ಮಂಗಳೂರು : ಉಳ್ಳಾಲದ ಕೆಲವು ಯುವಕರಿಗೆ ಉಗ್ರರೊಂದಿಗೆ ನಂಟು ಇರುವುದು ಇದೀಗ ಸಾಬೀತಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್ಐಎ ಶಾಶ್ವತ ಕಚೇರಿ ಹಾಗೂ ಸೇನಾ ನೆಲೆ ತೆರೆಯಲು ವಿಶ್ವ ಹಿಂದು ಪರಿಷತ್ ಆಗ್ರಹಿಸುತ್ತದೆ ಎಂದು ವಿ.ಹಿಂ.ಪ...
ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟ ದೋಣಿಯು ಅಪಘಾತಕ್ಕೆ ಈಡಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಉಳ್ಳಾಲ ಭಾನುಪ್ರಕಾಶ್ ಎ಼ಂಬವರಿಗೆ ಸೇರಿದ್ದ ಆದ್ಯಾ ಎಂಬ ಹೆಸರಿನ ಮೀನುಗಾರಿಕಾ ಬೋಟು 5 ತಿಂಗಳ ಬಳಿಕ ಮೀನುಗಾರಿಕೆಗೆ ತೆರಳಿತ್ತು....
ಉಡುಪಿ : ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಾತ ಶತ್ರು ಕೋಟ ಶ್ರೀನಿವಾಸ ಪೂಜಾರಿಗೆ ಸ್ವಂತ ಪಕ್ಷ ಮಾತ್ರವಲ್ಲ, ವಿರೋಧ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ ಅನ್ನೋದಕ್ಕೆ ಈ ಫೊಟೋ ಸಾಕ್ಷಿ. ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ...
ಉಡುಪಿ : ಉಡುಪಿಯಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5:00 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ. ಜೊತೆಗೆ...
ಭಟ್ಕಳ: ಉತ್ತರ ಕನ್ನಡದ ಮುರುಡೇಶ್ವರದ ಅರಬ್ಬಿ ಸಮುದ್ರಲ್ಲಿ ಮೀನುಗಾರಿಕೆಗೆ ತೆರಳಿ ವಾಪಸ್ಸಾಗುವ ವೇಳೆ ದೋಣಿ ಸಮುದ್ರ ಅಲೆಗಳಿಗೆ ಸಿಕ್ಕಿ ಮಗುಚಿ ಬಿದ್ದ ಘಟನೆ ಸಂಭವಿಸಿದೆ. ಈ ಸಂದರ್ಭ ದೋಣಿಯಲ್ಲಿ 7 ಜನ ಮೀನುಗಾರರಿದ್ದು, ಎಲ್ಲಾ ಏಳು...
ಬಾಗಲಕೋಟೆ: ಬ್ಯಾಂಕ್ ಮ್ಯಾನೇಜರ್ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ಬೆಲೆ ಬಾಳುವ ಚಿನ್ನಾಭರಣ, ನಗದನ್ನು ದರೋಡೆ ಮಾಡಿರುವ ಘಟನೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಕರ್ನಾಟಕ ವಿಕಾಸ ಗ್ರಾಮೀಣ...
ಬೆಂಗಳೂರು: ಕಾಂಗ್ರೆಸ್ ನ ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯ ಮೇಲೆ ಇಂದು ಮುಂಜಾನೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು...
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಆಗಸ್ಟ್ 8 ವರೆಗೆ ವ್ಯಾಪಕ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾದರೆ ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಡೆಗೂ ತಮ್ಮ ಮಂತ್ರಿಮಂಡಲ ರಚಿಸಿದ್ದು, ಇದರಲ್ಲಿ ಬಹುತೇಕರು ಅಸಮರ್ಥರು ಮತ್ತು ಕಳಂಕಿತರಾಗಿದ್ದಾರೆ. ಮಂತ್ರಿಮಂಡಲದಲ್ಲಿ ಭೂಗಳ್ಳರಿಗೆ, ಬಡವರ ಪೌಷ್ಟಿಕ ಆಹಾರದಲ್ಲಿ ಭ್ರಷ್ಟಾಚಾರ ಆರೋಪ ಹೊಂದಿದವರಿಗೆ, ಕೋವಿಡ್ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಅಸಮರ್ಥರಾದವರಿಗೆ,...
ಮಂಗಳೂರು/ಉಡುಪಿ : ಕರಾವಳಿ ಜಿಲ್ಲೆ ಗಳಲ್ಲಿ ಕೊರೊನಾ ಹಾವು ಏಣಿ ಆಟ ಇಂದು ಕೂಡ ಮುಂದುವೆರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 350 ಹೊಸ ಕೊರೊನಾ ಪ್ರಕಣಗಳು ದಾಖಲಾಗಿವೆ....