ಶಿವಮೊಗ್ಗ : ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಯಲ್ಲಿ ಉತ್ತಮ ಅಂಕ ಬರುತ್ತೋ- ಇಲ್ಲವೋ ಎಂಬ ಆತಂಕದಿಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಂದ್ರಗುತ್ತಿಯಲ್ಲಿ ನಡೆದಿದೆ. ತಾಲೂಕು ಚಂದ್ರಗುತ್ತಿಯ ನಿವಾಸಿ 19 ವರ್ಷದ ಚಿನ್ಮಯ್...
ಬೆಂಗಳೂರು : ಬಿಜೆಪಿ – ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳ ಮರು ಪರಿಶೀಲಿಸಿ ಹಿಂಪಡೆಯಲು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌದದಲ್ಲಿ ಖುದ್ದಾಗಿ ರಾಜ್ಯದ ಗೃಹ...
ಮಂಗಳೂರು : ಉಳ್ಳಾಲದಲ್ಲಿ ಐಸಿಸ್ ಪ್ರೇರಿತ ಭಯೋತ್ಪಾದಕರಿಗೆ ನೆರವು ನೀಡಿರುವ ವಿಚಾರ ಬಹಿರಂಗವಾಗಿದ್ದು, ಕೇಂದ್ರ ತನಿಖಾ ದಳವೂ ಆಗಮಿಸಿ ವಿಚಾರಣೆ ನಡೆಸಿರುವುದು ಜಿಲ್ಲೆಗೆ ಕಪ್ಪು ಚುಕ್ಕೆ. ಸ್ಥಳೀಯ ನಾಯಕರು, ಕೆಲವೊಂದು ಸಂಘಟನೆಗಳು ಇವರಿಗೆ ಆಶ್ರಯ ನೀಡಿರುವ...
ಬೆಂಗಳೂರು:‘ಲವ್ ಯೂ ರಚ್ಚು’ ಸಿನಿಮಾ %LS
ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್...
ದಾವಣಗೆರೆ: ಬರೀ ಪೆಟ್ರೋಲ್ ಬಗ್ಗೆ ಕೇಳಿ ನನ್ನ ಹೇಳಿಕೆ ವೈರಲ್ ಆಗುವಂತೆ ಮಾಡಬೇಡಿ. ನಿಮಗೆ ಯಾರಿಗಾದ್ರು ಪೆಟ್ರೋಲ್ ಕಷ್ಟ ಇದ್ರೆ ವೈಯಕ್ತಿಕವಾಗಿ ನಾನೇ ಕೊಡಿಸಬಹುದು ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಮಾಧ್ಯಮದವರಿಗೆ ಕೈಮುಗಿದಿದ್ದಾರೆ. ಪದೇಪದೆ ಪೆಟ್ರೋಲ್...
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಮೊದಲ ಕ್ಯಾಬಿನೆಟ್ನಲ್ಲಿ ರೈತ ಶಿಷ್ಯವೇತನವನ್ನು ಜಾರಿ ಗೊಳಿಸಿದ್ದಾರೆ. ಅದರ ಅಧಿಕೃತ ಆದೇಶ ಹೊರಬಿದ್ದಿದೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದಾರೆ....
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಭಿನ್ನಮತ ಆರಂಭವಾಗಿದ್ದು, ಖಾತೆ ಹಂಚಿಕೆ ಬಗ್ಗೆ ನನಗೆ ಅಸಮಾಧಾನವಿದೆ. ಈ ಬಗ್ಗೆ 2-3ದಿನದಲ್ಲಿ ನಿರ್ಧಾರ ತಿಳಿಸುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಅವರು ತಿಳಿಸಿದ್ದಾರೆ. ಮತ್ತೊಂದೆಡೆ...
ಕಾರವಾರ: ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಕಾರವಾರಕ್ಕೆ ಬರುತ್ತಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಬಾಳೇಗುಳಿ ಬಳಿ ಶನಿವಾರ ಅಪಘಾತಕ್ಕೀಡಾಗಿದೆ. ಲೋಕೋಪಯೋಗಿ ಇಲಾಖೆಯ ಸಿದ್ದಾಪುರ ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮುದುಕಣ್ಣನವರ ಅಪಘಾತದಲ್ಲಿ...
ಬೆಂಗಳೂರು: ಸಿಸಿಬಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಅಂತರ ರಾಜ್ಯ ಶಸ್ತ್ರಾಸ್ತ್ರ ಪೂರೈಕೆ ಗ್ಯಾಂಗ್ ಒಂದನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ಅಯಾಜ್ ಉಲ್ಲಾ, ಸೈಯದ್ ಸಿರಾಜ್, ಮಹಮದ್ ಅಲಿ, ಅರೂಣ್ ಕುಮಾರ್ ಬಂಧಿತ ಅರೋಪಿಗಳಾಗಿದ್ದಾರೆ....