ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು.! ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಪೈಲಗುರ್ಕಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ತಾಯಿ ಹಾಗೂ...
ಶಿರಸಿ :ಸಂಸತ್ ಮುಂಗಾರು ಅಧಿವೇಶನ ಇಂದು ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಎರಡು ದಿನಗಳ ಹಿಂದೆಯೆ...
ಪುಂಡರ ಹಾವಳಿ ಬೈಕ್ ಸುಟ್ಟು ಅಟ್ಟಹಾಸ ಮೆರೆದ ಪುಂಡರು..! ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೆ ಪುಂಡರ ಅಟ್ಟಹಾಸ ಆರಂಭವಾಗಿದೆ. ಮನೆಗೆ ನುಗ್ಗಿ ಮನೆಯವರಿಗೆ ಥಳಿಸಿ ಬೈಕ್ ಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ...
ಶಿವಮೊಗ್ಗದಲ್ಲಿ ಕಾರ್ ಮರಕ್ಕೆ ಢಿಕ್ಕಿ : ಇಬ್ಬರು ಸಾವು, ಮೂವರು ಗಂಭೀರ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಕಾಚಿನಕಟ್ಟೆ ಸಮೀಪದ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು...
ಸೆ. 17 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಮುಂದುವರಿಕೆ : ಮೀನುಗಾರರು ಸಮುದ್ರಕ್ಕಿಳಿಯದಿರಲು ಸೂಚನೆ..! ಮಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರ ತನಕ ಮಳೆಯಾಗುವ ನಿರೀಕ್ಷೆ ಇದೆ. ವೇಗವಾಗಿ ಗಾಳಿಯೂ ಬೀಸಲಿದ್ದು, ಮೀನುಗಾರರು...
ಕಾರಿನ ಬೋನೆಟ್ ಮೇಲೆ ಕೇಕ್ ಕತ್ತರಿಸಿ ಬರ್ತ ಡೇ ಆಚರಿಸಿದ ಮಾಜಿ ಸಚಿವ ರಮಾನಾಥ್ ರೈ..! ಬಂಟ್ವಾಳ :ಮಾಜಿ ಸಚಿವರು, ಮಾಜಿ ಶಾಸಕ ಬಂಟ್ವಾಳದ ಜನಪ್ರಿಯ ರಾಜಕೀಯ ಮುಖಂಡ ರಮಾನಾಥ್ ರೈ ಅವರಿಗೆ ಇಂದು 68...
ಕೊರೊನಾ ಲಸಿಕೆ ಈ ವರ್ಷ ಲಭ್ಯವಾಗಲ್ಲ : ಕೇಂದ್ರ ಸಚಿವ ಹರ್ಷವರ್ಧನ್ ಸ್ಪಷ್ಟನೆ.! ನವದೆಹಲಿ : ಭಾರತದಲ್ಲಿ ಕೊರೋನಾ ಲಸಿಕೆ ಈ ವರ್ಷ ಲಭ್ಯವಾಗುವುದು ಅನುಮಾನ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ....
ಕಡಬ ಪಂಜದ ಪುಟಾಣಿಗೆ ಪವರ್ ಸ್ಟಾರ್ ಪುನೀತ್ ಮೆಚ್ಚುಗೆ..! ಪುತ್ತೂರು : ಸುಬ್ರಹ್ಮಣ್ಯ ಸಮೀಪದ ಪಂಜ ಮೂಲದ ಪುಟಾಣಿಯ ಅಭಿನಯಕ್ಕೆ ಕನ್ನಡದ ಚಿತ್ರ ನಟ ಪುನೀತ್ ರಾಜ್ ಕುಮಾರ್ ಮನ ಸೋತಿದ್ದಾನೆ. ಪುಟಾಣಿಯ ಅಭಿನಯಕ್ಕೆ ಮೆಚ್ಚುಗೆ...
ಚಿಕ್ಕಮಗಳೂರು ಸೆಪ್ಟೆಂಬರ್ 13: ಮಲೆನಾಡು ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ತೀವ್ರ ಮಂಜು ಕವಿದಿದ್ದು, ಇಂದು ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರೋ ಘಟನೆ ನಡೆದಿದೆ....
ದರೋಡೆ ಹಣದಲ್ಲಿ ಪಾಲು ಪಡೆದಿದ್ದ ಇನ್ಸ್ಪೆಕ್ಟರ್ ಅಮಾನತು..! ಬೆಂಗಳೂರು: ದರೋಡೆ ಪ್ರಕರಣದ ಆರೋಪಿ ಎಸ್.ಜೆ.ಪಾರ್ಕ್ ಠಾಣೆಯ ಪಿಎಸ್ಐ ಜೀವನ್ ಕುಮಾರ್ ಅವರಿಂದ ಹಣ ಪಡೆದ ಆರೋಪದಡಿ ಠಾಣೆಯ ಇನ್ಸ್ಪೆಕ್ಟರ್ ಯೋಗೇಶ್ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಸಿಟಿ...