು ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಗಾಹೂ ಸಿಇಒ ಮಹಾಬಲೇಶ್ವರ...
ಬೆಂಗಳೂರು: ಮೈಸೂರಿನ ಪೊಲೀಸ್ ತರಬೇತಿ ಕೇಂದ್ರದ ಐಜಿಪಿ ವಿಪುಲ್ ಕುಮಾರ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಂಗಳೂರಿನ ಆನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ವಿಪುಲ್ ಕುಮಾರ್ ಅವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು ನುಗ್ಗಿರುವ...
ಬೆಂಗಳೂರು: ನಗರದ ಐಟಿ ಸೆಕ್ಟರ್ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ (ಕೇಂದ್ರ ಅಪರಾಧ ಪತ್ತೆ ದಳ) ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಕಿಂಗ್ ಪಿನ್ ಒಬ್ಬನು ನಗರದಲ್ಲಿ ಜಾರ್ಖಂಡ್ ಮೂಲದ ಇಬ್ಬರು ವ್ಯಕ್ತಿಗಳಿಗೆ...
ಬೆಂಗಳೂರು: ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಾಕೀತು ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಯಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ...
ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣದ ಬಂಧಿತ ಆರೋಪಿ ಹಾಗೂ ಸಬ್ ಇನ್ಸ್ ಪೆಕ್ಟರ್ ಅರ್ಜುನ್ 14 ದಿನ ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾರೆ. ಚಿಕ್ಕಮಗಳೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ...