ಹುಬ್ಬಳ್ಳಿ: ತಾಲಿಬಾನ್ ಸಮಸ್ಯೆಯಿಂದಲೇ LPG ಸಿಲಿಂಡರ್ ಮತ್ತು ತೈಲ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನದ ಬಳಿಕ ಮಾತಾಡಿದ ಅರವಿಂದ್ ಬೆಲ್ಲದ್, ತಾಲಿಬಾನ್ ಉಗ್ರರಿಂದ...
ಮಂಗಳೂರು : ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಎಸ್ಪಿಗೆ ದೂರು ನೀಡಿದ ಪತಿ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ ಕೆ.ಆರ್. ಎಂಬವರು ಹೆಂಡತಿ...
ಕೊಪ್ಪಳ :ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ವಿದ್ಯಮಾನ ಕೊಪ್ಪಳದಲ್ಲಿ ನಡೆದಿದೆ. ಕುಷ್ಟಗಿಯ ಸ್ಪಂದನ ಎಂಬ ಬಾಲಕಿ ತನ್ನ 8ನೇ...
ಚಿಕ್ಕಬಳ್ಳಾಪುರ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಆಯುಧದ ಮೂಲಕ ಆರೋಪಿಯ ತಲೆ ಒಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಬ್ಬ ಕಾಮುಕ ಒಂಟಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಮಹಿಳೆ...
ಬೆಂಗಳೂರು: ಕೆಂಗೇರಿ ಮೆಟ್ರೋ ಉದ್ಘಾಟನೆ ಸಮಾರಂಭದ ವೇಳೆ ಕನ್ನಡ ಕಡಗಣನೆ ವಿಚಾರವಾಗಿ BMRCLಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಖಡಕ್ ಸೂಚನೆ ನೀಡಿದ್ದಾರೆ. ಆಡಳಿತ ಭಾಷೆ ಕನ್ನಡವನ್ನ ಕಡೆಗಣನೆ ಮಾಡಿದ ಅಧಿಕಾರಿ ಮೇಲೆ ಕೂಡಲೇ ಶಿಸ್ತು...
ಕೊಪ್ಪಳ: ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 25 ರೂಪಾಯಿ ಏರಿಕೆ ಮಾಡಲಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ ಸಂಸದ ಸಂಗಣ್ಣ ಕರಡಿ ಉಡಾಫೆಯಾಗಿ ಮಾತನಾಡಿದ್ದು, ಸಾಲ ಮಾಡಿಯಾಗಿದೆ, ಈಗ ಸಾಲ ಹರಿಬೇಕಲ್ಲ...
ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯೊಬ್ಬಳು ಪ್ರಿಯಕರನೊಂದಿಗೆ ಗಂಡನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪತ್ನಿ ಹಾಗೂ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ ಜೊತೆಗೆ 25 ಸಾವಿರ ದಂಡ ವಿಧಿಸಿ ಕೋಲಾರದ ಎರಡನೇ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ....
ಮಂಗಳೂರು: ಕುಡಿ ಯುವ ನೀರು ಪೂರೈಸುತ್ತಿರುವ ಫಲ್ಗುಣಿ ನದಿ ಹಾಗೂ ಮರವೂರು ಜಲಾಶಯದ ನೀರು ವಿಷಕಾರಿಯಾಗಿದೆ ಎಂಬ ವರದಿ ಹಿನ್ನೆಲೆ, ನೀವು ಜನರಿಗೆ ನೀರಿನೊಂದಿಗೆ ವಿಷ ಕೊಡುತ್ತಿದ್ದೀರಾ? ಎಂದು ಮಂಗಳೂರು ಮಹಾನಗರ ಪಾಲಿಕೆಯನ್ನು ಹೈಕೋರ್ಟ್ ಪ್ರಶ್ನಿಸಿದೆ....
ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆತ ಹಿಡಿದುಕೊಂಡಿದ್ದ ಕೋಳಿಗೆ ಪ್ರಯಾಣಿಕರ ದರ ವಿಧಿಸಿ ಟಿಕೆಟ್ ನೀಡಿದ ಕೋಳಿಯನ್ನು ಸೀಟಿನಲ್ಲಿ ಕುಳ್ಳಿರಿಸಿ ಉಳಿದ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಅವಕಾಶ ನೀಡದ ಪೋಟೋ ವೈರಲ್ ಆಗುತ್ತಿದೆ. ಚಿಕ್ಕಬಳ್ಳಾಪುರ ಘಟಕದ...
ಬೆಂಗಳೂರು: ಪ್ರವಾಸಿಗರ ಸೋಗಿನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ದರ್ಶನಕ್ಕೆ ಬರುವ ಭಕ್ತರ ಬಳಿಯಿರುವ ಚಿನ್ನಾಭರಣ ಕಳವು ಮಾಡುತ್ತಿದ್ದವಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಳಿ ಇದ್ದ 20.2 ಲಕ್ಷ ರೂ. ಮೌಲ್ಯದ 439.32 ಗ್ರಾಂ...