ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ಗಳಿಂದ ಸುಮಾರು 580 ಲೀಟರ್ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ...
ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇಂದು ಮತ್ತೆ 25 ರೂ. ಏರಿಸಲಾಗಿದೆ. ಈ ಏರಿಕೆಯೊಂದಿಗೆ 14.2 ಕೆ.ಜಿಯ ಸಿಲಿಂಡರ್ ಬೆಲೆ 885ಕ್ಕೆ ಏರಿಕೆಯಾಗಿದೆ. ಕಳೆದ ತಿಂಗಳು ಇದೇ ಸಿಲಿಂಡರ್ ಬೆಲೆ 860 ರೂಪಾಯಿ ಇತ್ತು....
ಶಿವಮೊಗ್ಗ: ”ಜಗತ್ತಿನಲ್ಲಿ ಒಂದು ದೇಶ ಭೂಪಟದಿಂದ ಅಳಿಸಿಹೋಗಲಿದೆ ಎಂದು 2 ವರ್ಷಗಳ ಹಿಂದೆ ಭವಿಷ್ಯ ನುಡಿದಿದ್ದೆ. ಅದರಂತೆ ಇಂದು ಅಫ್ಘಾನಿಸ್ತಾನ ತಾಲಿಬಾನ್ ವಶವಾಗುತ್ತಿದೆ” ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ....
ಬೆಂಗಳೂರು: ನೆರೆಯ ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರು ಕರೋನ ಲಸಿಕೆ ಪಡೆದರೂ ಕೂಡ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಬೇಕಾಗುತ್ತದೆ. ನೆಗೆಟಿವ್ ಆರ್ ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಕರ್ನಾಟಕ ಆರೋಗ್ಯ ಸಚಿವ ಕೆ.ಸುಧಾಕರ್...
ಚಿಕ್ಕಮಗಳೂರು: ವೈಲ್ಡ್ ಕ್ಯಾಟ್- ‘ಸಿ’ ಸಂಚಾಲಕ, ಪರಿಸರವಾದಿ ಡಿ.ವಿ. ಗಿರೀಶ್ ಅವರ ಮೇಲೆ ಕೆಲ ಯುವಕರು ಹಲ್ಲೆ ನಡೆಸಿರುವ ವಿಡಿಯೊ ವೈರಲ್ ಆಗಿದೆ. ಯವಕರಿಬ್ಬರು ಗಿರೀಶ್ ಅವರ ಕಪಾಳಕ್ಕೆ ಥಳಿಸುವ, ಜೀಪಿನಿಂದ ಇಳಿದ ಇನ್ನೊಬ್ಬರು ಕಪಾಳಕ್ಕೆ...
ಯಾದಗಿರಿ: ಖಾಸಗಿ ಫೈನಾನ್ಸ್ನಲ್ಲಿ ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಕೂಡಿ ಹಾಕಿ ಕಿರುಕುಳ ನೀಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮಹ್ಮದ್ ಎನ್ನುವವರು ಶಿವಶಂಕರ್ ಫೈನಾನ್ಸ್ನಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಮಯಕ್ಕೆ ಸರಿಯಾಗಿ ಅಸಲು...
ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ...
ಬೆಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ ನಡೆದಿದೆ. ಹೊಸೂರು ಶಾಸಕ...
ಬೆಂಗಳೂರು: ಸರ್ಕಾರ ಅವಕಾಶ ನೀಡಲಿ ಬಿಡಲಿ ನಾವು ಗಣೇಶೋತ್ಸವ ಆಚರಿಸ್ತೀವಿ. ಸರ್ಕಾರ ಅದ್ಹೇಗೆ ತಡೆಯುತ್ತೆ ಅಂತ ನಾವೂ ನೋಡ್ತೀವಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಗಣೇಶ ಹಬ್ಬಕ್ಕೆ ಇನ್ನು 10...
ದಾವಣಗೆರೆ: ಶಾಸಕ ರೇಣುಕಾಚಾರ್ಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರು ಮುಗಿಬಿದ್ದ ಘಟನೆ ಜಿಲ್ಲೆಯ ಹಿನ್ನಾಳಿ ಪಟ್ಟಣದ ಚನ್ನಪ್ಪಸ್ವಾಮಿ ಸಮುದಾಯದಲ್ಲಿ ನಡೆದಿದೆ. ಹೊನ್ನಾಳಿಯ ಸಮುದಾಯದಲ್ಲಿ, ಮಹಿಳೆಯರಿಗಾಗಿ ಕಾರ್ಯಕ್ರಮ ನಡೆಯುತಿತ್ತು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು....