ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮುಂದೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಗರಂ ಆದ ಘಟನೆ ಇಂದು ನಗರದಲ್ಲಿ ನಡೆದಿದೆ. ವಿಧಾನಸೌಧದ ಸಚಿವರ ಕಚೇರಿಗೆ ಆಗಮಿಸಿದ ಗೂಳಿಹಟ್ಟಿ ಶೇಖರ್ ಸಚಿವರ ಭೇಟಿಗೆ...
ಶಿವಮೊಗ್ಗ: ಸಿ.ಟಿ.ರವಿ ಒಬ್ಬ ಅರೆಹುಚ್ಚ. ಸ್ವಾತಂತ್ರ ಸಂಗ್ರಾಮದಲ್ಲಿ ಆರ್ಎಸ್ಎಸ್ ಚಡ್ಡಿಗಳೇನಾದರೂ ಭಾಗವಹಿಸಿದ್ದಾರೆಯೇ. ಬಿಜೆಪಿ ನಾಯಕರ ಹುಚ್ಚು ಬಿಡಿಸಲು ಸ್ವತಃ ಕಾಂಗ್ರೆಸ್ ವೆಚ್ಚ ಭರಿಸಿ ಇಂಗ್ಲೆಂಡ್ನ ಬ್ರಾಡ್ಮೋರ್ ಆಸ್ಪತ್ರೆಗೆ ಸೇರಿಸುತ್ತೇವೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ...
ಮಂಗಳೂರು: ದ.ಕ.ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ...
ಬೆಳಗಾವಿ: ಕಾರು, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ನಡೆದಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು,...
ಹಾಸನ : ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ 50 ಕ್ಕೂ ಹೆಚ್ಚು ಕರಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಗೂಡ್ಸ್...
ಹುಬ್ಬಳ್ಳಿ: ಮಾರಕ ಕೊರೋನಾ ವೈರಸ್ ನಿಯಮ ಉಲ್ಲಂಘಿಸಿ ನೂತನ ಸಚಿವರಿಗೆ ಅದ್ದೂರಿ ಸ್ವಾಗತ ಮಾಡಿದ 150ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲಾಗಿದೆ. ಆಗಸ್ಟ್ 7ರಂದು ಹುಬ್ಬಳ್ಳಿಗೆ ಸಚಿವ ಮುನೇನಕೊಪ್ಪ ಆಗಮಿಸಿದ್ದರು. ಈ ವೇಳೆ ನೂರಾರು...
ಕೋಲಾರ: ಸೀರೆಯಿಂದ ಕಟ್ಟಿದ್ದ ಜೋಕಾಲಿಯೇ ಇಬ್ಬರು ಬಾಲಕಿಯರ ಪಾಲಿಗೆ ಉರುಳಾಗಿ ಪರಿಣಮಿಸಿದ್ದು, ಓರ್ವಳು ಸಾವನ್ನಪ್ಪಿ, ಮತ್ತೊಬ್ಬಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಕೋಲಾರದ ಮುಳಬಾಗಿಲು ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ಮೇಘನಾ (12) ಮೃತ...
ಪುತ್ತೂರು : ಟಿಪ್ಪು ಒರ್ವ ದೇಶದ್ರೋಹಿ ಮತ್ತು ಹುಚ್ಚುನಾಯಿ. ಲಕ್ಷಾಂತರ ಹಿಂದೂ ಮತ್ತು ಕ್ರಿಶ್ಚಿಯನ್ ರನ್ನು ಮತಾಂತರ ಮಾಡಿದ ಮತಾಂಧನಾಗಿದ್ದು ವೀರ ಸಾವರ್ಕರ್ ಜೊತೆ ಟಿಪ್ಪು ಸುಲ್ತಾನನ್ನು ಹೋಲಿಸಬೇಡಿ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ...
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕದ ಒಕ್ಕೂಟ ವತಿಯಿಂದ ‘ನಂದಿನಿ ಸಿಹಿ ಉತ್ಸವ’ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಶ್ರೇಣಿಗಳಿಗೆ ಶೇಕಡಾ 10ರಷ್ಟು ರಿಯಾಯಿತಿ ದೊರೆಯಲಿದೆ. ಇದರ ಜೊತೆಗೆ ನಂದಿನಿಯ ಹೊಸ...
ರಾಮನಗರ : ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನಗರದ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ...