ಮಂಗಳೂರು: ಕಳೆದ ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪು, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಸಾರಿಗೆ ಬಸ್ ಗಳು,...
ಹುಬ್ಬಳ್ಳಿ: ಕೋತಂಬರಿ ಸೊಪ್ಪು ಖರೀದಿ ಸಂಬಂಧ ವ್ಯಾಪಾರಿ ಹಾಗೂ ಗ್ರಾಹಕನ ನಡುವೆ ಮಾತಿಗೆ ಮಾತು ಬೆಳೆದು ವ್ಯಾಪಾರಿ ಗ್ರಾಹಕನಿಗೆ ಚಾಕು ಇರಿದ ಘಟನೆ ನಡೆದಿದೆ. ಮಹ್ಮದ ಗೌಸ್ ಎಂಬಾತ ಗೌಳಿ ಗಳ್ಳಿಯಲ್ಲಿ ತನ್ನ ಪರಿಚಯಸ್ಥ ಖಾದರ...
ಚಿಕ್ಕಮಗಳೂರು: ಚಲಿಸುತ್ತಿದ್ದ ಓಮ್ನಿ ಕಾರೊಂದರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದರಿಂದ ಇಬ್ಬರು ಮಹಿಳೆಯರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ರವಿವಾರ ತಡರಾತ್ರಿ ನಡೆದಿದೆ. ಗಾಯಾಳುಗಳನ್ನು ಚಂದ್ರೇಗೌಡ, ಅವರ...
ಮೈಸೂರು: ನೆಹರು ಅವರ ತಂದೆ ತಮ್ಮ ಇಡೀ ಆಸ್ತಿಯನ್ನು ದೇಶಕ್ಕೆ ಬರೆದು ಕೊಟ್ಟರು. ಸಿ.ಟಿ. ರವಿ ಏನು ಕೊಟ್ಟಿದ್ದಾರೆ. ಐದು ಪೈಸೆಯನ್ನು ದೇಶಕ್ಕೆ ಕೊಟ್ಟಿದ್ದೀರಾ? ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ವಿಶ್ವನಾಥ್ ಪ್ರಶ್ನಿಸಿದರು....
ಕಲಬುರಗಿ: ಕಾಂಗ್ರೆಸ್ನವರು ಇಂದಿರಾ ಬಾರ್, ಹುಕ್ಕಾ ಬಾರ್ ವಿಷಯಕ್ಕೆ ಪ್ರತಿಕ್ರಿಯಿಸಿದ ಶಾಸಕ ಪ್ರಿಯಾಂಕ ಖರ್ಗೆ, ಶಾಸಕ ಸಿ.ಟಿ ರವಿ ಸಚಿವರಾಗಿಲ್ಲವೆಂದು ಹತಾಶೆಯಿಂದ ಏನೇನೋ ಹೇಳ್ತಿದ್ದಾರೆ. ಸಿಗರೇಟ್ ಸೇದುವುದು ಅಪರಾಧವಾ? ವಾಜಪೇಯಿ ಪ್ರತಿದಿನ ಕುಡಿಯುತ್ತಿದ್ದರಂತೆ, ಹಾಗಂತ ಬಾರ್ಗಳಿಗೆ...
ಬೆಂಗಳೂರು: ಆಟೋ ರಿಕ್ಷಾ, ಬಸ್ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ...
ಬೆಂಗಳೂರು: ನಕಲಿ ಮಾರ್ಕ್ಸ್ ಶೀಟ್ ದಂಧೆ ತಲೆ ಎತ್ತಿದೆ. ಇಂಥದ್ದೊಂದು ಪ್ರಕರಣವನ್ನು ಸಿಸಿಬಿ ಪೊಲೀಸರು ಬಯಲಿಗೆಳೆದಿದ್ದಾರೆ. ಗಂಡ-ಹೆಂಡತಿ ಸೇರಿಕೊಂಡು ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದು ಮುಖೇಶ್ ಹಾಗು ರೋಹಿ ಬಂಧಿತರು. ಮೂಲತಃ ಪಂಜಾಬ್ ಮೂಲದವರಾದ ಇವರು,...
ಬೆಂಗಳೂರು: ನಾಳೆ ಅಲ್ಲ ನಾಡಿದ್ದು ಆಚರಿಸಲ್ಪಡುವ ಸ್ವಾತಂತ್ರ್ಯೋತ್ಸವ 74ನೇ ವರ್ಷದ್ದೋ ಅಥವಾ 75ರದ್ದೋ? ಹೀಗೊಂದು ಗೊಂದಲ ಈ ಬಾರಿ ಹೊಸದಾಗಿ ಶುರುವಾಗಿದೆ. ಪ್ರತಿವರ್ಷ ಈ ಗೊಂದಲ ಇರುತ್ತದೆ. ಆದರೆ ಈ ಸ್ವಾತಂತ್ರ್ಯ ಹೆಚ್ಚು ಗೊಂದಲಮಯವಾಗಿದೆ. ಪ್ರಧಾನಮಂತ್ರಿ...
ಚಾಮರಾಜನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂ.ದಂಡ ವಿಧಿಸಲಾಗಿದೆ. ರವಿಕುಮಾರ್(26) ಶಿಕ್ಷೆಗೆ ಗುರಿಯಾದ ಅಪರಾಧಿ. 2018ರ ಆಗಸ್ಟ್ 15ರಂದು...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಕಳೆದ ಆಗಸ್ಟ್ 1 ರಿಂದ 10ರವರೆಗೆ, ಬೆಂಗಳೂರಿನಲ್ಲಿ 10...