ಉಡುಪಿ : ಸೆಪ್ಟೆಂಬರ್ ಎರಡನೇ ವಾರದಿಂದ ಆಫ್ಲೈನ್ ತರಗತಿ ಶುರುಮಾಡಲು ಮಣಿಪಾಲ ವಿಶ್ವವಿದ್ಯಾಲಯ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿದೇಶದಿಂದ ಬರಲಾಗದ ವಿದ್ಯಾರ್ಥಿಗಳಿಗೆ ಆಫ್ ಲೈನ್ ನಲ್ಲಿ ತರಗತಿ ನಡೆಯಲಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಆಫ್ ಲೈನ್ ತರಗತಿ...
ಬೆಂಗಳೂರು: ಬಿಜೆಪಿ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಎರಡು ಐಷಾರಾಮಿ ಕಾರ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬಿಜೆಪಿ ಶಾಸಕ ಸತೀಶ್ ರೆಡ್ಡಿ...
ಬೆಂಗಳೂರು: ತನ್ನ ಭಿನ್ನ ನಡವಳಿಕೆ, ಮಾತಿನ ಮೂಲಕ ಸುದ್ದಿಯಾಗುತ್ತಿದ್ದ ಕಾರ್ಕಳ ಶಾಸಕ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ರವೀಂದ್ರ ಕಲಾಕ್ಷೇತ್ರದ ಮುಂಭಾಗದ ಮೆಟ್ಟಿಲು ಮೇಲೆ ಕುಳಿತು ಸಹಿ ಹಾಕುವ ಮೂಲಕ ಸರಳವಾಗಿ ಅಧಿಕಾರ ಸ್ವೀಕಾರ ಮಾಡಿದರು....
ಸುರಪುರ: ದೇವಸ್ಥಾನಕ್ಕೆ ತೆರಳಿ ಮರಳಿ ಮನೆಯತ್ತ ಹೋಗುತ್ತಿದ್ದ ಮಹಿಳೆಯನ್ನು ಹೊತ್ತೊಯ್ದ ಇಬ್ಬರು ಅಪರಿಚಿತರು ಅತ್ಯಾಚಾರ ಎಸಗಿರುವ ದಾರುಣ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 8ರ ಮಧ್ಯರಾತ್ರಿಯಿಂದ 9ರ ಬೆಳಗಿನ ಜಾವದ ಅವಧಿಯಲ್ಲಿ...
ಚಾಮರಾಜನಗರ: ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡಲಾಗುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು, ಒಟ್ಟು 16 ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಟಾಟಾ ಏಸ್...
ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದೀಗ ಯಾರೋ...
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್...
ಬೆಂಗಳೂರು: ಎಂಭತ್ತು ಕೋಟಿ ರೂ.ಗೂ ಅಧಿಕ ಮೌಲ್ಯದ ತಿಮಿಂಗಿಲದ ವಾಂತಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಜೀಬ್ ಪಾಷಾ, ಮುಹಮ್ಮದ್ ಮುನ್ನಾ, ಗುಲಾಬ್ ಚಂದ್, ಸಂತೋಷ್ ಹಾಗೂ ರಾಯಚೂರಿನ ಜಗನ್ನಾಥಾಚಾರ್ ಬಂಧಿತ ಆರೋಪಿಗಳಾಗಿದ್ದಾರೆ. ‘ಬಾಗಲಗುಂಟೆ...
ಮಂಡ್ಯ: ಪ್ರೀತಮ್ ಗೌಡ ಒಂದು ಬಾರಿ ಎಂಎಲ್ಎ ಆದ ತಕ್ಷಣಕ್ಕೆ ದೇವರಲ್ಲ ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಚಿವ ವಿ. ಸೋಮಣ್ಣ ಹಾಸನದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಸಚಿವ ವಿ ಸೋಮಣ್ಣಸುದ್ದಿಗಾರರೊಂದಿಗೆ ಮಾತನಾಡಿ, ನಾನು ಶಾಸಕನಾಗಿದ್ದಾಗ...
ಮಂಗಳೂರು: ಪರಿಶಿಷ್ಟ ಜಾತಿ ವಿಭಾಗದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ 5 ಲಕ್ಷ ರೂಗೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಿನ್ನೆ ವಿಕಾಸ...