ಬಾಗಲಕೋಟೆ: ಮಂದಿರದಲ್ಲಿ ಉಪಹಾರ ಮುಗಿಸಿ ಕೈತೊಳೆಯಲು ಹೋಗಿ ಮಲಪ್ರಭಾ ನದಿಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ...
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ಇಂದಿನಿಂದ 9 ರಿಂದ 12 ನೇ ತರಗತಿಗಳಲ್ಲಿ ಭೌತಿಕ ಪಾಠ ಪ್ರಾರಂಭವಾಗಲಿದೆ. ಇದಕ್ಕಾಗಿ ಶಾಲಾ-ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ದಕ್ಷಿಣ...
ಬಿಜಾಪುರ: ಎಸ್ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬದ ಮೇಲೆ ಕಾನೂನು ಮಾಡಿದರೆ ನಾವೇನು ಕೇಳಲ್ಲ. ಹೆಚ್ಚು ಅಂದರ ನನಗೆ ಗುಂಡು ಹಾಕಬಹುದು. ನಾ ಸತ್ತರು ಹೆಸರು ತಗೊಂಡು ಸಾಯಬೇಕು. ಅದಕ್ಕೆ ಸಿಎಂಗೆ ಕೂಡಾ...
ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಹಾಗೂ ಮಂಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದರು. ಭೂ...
ತುಮಕೂರು :ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಶ್ರೀಗಂಧ ಕಳ್ಳರ ಮೇಲೆ ಅರಣ್ಯಾಧಿಕಾರಿಗಳು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಒರ್ವ ಕಳ್ಳ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕಂಪಾಲಾಪುರ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇದ್ದು, ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ಜಿಲ್ಲಾಧಿಕಾರಿ ಬಸ್ ಸಂಚಾರ ತಡೆಹಿಡಿಯುವಂತೆ ಕೆಎಸ್ಆರ್ಟಿಸಿ ಡಿಸಿಗೆ ಕೋರಿಕೆ ಪತ್ರವನ್ನು ಬರೆದಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ...
ಗದಗ: ಮೃತಪಟ್ಟ ಯೋಧನ ಕುಟುಂಬದ ನಿವಾಸಕ್ಕೆ ಭೇಟಿ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸದ್ಯ ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ಮನೆಗೆ ತೆರಳಿ ಸೈನಿಕನ ಪತ್ನಿಗೆ, ಸರ್ಕಾರಿ ನೌಕರಿ ಹಾಗೂ ಜಮೀನು ಕೊಡುವ ಭರವಸೆ...
ಮಂಗಳೂರು: ರಾಜ್ಯದ ಎಷ್ಟು ಮಂದಿ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಸದ್ಯ ಅವರ ರಕ್ಷಣೆಗಾಗಿ ಸಿ.ಐ.ಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ...
ಬೆಂಗಳೂರು : ರಾಜ್ಯ ಸರ್ಕಾರದ 2019-20 ನೇ ಸಾಲಿನ ವಿವಿಧ ರಾಜ್ಯ ಪ್ರಶಸ್ತಿಗಳು ಹಾಗೂ ಬಸವ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ...
ಮಂಗಳೂರು: ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸಮುದ್ರ ತಟದಲ್ಲಿ ರಕ್ಷಣೆ ಭದ್ರಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್...